ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಜಗದ್ಗಿರಿಗುಟ್ಟ ವ್ಯಾಪ್ತಿಯ ಪಾಪಿರೆಡ್ಡಿ ನಗರ ರಸ್ತೆ ಸಂಖ್ಯೆ 18ರಲ್ಲಿ ಈ ಘಟನೆ ನಡೆದಿದೆ. ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ದೀಕ್ಷಿತ್ ರೆಡ...
2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿಗಳನ್ನು ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಜೆಎನ್ ಯುನ ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು ಹಿಂಪಡೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃ...
ಜಿಲ್ಲೆಯಲ್ಲಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ವರದಿಯಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಜು. 10 ರಂದು ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗ...
ಭಾರೀ ಮಳೆ ಹಿನ್ನೆಲೆಯಲ್ಲಿ ಯಮುನಾ ನದಿಯ ನೀರಿನ ಮಟ್ಟವು 206ಕ್ಕೆ ತಲುಪಿದೆ. ಇದು 205.33 ಮೀಟರ್ ಅಪಾಯದ ಮಟ್ಟಕ್ಕಿಂತ ಸ್ವಲ್ಪ ಹೆಚ್ಚಾಗಿದೆ ಎಂದು ಕೇಂದ್ರ ಜಲ ಆಯೋಗ ಮಂಗಳವಾರ ತಿಳಿಸಿದೆ. ಇದರ ಹೆಚ್ಚಿನ ಪ್ರವಾಹ ಮಟ್ಟವು -207.49 ಮೀಟರ್ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಯಮುನಾ ನದಿಯ ನೀರಿನ ಮಟ್ಟವು 205.33 ಮೀಟರ್ ಅಪಾ...
ದೆಹಲಿ ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಮಂಗಳವಾರ ಬೆಳಿಗ್ಗೆ ಶಾಲಾ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲಾ ಬಸ್ ಖಾಲಿಯಾಗಿತ್ತು ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿತ್ತು ಎಂದು ವರದಿಯಾಗಿದೆ. ದೆಹಲಿ ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಬೆಳ...
ಭಾರಿ ಮಳೆಯಿಂದಾಗಿ ದೆಹಲಿ ಎಂಸಿಡಿ ಶಾಲೆಗಳಿಗೆ ಜುಲೈ 11 ರಂದು ರಜೆ ಘೋಷಿಸಲಾಗಿದೆ. ದಿಲ್ಲಿ ರಾಜ್ಯವು ದಾಖಲೆಯ ಮಳೆಗೆ ಸಾಕ್ಷಿಯಾಗಿದೆ. ಹೆಚ್ಚುವರಿ ಶಿಕ್ಷಣ ನಿರ್ದೇಶಕಿ ಸುಜಾತಾ ಮಲಿಕ್ ಅವರು ಇಂದು ರಜೆ ಕುರಿತು ಅಧಿಕೃತ ಆದೇಶವನ್ನು ಬಿಡುಗಡೆ ಮಾಡಿದರು. ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ, ನಾಳೆಯೂ ಶಾಲೆಗಳನ್ನು ಮುಚ್ಚಲಾಗುವುದು. ದೆಹಲಿಯ...
2022 ರಲ್ಲಿ ಬಿರ್ ಭುಮ್ನಲ್ಲಿ 81,000 ಡಿಟೋನೇಟರ್ ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಬಹದ್ದೂರ್ಪುರದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗ್ರಾಮ ಪಂಚಾಯತ್ ಅಭ್ಯರ್ಥಿ ಮನೋಜ್ ಘೋಷ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಬಂಧಿಸಿದೆ. ಜುಲೈ 2022 ರಲ್ಲಿ ಬಂಗಾಳ ವಿಶೇಷ ಕಾರ್ಯಪಡೆ (ಎಸ್ಟಿಎಫ್) ನಡ...
ಪೂರ್ವ ಸಿರಿಯಾದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೇನೆ ಹೇಳಿಕೊಂಡಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಯುಎಸ್ ಸೆಂಟ್ರಲ್ ಕಮಾಂಡರ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಸಾಮಾ ಅಲ್-ಮುಹಾಜರ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಯುಎಸ್ ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ್) ಮ...
ಬಜ್ಪೆ: ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುವಂತೆ ಕಂದಾವರ ಪಂಚಾಯತ್ ನ ಮೆಂಬರ್ ಸವಿತಾ ಎಂಬವರಿಗೆ ಯುವತಿಯೊಬ್ಬರು ಮನವಿ ಮಾಡಿದ್ದು, ಆದರೆ ಅವರು ಪುರುಷನೋರ್ವನಿಗೆ ಆ ಯುವತಿಯ ನಂಬರ್ ನೀಡಿ ಕರೆ ಮಾಡಿಸಿ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ಹೌದು..! ಘಟನೆ ಸಂಬಂಧ ಯುವತಿಯ ಸಹೋದರ ಹಾಗೂ ಸ್ಥಳೀಯರು ಸೇರಿ ಬಜ್ಪೆ ಪೊಲೀಸ್ ಠಾಣೆ...
ಭಾರತದ ಅತ್ಯಂತ ಶ್ರೀಮಂತ ರಾಜ್ಯ ಯಾವುದು ಎಂಬ ಕುತೂಹಲ ನಿಮಗೆ ಇರಬಹುದು. ಅದರ ಕುರಿತಾದ ಮಾಹಿತಿ ಈಗ ಔಟ್ ಆಗಿದೆ. ಹೌದು. ಮಹಾರಾಷ್ಟ್ರವು ಭಾರತದ ಅತ್ಯಂತ ಶ್ರೀಮಂತ ರಾಜ್ಯವಾಗಿದೆ. ಈ ರಾಜ್ಯವು ಅತಿ ಹೆಚ್ಚು ಒಟ್ಟು ರಾಜ್ಯ ದೇಶೀಯ ಉತ್ಪನ್ನವನ್ನು ಹೊಂದಿದೆ. ಅಂದರೆ 400 ಶತಕೋಟಿಗೂ ಹೆಚ್ಚು ಜಿಎಸ್ ಡಿಪಿ ಹೊಂದಿದೆ. ರಾಜ್ಯವು ತನ್ನ ಕೃಷಿ ...