ಮಹಿಳೆಯೊಬ್ಬರ ಅರ್ಧ ಸುಟ್ಟ ಶವವನ್ನು ತಿಂದ ಆರೋಪದ ಮೇಲೆ ಒಡಿಶಾದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಮಧುಸ್ಮಿತಾ ಸಿಂಗ್ ಎಂಬ ಮಹಿಳೆ ಕಾಯಿಲೆಯಿಂದ ದೀರ್ಘಕಾಲ ಬಳಲಿ ಇತ್ತೀಚೆಗೆ ಮೃತಪಟ್ಟಿದ್ದರು. ಮಹಿಳೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಇಬ್ಬರು ದೂರದ ಸಂಬಂಧಿಗಳು ಅರ್ಧ ಸುಟ್ಟ ಮೃತದೇಹದ ಭಾಗವನ್ನು ಹೆಕ್ಕಿ ತಿಂದಿದ್ದರು. ...
2 ದಿನಗಳ ಅಧಿಕೃತ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್ಗೆ ತಲುಪಿದರು. ಅವರನ್ನು ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಎಲಿಜಬೆತ್ ಬೋರ್ನ್ ಸ್ವಾಗತಿಸಿದರು. ಪ್ಯಾರಿಸ್ ತಲುಪಿದ ಬೆನ್ನಲ್ಲೇ ಮೋದಿ ಅವರು, ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿಯಾದರು. ಇದೇ ವೇಳೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಮುಗಿಲುಮುಟ್ಟಿತು. ...
ಹೊಸ ಬ್ಯಾಂಕ್ ಖಾತೆಯನ್ನು ತೆರೆಯಲು ಅವಕಾಶ ನಿರಾಕರಿಸಿಲ್ಪಟ್ಟ ಹಿನ್ನೆಲೆಯಲ್ಲಿ ಆಸಿಡ್ ದಾಳಿ ಸಂತ್ರಸ್ತೆಯೊಬ್ಬರು ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಬಳಿ ಸಹಾಯಕ್ಕೆ ಮನವಿ ಮಾಡಿದ್ದಾರೆ. 'ಆಸಿಡ್ ದಾಳಿ ಸಂತ್ರಸ್ತೆಯಾಗಿರುವ ನನಗೆ ಗೌರವಯುತ ಜೀವನ ನಡೆಸುವುದನ್ನು ನಿಷೇಧಿಸಬಾರದು. ಕೆವೈಸಿ ಪ್ರಕ್ರಿಯೆಗಾಗಿ ನಾನು ಕಣ್ಣು ಮಿಟುಕಿಸಲಾಗದ...
ಬೆಂಗಳೂರು: ಬೆಂಗಳೂರು ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 15 ದಿನದಲ್ಲಿ 30 ಜನರು ಸಸ್ಪೆಂಡ್ ಆಗಿದ್ದು, ಈ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿಎಂ ಡಿಕೆಶಿ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ಅವರು ಅ...
ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ...
ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ನಂತರ ಆರೋಪಿಗಳು ಮೃತದೇಹ ಸಾಗಿಸಲು ಬಳಸಿದ ಬೈಕ್ ಅನ್ನು ಚಿಕ್ಕೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚಿಕ್ಕೋಡಿಯಲ್ಲಿ ಬೈಕ್ಗೆ ಪೆಟ್ರೋಲ್ ಹಾಕಿಸಿಕೊಂಡು ಆಶ್ರಮದತ್ತ ಪ್ರಯಾಣ ಕೈಗೊಂಡ ಆರೋಪಿಗಳು ಆಶ್ರಮದಲ್ಲಿ ಮೊದಲು ಜೈನಮುನಿಗೆ ಕರೆಂಟ್ ಶಾಕ್ ನೀಡಿ ಕೊಲ್ಲಲು ಯತ್ನಿಸಿದ್ದರು. ಬಳಿಕ ಟವೆಲ್ ನ...
ತಮ್ಮ ಕ್ಷೇತ್ರದ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದ ಜೆಜೆಪಿ ಶಾಸಕ ಈಶ್ವರ್ ಸಿಂಗ್ಗೆ ಮಹಿಳೆಯೊಬ್ಬರು ಕಪಾಳಮೋಕ್ಷ ಮಾಡಿದ ಘಟನೆ ಹರ್ಯಾಣದ ಕೈತಾಲ್ ಎಂಬಲ್ಲಿ ನಡೆದಿದೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಾಯಕ್ ಜನತಾ ಪಕ್ಷ (ಜೆಜೆಪಿ) ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಒಕ್ಕೂಟದ ಭಾಗವಾಗಿದೆ...
ತನ್ನ ಮುಂಬರುವ ಹೊಸ ಚಿತ್ರ ‘ತೇಜಸ್’ ಬಿಡುಗಡೆಯ ಹೊಸ್ತಿಲಲ್ಲಿರುವ ನಟಿ ಕಂಗನಾಗೆ ಹೊಸ ತಲೆನೋವು ಶುರುವಾಗಿದೆ. ತನ್ನಿಂದ ಸಹಾಯ ಪಡೆದುಕೊಂಡು ನಟಿ ಕಂಗನಾ ರಣಾವತ್ ಮೋಸ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಮಯಾಂಕ್ ಮಧುರ್ ಆರೋಪಿಸಿದ್ದಾರೆ. ಅಲ್ಲದೇ ಇವರು ನಟಿ ಕಂಗನಾ ವಿರುದ್ಧ ಕಾನೂನು ಹೋರಾಟಕ್ಕೂ ಮುಂದಾಗಿದ್ದಾರೆ. ‘ತೇಜಸ್’ ಚಿತ್ರದಲ್...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಘಟನೆಗಳಲ್ಲಿ ಆದ ಜೀವಹಾನಿಯ ಬಗ್ಗೆ ದುಃಖಿತರಾಗಿದ್ದಾರೆ ಎಂದು ಹೇಳಿದ್ದಾರೆ. ಹಿಂಸಾಚಾರದ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ ಎಂದು ಬ್ಯಾನರ್ಜಿ ಪ್ರತಿಪಾದಿಸಿದರು. ...
ರಾಷ್ಟ್ರ ರಾಜಧಾನಿಯ ಮಂಗೋಲ್ಪುರಿ ಪ್ರದೇಶದಲ್ಲಿ ಇ-ರಿಕ್ಷಾ ಚಾರ್ಜಿಂಗ್ ಮತ್ತು ಪಾರ್ಕಿಂಗ್ ಗುತ್ತಿಗೆದಾರರಿಂದ 50,000 ರೂಪಾಯಿಗಳ ಲಂಚ ಪಡೆದ ಆರೋಪದ ಮೇಲೆ ಇಬ್ಬರು ದೆಹಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ತಂಡ ಬಂಧಿಸಿದೆ. ಬಂಧಿತರನ್ನು ಭೀಮ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ. ಇಬ್ಬರೂ ದೆಹಲಿ ಪೊ...