ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜುಲೈ 13 ರಿಂದ 15 ರವರೆಗೆ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಜುಲೈ 13 ರಿಂದ 14 ರವರೆಗೆ ಪ್ರಧಾನಮಂತ್ರಿಯವರು ಪ್ಯಾರಿಸ್ ಗೆ ಭೇಟಿ ನೀಡಲಿದ್ದಾರೆ. ಜುಲೈ 14 ರಂದು ನಡೆಯಲಿರ...
ಪಶ್ಚಿಮ ಬಂಗಾಳದಲ್ಲಿ ಒಟ್ಟು 63,229 ಗ್ರಾಮ ಪಂಚಾಯತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 34,901 ಸ್ಥಾನಗಳನ್ನು ಗೆದ್ದು ನಗೆ ಬೀರಿದೆ. ರಾಜ್ಯ ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ ಬಿಜೆಪಿ 9,719 ಸ್ಥಾನಗಳೊಂದಿಗೆ ದೂರದ ಎರಡನೇ ಸ್ಥಾನದಲ್ಲಿದೆ. ಎಡರಂಗವು 3,083 ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದ...
ಪೊಲೀಸರ ರಕ್ಷಣೆಯಲ್ಲಿದ್ದ ವೇಳೆ ನಡೆದ ಶೂಟೌಟ್ ಪ್ರಕರಣ.. ಪ್ರಯಾಣಿಕರನ್ನು ಬೆಚ್ಚಿಬೀಳಿಸಿದ ಪ್ರಕರಣ.. ಹೌದು. ಭರತ್ಪುರದಲ್ಲಿ ನ್ಯಾಯಾಲಯದ ವಿಚಾರಣೆಗಾಗಿ ಕರೆದೊಯ್ಯುವ ವೇಳೆ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಎಂಟು ಜನರ ಗುಂಪೊಂದು ಅಡ್ಡಗಟ್ಟಿ ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಮತ್ತೊಬ್ಬ ಕೊಲೆ ಆರೋಪಿ ಗುಂಡಿನ ದಾಳಿಯಲ್ಲಿ ಗಾಯಗೊಂಡ...
ಟೆಲಿಗ್ರಾಂನಲ್ಲಿ ಪರಿಚಯವಾಗಿ ಪ್ರೇಮಾಂಕುರಗೊಂಡ ವ್ಯಕ್ತಿಯೊಂದಿಗೆ ಮದುವೆ ಬೇಡ ಎಂದು ಹೆತ್ತವರು ವಿರೋಧಿಸಿದ್ದಕ್ಕೆ 24 ವರ್ಷದ ಯುವತಿ ನೋಯ್ಡಾದಲ್ಲಿ ತನ್ನ ಅಪಾರ್ಟ್ಮೆಂಟ್ನ ಎರಡನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಸೆಕ್ಟರ್ 121ರ ಅಜ್ನಾರಾ ಹೋಮ್ಸ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಯುವತಿಯು ಎಂಬಿಎ ವಿದ್ಯಾರ್ಥಿನಿಯಾಗಿದ್ದು, ಆಕೆ ...
ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಆಧಾರಿತ ಸಿನಿಮಾದ ಆನ್ ಲೈನ್ ಸ್ಟ್ರೀಮಿಂಗ್ ಅನ್ನು ತಡೆಯಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಆನ್ ಲೈನ್ ಪ್ಲಾಟ್ ಫಾರ್ಮ್ನಲ್ಲಿ ಸ್ಟ್ರೀಮ್ ಆಗುತ್ತಿರುವ ‘ನ್ಯಾಯ್: ದಿ ಜಸ್ಟೀಸ್’ ಚಲನಚಿತ್ರದಲ್ಲಿ ಮಾನಹಾನಿಕರ ಹೇಳಿಕೆಗಳು ಮತ್ತು ಸುದ್ದಿ ಲೇಖನಗಳು ಇದೆ ಎಂದು ಆರೋಪಿಸಿ ಮೃತ...
ಚಿಕ್ಕಮಗಳೂರು: ನಮ್ಮ ರಾಜ್ಯ ಫ್ರೀ ಯೋಜನೆಗಳಿಗೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆಯುತ್ತಿದೆ ಆದ್ರೆ… ಇದೇ ಸಂದರ್ಭದಲ್ಲಿ ಇನ್ನೂ ಕೂಡ ಹಲವು ಹಳ್ಳಿಗಳ ದುಸ್ಥಿತಿಗಳು ಹೇಗಿದೆ? ಅಲ್ಲಿನ ಜನರ ದುಸ್ಥಿತಿ ಏನು ಅನ್ನೋದಿಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಹೌದು..! ರಸ್ತೆ ಇಲ್ಲದ ಕಾರಣಕ್ಕೆ 70 ವರ್ಷ ವಯಸ್ಸಿನ ಹಿರಿಯ ಮಹಿಳೆಯೊಬ್ಬರನ್ನು ಜೋಳ...
ಚಾಮರಾಜನಗರ: ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ಮಾದೇಶ್ ಎಂಬಾತನ ಪತ್ನಿ ಶೀಲಾ ಹಾಗೂ ಮಕ್ಕಳು ವಿಷ ಸೇವಿಸಿದವರಾಗಿದ್ದು, ವಿಷ ಸೇವಿಸಿದ ಪರಿಣಾಮ 8 ವರ್ಷ...
ಬೆಂಗಳೂರು: ವಿಧಾನ ಸಭಾ ಸ್ಪೀಕರ್ ಮಂಗಳೂರಿನವರು ಆದ ತಕ್ಷಣ ಸಮುದ್ರ ವಿಧಾನ ಸೌಧ ಮುಂದೆ ಪ್ರತ್ಯಕ್ಷ ಆಗಿ ಬಿಡ್ತಾ? ಅಲ್ಲ, ವಿಧಾನ ಸೌಧ ಮುಂಭಾಗಕ್ಕೆ ಸಮುದ್ರವೇ ಬಂದು ಬಿಡ್ತಾ? ಎಂಬಂತೆ ಭ್ರಮೆಗೊಳಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. "ಬೆಂಗಳೂರಿಗೆ ಬಂದವರು ಈ ವಿಧಾನಸೌಧ ಮತ್ತು ಅದರ ಮುಂದಿರುವ ಸೂಲಿಬೆಲೆ ಚಿನ...
'ಭಾರತದ ಸೂಪರ್ ಸ್ಟಾರ್' ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದ ವಿಂಬಲ್ಡನ್ ಟ್ವೀಟ್ಗೆ ಭಾರತದ ವೃತ್ತಿಪರ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಅವರು ಕನ್ನಡದಲ್ಲೇ ಪ್ರತಿಕ್ರಿಯಿಸಿ ಗಮನ ಸೆಳೆದಿದ್ದಾರೆ. ಭಾರತದ ಹಿರಿಯ ಆಟಗಾರ ರೋಹನ್ ಬೋಪಣ್ಣ ಅವರು ವಿಂಬಲ್ಡನ್ ಪುರುಷರ ಡಬಲ್ಸ್ ವಿಭಾಗದ 16ನೇ ಸುತ್ತಿನಲ್ಲೂ ಗೆದ್ದು ಕ್ವಾರ್ಟರ್ ಫೈನಲ್...
ಭಾರೀ ಮಳೆ ಹಿನ್ನೆಲೆಯಲ್ಲಿ ದೆಹಲಿಯ ಯಮುನಾ ನದಿ ನೀರಿನ ಮಟ್ಟ 207.25 ಮೀಟರ್ ಗೆ ಏರಿದೆ. 1978 ರಲ್ಲಿ ಯಮುನಾ ನದಿ ನೀರಿನ ಮಟ್ಟವು 207.49 ಮೀಟರ್ ಇತ್ತು. ಇದೀಗ ಇದರ ಸಮೀಪ ನೀರಿನ ಮಟ್ಟ ಬಂದಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಹಳೆಯ ರೈಲ್ವೆ ಸೇತುವೆಯಲ್ಲಿ ನೀರಿನ ಮಟ್ಟವು ಮುಂಜಾನೆ 4 ಗ...