ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ತನ್ನ ಮನೆಯ ಮುಂದೆ ನಿಂತಿದ್ದ ವೇಳೆ, ಅದೇ ಸ್ಥಳದಲ್ಲಿ ಧರೆ ಕುಸಿತವಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎನ್. ಆರ್. ಪುರ ತಾಲೂಕಿನ ಮೇಲ್ಪಾಲ್ ಮೂಲದ ಶಶಿಕುಮಾರ್ ಅವರ ಮನೆ ಮುಂದೆ ಧರೆ ಕುಸಿತವಾಗಿದ್ದು, ಸ್ವಲ್ಪದರಲ್ಲೇ ಅವರು ಪಾರಾಗಿದ್ದಾರೆ. ಭೂಕುಸಿತ ...
ಕೊಯಮತ್ತೂರು ವಲಯದ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (ಡಿಐಜಿ) ಶ್ರೇಣಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಅವರ ನಿಧನವು ಪೊಲೀ...
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ನ್ನು 42,000 ರೂಪಾಯಿಗೆ ಮಾರಾಟ ಮಾಡಿರುವ ಅಲ್ಲಿನ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಟಿಟಿಡಿ ದೇಗುಲದ ಸಿಬ್ಬಂದಿಯೊಬ್ಬರು ದೇವಸ್ಥಾನದ ಪಟ್ಟಣದಲ್ಲಿ ವಿಐಪಿ ದರ್ಶನದ ಟಿಕೆಟ್ಗಳನ್ನು ಬ್ಲಾಕ್ ಮಾರ್ಕೆಟಿಂಗ್ನಲ್ಲಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕೃತ್ಯವನ್ನು ದೇವಾಲಯದ ...
ರಣ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಜೀವವನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಬಲಿಯಾದವ್ರ ಸಂಖ್ಯೆ ನಾಲ್ಕಕ್ಕೇರಿದೆ. ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಇಂದು ನಡೆದಿದ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತ, ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ಗುಜರಾತ್ ಹೈಕೋರ್ಟ್ ಇಂದು ಎತ್ತಿ ಹಿಡಿಯಿತು. ಈ ಹಿಂದೆ ಮಾರ್ಚ್ 23ರಂದು ಸೂರತ್ ...
ಬೆಂಗಳೂರು: ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ಬಜೆಟ್—2023 ಮಂಡನೆಯಾಗಲಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯನವರು ವಿಧಾನ ಸಭೆಗೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನಾ ರಾಜ್ಯದ ಜನತೆಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದ...
ಸ್ಪೀಕರ್ ಯು.ಟಿ.ಖಾದರ್ ಅವರು ಮಂಗಳೂರು ಭಾಗದಲ್ಲಿ ಮಾತನಾಡುವ ಶೈಲಿಯ ಕನ್ನಡ ಭಾಷೆ ಬಳಸಿರೋದಕ್ಕೆ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು, ಕನ್ನಡಕ್ಕೆ ಇದು ಅಗೌರವ ಎಂಬಂತೆ ಪ್ರತಿಕ್ರಿಯಿಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ಸಾಕಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಯತ್ನಾಳ್ ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಕ...
ಪ್ರಧಾನಮಂತ್ರಿ 'ನರೇಂದ್ರ ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ಕುರಿತು ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ನೀಡಲಿದೆ. ಈ ಹಿಂದೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನನ್ನು ನ್ಯಾಯಾ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಸೇನಾ ಸರ್ಕಾರದಲ್ಲಿ ಎನ್ ಸಿಪಿ ಬಂಡಾಯಗಾರರ ಪ್ರವೇಶದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇತ್ತ ತಮ್ಮ ರಾಜೀನಾಮೆಯ ಬಗ್ಗೆ ಬಲವಾದ ಊಹಾಪೋಹಗಳ ಮಧ್ಯೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಎಲ್ಲಿಗೂ ಹೋಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊ...
ಎನ್ ಸಿಪಿ ಪಕ್ಷದ ವಿರುದ್ಧ ಬಂಡಾಯವೆದ್ದ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಮತ್ತು ಇತರ ಒಂಬತ್ತು ಮಂದಿಯನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರವನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯು ಅನುಮೋದಿಸಿದೆ ಎಂದು ಪಿಸಿ ಚಾಕೊ ಹೇಳಿದ್ದಾರೆ. ಅಜಿತ್ ಪವಾರ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ...