ಹವಾಮಾನ ವೈಪರೀತ್ಯದಿಂದಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಮಧ್ಯಪ್ರದೇಶದ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 26 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಎರಡು ದಿನಗಳ ರಾಜಕೀಯ ಅಧಿವೇಶನದ ನಂತರ ವಿಮಾನವು ಬೆಂಗಳೂರಿನಿಂದ ದೆಹಲಿಗೆ ತೆರಳುತ್...
ಪಬ್ ಜಿ ಆಟದ ಮೂಲಕ ಪರಿಚಯಗೊಂಡ ತನ್ನ ಪ್ರಿಯಕರ ಸಚಿನ್ ಮೀನಾ ಜೊತೆಗೆ ಇರಲು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಯುಪಿ ಪೊಲೀಸರು ಪ್ರಶ್ನೆ ಮಾಡೋಕೇ ಶುರು ಮಾಡಿದ್ದಾರೆ. ಪಾಕಿಸ್ತಾನದ ಗೂಢಚಾರ ಸಂಸ್ಥೆ ಐಎಸ್ಐನೊಂದಿಗೆ ಸಂಭಾವ್ಯ ಸಂಪರ್ಕದ ...
ಬೆಂಗಳೂರು: 2021-- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ ಮಾತನಾಡಿದರು. ಭಾರತ ಸಂವಿಧಾನ ಕೇ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊನ್ನೆ ಇಸ್ರೇಲಿ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರ ಕಚೇರಿ ತಿಳಿಸಿದೆ. 73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್ನಲ್ಲಿರುವ ಶೆಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಟೆಲ್ ಹ್ಯಾಶೋಮರ್ ಕರಾವಳಿ ಸಿಸೇರ...
ಭಾರತಕ್ಕೆ ಸಂಬಂಧಿಸಿದ 105 ಪುರಾತನ ವಸ್ತುಗಳನ್ನು ಅಮೆರಿಕಾ ಅಧಿಕಾರಿಗಳು ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಹೌದು. ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ನಲ್ಲಿ ನಡೆದ ವಿಶೇಷ ವಾಪಸಾತಿ ಸಮಾರಂಭದಲ್ಲಿ, ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು, ಕಾನ್ಸುಲ್ ಜನರಲ್ ರಣಧೀರ್ ಜೈಸ್ವಾಲ್ ಮತ್ತು ಮ್ಯಾನ್ಹ್ಯಾಟನ್ ...
ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ...
ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಸೇಲಂ ಕಲೆಕ್ಟರೇಟ್ನಲ್ಲಿ ತಾತ್ಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ಪಾಪ್ಪತಿ ಈ ರೀತಿ ಬಸ್ಸಿನ ಮುಂದೆ ಹಾರಿ ಸಾವಿಗೀಡಾದವರು. ಈ ಘಟನೆಯ 48 ಸೆಕೆಂಡ್ಗಳ ಸಿಸಿಟಿವಿ ವಿಡಿಯೋದಲ್ಲಿ ಮಹಿಳೆ ರಸ್ತೆಯ ಬದಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ 26/11ರಂತೆ ದಾಳಿ ಮಾಡುವುದಾಗಿ ಮುಂಬೈ ಪೊಲೀಸರಿಗೆ ಕರೆಯೊಂದು ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರಿಗೆ ಬೆದರಿಕೆ ಕರೆಯೊಂದು ಬಂದಿತ್ತು. ಮಂಗಳವಾರ ಬಂದಿರುವ ಈ ಕರೆಯಲ್ಲಿ ದೇಶದ ಇಬ್ಬರು ಮಹಾನ್ ನಾಯಕರನ್ನು ಗುರಿ ಇಟ್ಟುಕೊಂಡು ಮ...
ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ...