ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸುವ ಭರದಲ್ಲಿ ಬಿಜೆಪಿ ಭಾರೀ ಯಡವಟ್ಟನ್ನು ಮಾಡಿಕೊಂಡು ಇದೀಗ ವಿವಾದ ಸೃಷ್ಟಿಸಿದೆ. ಬಿಜೆಪಿ ಬಿಡುಗಡೆ ಮಾಡಿರುವ ಅನಿಮೇಟೆಡ್ ವೀಡಿಯೊದಲ್ಲಿ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ್ದು, ಇದರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಭಾರತದ ಕೆಲವು ಪ್ರದೇಶಗಳು ಪಾಕಿಸ್ತಾನ ಮತ್ತು ಚ...
ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೇತ್ರಾವತಿ ಪೀಕ್ ಆಗಮಿಸಿದ ಪ್ರವಾಸಿಗರಿಗೆ ನಿರಾಸೆಯುಂಟಾಗಿದ್ದು, ಮುಂಗಡ ಬುಕ್ಕಿಂಗ್ ಮಾಡಿದ್ರು ಚಾರಣಕ್ಕೆ ಆವಕಾಶ ನೀಡದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆ ಪ್ರವಾಸಿಗರು ವಾಗ್ವಾದ ನಡೆಸಿದ್ದಾರೆ. ಅರಣ್ಯ ಇಲಾಖೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನ...
ಚಿಕ್ಕಮಗಳೂರು: ವ್ಯಕ್ತಿಯೋರ್ವ ಚಲಾಯಿಸುತ್ತಿದ್ದ ಆಟೋ, ತನ್ನ ಮಾಲಿಕನಂತೆಯೇ ತೂರಾಡುತ್ತಾ ರಸ್ತೆಯಲ್ಲಿ ಸಂಚರಿಸಿ ಕೊನೆಗೆ ತನ್ನ ಮಾಲಿಕನನ್ನು ಹೊರಗೆಸೆದು ತಾನು ಗುಂಡಿಗೆ ಬಿದ್ದ ಘಟನೆಯೊಂದು ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಂಡಗೋಡು ಗ್ರಾಮದ...
ಅಮರನಾಥ ಯಾತ್ರೆ ವೇಳೆ ಕಳೆದ 36 ಗಂಟೆಯಲ್ಲಿ ಐವರು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಇದೀಗ ಸಿಕ್ಕಿದ ಮಾಹಿತಿಯಂತೆ ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ಐವರು ಮೃತಪಟ್ಟಿದ್ದು, ಈ ಪೈಕಿ ಒಬ್ಬ ಸಾಧು ಮೃತಪಟ್ಟಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಅಸುನೀಗಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್...
ರಾಜ್ಯದಲ್ಲಿ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭರ್ಜರಿ ಮೆಚ್ಚುಗೆಗೆ ಪಾತ್ರವಾಗಿರುವ ‘ಕಾಂತಾರ’ ಸಿನಿಮಾಗೆ ಮತ್ತೊಂದು ಗೌರವ ದೊರೆತಿದೆ. ನಾನಾ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡ ಈ ಸಿನಿಮಾ ಇದೀಗ 'ಮೆಲ್ಬೋರ್ನ್ನ ಭಾರತೀಯ ಚಲನಚಿತ್ರೋತ್ಸವ 2023’ರಲ್ಲಿ ಹಲವು ವಿಭಾಗಗಳಲ್ಲಿ ಆಯ್ಕೆಯಾಗಿದೆ. ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’...
ಯಮುನಾ ಬ್ಯಾರೇಜ್ನಲ್ಲಿ 32 ಗೇಟ್ಗಳ ಪೈಕಿ ಐದು ಗೇಟ್ಗಳನ್ನು ಮುಚ್ಚಲಾಗಿದೆ. ಹೀಗಾಗಿ ಸಮೀಪದ ಪ್ರದೇಶಗಳು ಜಲಾವೃತವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ. ಯಮುನಾ ಬ್ಯಾರೇಜ್ ನ 5 ಗೇಟ್ ಗಳನ್ನು ತೆರೆಯುವ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ʼಈ 5 ...
ಖಲಿಸ್ತಾನಿ ಉಗ್ರಗಾಮಿ ಚಟುವಟಿಕೆಗಳಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಆಸ್ಟ್ರೇಲಿಯಾದಲ್ಲಿ 23 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಖಲಿಸ್ತಾನ್ ಬೆಂಬಲಿಗರು ಕಬ್ಬಿಣದ ರಾಡ್ ಗಳಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ. ಸಿಡ್ನಿಯ ಪಶ್ಚಿಮ ಉಪನಗರ ಮೆರ್ರಿಲ್ಯಾಂಡ್ಸ್ ನಲ್ಲಿ ಈ ದಾಳಿ ನಡೆದಿದ್ದು, ಅಲ್ಲಿ ದಾಳಿಕೋರರು "ಖಲಿಸ್ತಾನ್ ಜಿಂದಾಬಾದ್" ಎಂದ...
ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಅವರು ನೀಡಿದ ಹೇಳಿಕೆಯಲ್ಲಿ 'ಮೇಕ್ ಇನ್ ಇಂಡಿಯಾ' ಮತ್ತು 'ಆತ್ಮನಿರ್ಭರ ಭಾರತ್' ಉಪಕ್ರಮಗಳಲ್ಲಿ ಫ್ರಾನ್ಸ್ ಪ್ರಮುಖ ಪಾಲುದಾರ ಎಂದು ಹೇಳಿದರು. ರಕ್ಷಣಾ ಸಂಬಂಧಗಳು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಪ್ರಮುಖ ಆಧಾರಸ್ತ...
ಶಿಕ್ಷಕಿಯೇ 25 ನರ್ಸರಿ ಮಕ್ಕಳಿಗೆ ಗಂಜಿಯಲ್ಲಿ ವಿಷ ಹಾಕಿ ತಿನ್ನಿಸಿ ಒಂದು ಮಗುವನ್ನು ಕೊಂದ ಘಟನೆ ಚೀನಾದಲ್ಲಿ ನಡೆದಿದೆ. ಚೀನಾದ ಹೆನಾನ್ ಪ್ರಾಂತ್ಯದಲ್ಲಿ ವಾಂಗ್(40) ಎಂಬ ಶಿಕ್ಷಕಿ 2019 ರಲ್ಲಿ ಈ ಪೈಶಾಚಿಕ ಕೃತ್ಯ ನಡೆಸಿದ್ದಳು. ಮೆಂಗ್ ಮೆಂಗ್ ಪ್ರೀಸ್ಕೂಲ್ ನಲ್ಲಿ ಕೆಲಸ ಮಾಡುತ್ತಿದ್ದ ವಾಂಗ್, ಮಕ್ಕಳಿಗೆ ನೀಡುವ ಗಂಜಿಯಲ್ಲಿ ಸೋಡಿಯಂ ...
ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ. ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಬೈಕ್ ನಲ್...