ಮಳೆಯ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಮಂದಿಯನ್ನು ಶನಿವಾರ ರಕ್ಷಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ಡಿಆರ್ಎಫ್) ಜೊತೆಗೆ ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅನ್ನು ಆನಂದನಗರ ತಾಂಡಾ ಗ್ರಾಮದಲ್ಲ...
ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ 'ಸಾಮ್ನಾ' ಪ್ರತಿಕೆಯ ಸಂಪಾದಕೀಯದಲ್ಲಿ ಮಣಿಪುರವು ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹೀಗಾಗಿ 'ದಿ ಮಣಿಪುರ ಫೈಲ್ಸ್' ಸಿನಿಮಾ ಮಾಡಬಹುದು ಎಂದು ಬರೆದಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ...
ಜಗತ್ತಿನಲ್ಲಿ ಮಾತು ಇಲ್ಲದ ಪ್ರಪಂಚವನ್ನೇ ಸೃಷ್ಟಿಸಿ ನಕ್ಕು ನಲಿಸಿದ ಕಾಮಿಡಿಯನ್ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಜೋಸಫೈನ್ ಹಾನ್ನಾ ಚಾಪ್ಲಿನ್ ವಿಧವಶರಾಗಿದ್ದಾರೆ. ಜೋಸಫೈನ್ಗೆ 74 ವರ್ಷ ವಯಸ್ಸಾಗಿತ್ತು. ಪ್ಯಾರಿಸ್ನಲ್ಲಿ ಜೊಸೆಫೈನ್ ಮೃತರಾಗಿದ್ದು, ಈ ವಿಚಾರವನ್ನು ಅವರ ಕುಟುಂಬಸ್ಥರು ತಡವಾಗಿ ಪ್ರಟಿಸಿದ್ದಾರೆ. ಅವರ ಸಾವಿಗೆ ಕಾರಣವ...
ದೆಹಲಿಯ ಎರಡು ಪ್ರಮುಖ ಮಸೀದಿಗಳಾದ ಬೆಂಗಾಲಿ ಮಾರ್ಕೆಟ್ ಮಸೀದಿ ಮತ್ತು ಬಾಬರ್ ಷಾ ಟಾಕಿಯಾ ಮಸೀದಿಗಳಿಗೆ 15 ದಿನಗಳೊಳಗೆ ಅತಿಕ್ರಮಣವನ್ನು ತೆಗೆದು ಹಾಕುವಂತೆ ಉತ್ತರ ರೈಲ್ವೇ ಮಂಡಳಿಯು ನೋಟಿಸ್ ನೀಡಿದೆ. ನಿಗದಿತ ಅವಧಿಯೊಳಗೆ ಒತ್ತುವರಿ ತೆರವು ಮಾಡದಿದ್ರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳ...
ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ತೀವ್ರ ಮಳೆ ಸುರಿಯುತ್ತಿದೆ. ಪಾಲ್ಘರ್, ಥಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾನುವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮಧ್ಯ ಮಹಾರಾಷ್ಟ್ರದ ಕೊಂಕಣ, ಘಟ್ಟ ಪ್ರದೇಶಗಳು ಜುಲೈ 23-26 ರಿಂದ ಭಾರ...
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹ...
ಇತ್ತೀಚಿಗೆ ಬಾರಿ ಮಳೆಯಿಂದಾಗಿ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಇವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು. ಇಂದು ಶಾಸಕಿ ನಯನ ಮೋಟಮ್ಮರವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ನಯನ ಮೋಟಮ್ಮ ಅವರು ಸರ್ಕಾರದಿಂದ ಮೃತರಿಗೆ ಮಂಜೂರಾ...
ಪಶ್ಚಿಮ ಬಂಗಾಳದ ಮಾಲ್ಡಾದಿಂದ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುಹತ್ ನಲ್ಲಿ ಸ್ಥಳೀಯರು ಕಳ್ಳತನದ ಅನುಮಾನದ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದರ...
ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ನೋಯ್ಡಾ ಮೂಲದ ಪ್ರಿಯಕರ ಸಚಿನ್ ಮೀನಾ ಅವರೊಂದಿಗೆ ಉಳಿದುಕೊಂಡಿದ್ದಕ್ಕಾಗಿ ತನಿಖೆ ಎದುರಿಸುತ್ತಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಅವರು ಭಾರತೀಯ ಪೌರತ್ವ ಕೋರಿ ರಾಷ್ಟ್ರಪತೊ ದ್ರೌಪದಿ ಮುರ್ಮು ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ವಕೀಲ ಎಪಿ ಸಿಂಗ್ ಮೂಲಕ ರಾಷ್ಟ್ರಪತಿ ಮುರ್...
ಬೆಂಗಳೂರು: ಬಜೆಟ್ ನಲ್ಲಿ ಮಂಡಿಸಲಾಗಿದ್ದ ಮದ್ಯದ ದರ ಏರಿಕೆಯು ಜುಲೈ 21ರಿಂದಲೇ ಜಾರಿಯಾಗಿದ್ದು, ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಮಂಡಿಸಿದ್ದ ಬಜೆಟ್ ನಲ್ಲಿ ಮದ್ಯದ ದರ ಏರಿಕೆ ಘೋಷಣೆ ಮಾಡಲಾಗಿತ್ತು. ಐದು ಗ್ಯಾರೆಂಟಿಗಳ ಅನುಷ್ಠಾನಕ್ಕೆ ಬೇಕಾಗಿರುವ ಸಂಪನ್ಮೂಲ ಸಂಗ್ರಹಿ...