ಶಾಲಾ ಅಸೆಂಬ್ಲಿಯಲ್ಲಿ ಕ್ರೈಸ್ತ ಪ್ರಾರ್ಥನೆಯನ್ನು ಮಾಡಲಾಗಿದೆ ಎಂದು ಆರೋಪಿಸಿ ಶಾಲೆಗೆ ನುಗ್ಗಿರುವ ಹಿಂದೂ ಕಾರ್ಯಕರ್ತರ ಗುಂಪೊಂದು ಶಾಲಾ ಪ್ರಾಂಶುಪಾಲರನ್ನು ತೀವ್ರವಾಗಿ ಥಳಿಸಿರುವ ಘಟನೆ ಪುಣೆಯಲ್ಲಿಂದು ನಡೆದಿದೆ. ಪುಣೆಯ ತಾಲೆಗಾಂವ್ ದಭಾದೆ ಪಟ್ಟಣದಲ್ಲಿರುವ ಡಿ ವೈ ಪಾಟೀಲ್ ಹೈಸ್ಕೂಲಿನಲ್ಲಿ ಅಸೆಂಬ್ಲಿ ವೇಳೆ ವಿದ್ಯಾರ್ಥಿಗಳಿಂದ ಕ್ರೈ...
ಭಾರತೀಯ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಜೀವಂತವಾಗಿ ಸಮಾಧಿ ಮಾಡಿದ ಆರೋಪಿ ಪ್ರಿಯಕರನನ್ನು ಆಸ್ಟ್ರೇಲಿಯಾ ನ್ಯಾಯಾಲಯವು ವಿಚಾರಣೆ ನಡೆಸಿತು. 2021ರ ಮಾರ್ಚ್ನಲ್ಲಿ 21 ವರ್ಷದ ಜಾಸ್ಮೀನ್ ಕೌರ್ ಎಂಬ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ತಾರಿಕ್ ಜೋತ್ ಸಿಂಗ್ ಅಪಹರಿಸಿ ಕೇಬಲ್ಗಳಿಂದ ಕಟ್ಟಿ ಗುಂಡಿ ತೋಡಿ ಆಕೆಯನ್ನು ಜೀವಂತ ಸಮಾಧಿ ...
ಪತ್ನಿ ಇಲ್ಲದವರು ಮುಂದಿನ ಪ್ರಧಾನಮಂತ್ರಿ ಆಗಕೂಡದು ಎಂದು ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಪಿಎಂ ನರೇಂದ್ರ ಮೋದಿ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ. ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಂದಾಗುತ್ತಿರುವ ಬೆಳವಣಿಗೆಗಳ ನಡುವೆ ಲಾಲೂ ಪ್ರಸಾದ್ ಅವರು ಈ ಹೇಳಿಕೆ ನೀಡಿದ್ದಾರೆ. ...
ನಮ್ಮ ದೇಶದ ತಂತ್ರಜ್ಞಾನ ಸಂಸ್ಥೆ ಐಐಟಿ ಕ್ಯಾಂಪಸ್ ಇದೇ ಮೊದಲ ಬಾರಿಗೆ ದೇಶದ ಹೊರಗೆ ಸ್ಥಾಪನೆಯಾಗಲಿದೆ. ತಾಂಜಾನಿಯಾದ ಜಂಜಿಬಾರ್ ನಲ್ಲಿ ಭಾರತದ ಮೊದಲ ಐಐಟಿ ಕ್ಯಾಂಪಸ್ ಸ್ಥಾಪಿಸಲು ಭಾರತ ಯೋಚಿಸುತ್ತಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಪ್ರಕಟಣೆಯ ಮೂಲಕ ತಿಳಿಸಿದೆ. ಈಗಾಗಲೇ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ...
ಭೋಪಾಲ್: ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಜಾತಿ ಪೀಡಕನೋರ್ವ ಮೂತ್ರ ಮಾಡಿ ವಿಕೃತಿ ಮೆರೆದ ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರನ್ನು ತಮ್ಮ ನಿವಾಸಕ್ಕೆ ಕರೆದು ಅವರ ಪಾದ ತೊಳೆದು ಕ್ಷಮೆಯಾಚಿಸಿದ್ದಾರೆ. ವೈರಲ್ ಆಗಿದ್ದ ವಿಡಿಯೋದ ದೃಶ್...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 'ಭ್ರಷ್ಟರ ಸಂಚಾಲಕ' ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕರೆದಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಅಜಿತ್ ಪವಾರ್ ಸೇರ್ಪಡೆಯನ್ನು ಉಲ್ಲೇಖಿಸಿದ ಲಾಲು ಪ್ರಸಾದ್ ಯಾದವ್, ಮೋದಿ 'ಭ್ರಷ್ಟರ ಸಂಚಾಲಕ'. ಈ ಹಿಂದೆ ಯಾರನ್ನು ಭ್ರಷ್ಟ ಎಂದು ಕರೆದಿದ್ದರೋ ಅದೇ ವ್...
ಚಾಮರಾಜನಗರ: ಕಾಡಾನೆ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಂದ ತಲಾ 10 ಸಾವಿರ ದಂಡ ಕಕ್ಕಿಸಿರುವ ಘಟನೆ ಚಾಮರಾಜನಗರ ಗಡಿಭಾಗವಾದ ಅಸನೂರು ಬಳಿ ನಡೆದಿದೆ. ತೆಲಂಗಾಣ ನಿಜಾಂಪೇಟೆ ಮೂಲದ ದಿಲೀಪ್ ಕುಮಾರ್ (42) ಹಾಗೂ ಶ್ಯಾಂಪ್ರಸಾದ್(31) ದಂಡ ಕಟ್ಟಿರುವ ಪ್ರವಾಸಿಗರು. ಬುಧವಾರ ಸಂಜೆ ಕಾರಿನಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರ...
ಕಲಬುರಗಿ: 9 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಟೆರೆಸ್ ಗೆ ಕರೆದೊಯ್ದು ಬಾಲಕರು ಅತ್ಯಾಚಾರ ಎಸಗಿದ್ದು, ಪರಿಣಾಮವಾಗಿ ಬಾಲಕಿ ಅಸ್ವಸ್ಥಗೊಂಡಿದ್...
ಬೆಂಗಳೂರು: ಪತ್ನಿಯನ್ನು ನಿಂದಿಸಿದ್ದಕ್ಕೆ ಹಲ್ಲೆ ಮಾಡಿ ತಮ್ಮನನ್ನು ಕೊಲೆಗೈದ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. ಸೋನು ಪಾಷಾ (24) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಮೃತ ಸೋನು ಪಾಷಾ ಹಾಗೂ ಆತನ ಸಹೋದರ ಅಕ್ರಮ್ ಗ್ಯಾರೆಜ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಇದೇ ಏರಿಯಾದಲ್ಲಿ ಅಕ್ರಮ್ ಪತ್ನಿ ಜೊತೆ ವಾಸವಿದ್ದ. ಅಕ್ರಮ್ ಚಿಕ್ಕ...
ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಹನ(19)ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿತ್ತು. ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತ...