ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಾಡಲು ಕಾರ್ಯತಂತ್ರ ರೂಪಿಸಲು ಬೆಂಗಳೂರಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಎಎಪಿ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ ಸುಗ್ರೀವ...
ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ಇರುವ ಗಡಿ ಭಾಗದ ಮನಮೋಹಕ ದೂಧ್ ಸಾಗರ್ ಜಲಪಾತ ಚಾರಣಕ್ಕೆ ತೆರಳುವ ಮುಂಚೆ ಸ್ಪಲ್ಪ ಹುಷಾರಾಗಿರಬೇಕು. ಯಾಕೆಂದರೆ ಇಂದಿನಿಂದ ದೂಧ್ ಸಾಗರ್ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಭಾರೀ ಮಳೆಯ ಕಾರಣಕ್ಕಾಗಿ ಗೋವಾ ಸರಕಾರ ನಿರ್ಬಂಧ ಹೇರಿದ ಹೊರತಾಗಿಯೂ ಭಾನುವಾರ ಭಾರಿ ಸಂಖ್ಯೆಯ ಪ್ರವಾಸಿಗರ...
ಆರ್ ಎಸ್ ಎಸ್ ನ ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಆರೋಪದಡಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಂಸದ ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಕಾಶಿಯ ಬಿಜೆಪಿ ಕಾನೂನು ಘಟಕದ ಸಂಚಾಲಕರಾಗಿರುವ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಅವ...
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶದ ದಾತಿಯ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ ಸೇರಿ ನಾಲ್ವರನ್ನು ಬಂಧಿಸಲಾಗಿದೆ. 19 ವರ್ಷದ ಯುವತಿಯನ್ನು ಅಪಹರಿಸಿದ ನಾಲ್ವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ನೊಂದ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿ...
ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಗಾಂಧಿನಗರಕ್ಕೆ ಭೇಟಿ ನೀಡಿದರು. ಈ ಸಭೆ ಹೊರತಾಗಿ ಕೆನಡಾ, ಇಂಡೋನೇಷ್ಯಾ, ಯುಎಸ್, ಯು...
ದೇಶದಲ್ಲಿ ಈಗಾಗಲೇ ಮಾನ್ಸೂನ್ ನಿಂದಾಗಿ ಟೊಮೆಟೊ ದರ ಗಗನಕ್ಕೇರಿದೆ. ಅದರಲ್ಲಿ ಕೆಲವು ಬೃಹತ್ ನಗರಗಳಲ್ಲಿ ಟೊಮೆಟೊ ದರ ಒಂದು ಕೆಜಿಗೆ 250ರವರೆಗೂ ತಲುಪಿದೆ. ದೇಶಾದ್ಯಂತ ಟೊಮೆಟೊದ ಸರಾಸರಿ ದರ 117ರಷ್ಟಿದೆ. ಹೀಗಾಗಿ ಟೊಮೆಟೊ ದರದಿಂದ ಕಂಗೆಟ್ಟಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು 80 ರೂಪಾಯಿಗೆ ಟೊಮೆಟೊ ನೀಡಲು ತಯಾರಾಗ...
ಮೊನ್ನೆಯಷ್ಟೇ ಚಂದ್ರಯಾನ – 3 ಯೋಜನೆಯ ಬಳಿಕ ಈಗ ಇಸ್ರೋ ಯುರೋಪಿಯನ್ ಸ್ಪೇಸ್ ಏಜೆನ್ಸಿಯ ಸಹಯೋಗದೊಂದಿಗೆ ಸೂರ್ಯನತ್ತ ಬಾಹ್ಯಾಕಾಶ ನೌಕೆಯನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಆಗಸ್ಟ್ ಅಂತ್ಯದ ವೇಳೆಗೆ ಸೌರ ವಾತಾವರಣವನ್ನು ಅಧ್ಯಯನ ಮಾಡಲು ಆದಿತ್ಯ ಎಲ್ 1 ಕೋರನಾಗ್ರಫಿ ಉಪಗ್ರಹವನ್ನು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ರಾಕೆಟ್...
ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್ಸ್ಟ...
ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯಿಂದ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನವದೆಹಲಿಯ ಇಂಡಿಯಾ ಇಂ...
ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ 120 ರ ಗಡಿಯನ್ನು ಟೊಮೆಟೊ ದಾಟಿದ್ದು ಗೃಹಿಣಿಯರಂತೆ ಹೋಟೆಲ್ ಮಾಲೀಕರು ಕಂಗಲಾಗಿದ್ದಾರೆ. ಟೊಮೆಟೊ ಕರ್ರಿ, ಸಾಂಬಾರ್, ತಿಳಿಸಾರು, ಸಾಗು ಸೇರಿದಂತೆ ಬಹುತೇಕ ಖಾದ್ಯಗಳಿಗೆ ಟೊಮೆಟೊ ಬಳಸಲೇಬೇಕಿದ್ದು ಬಳಸಿದರೇ ನಷ್ಟ-- ಬಳಸದಿದ್ದರೇ ರುಚಿ ಕಡಿಮೆಯಾಗುವ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಿಸುತ್...