ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎಸ್ಸಿಒ ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಎದುರಲ್ಲೇ ಟಾಂಗ್ ನೀಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವಲ್ಲಿ ಯಾವುದೇ ದ್ವಂದ್ವ ನೀ...
ಸದ್ಯ ಸಾಮಾಜಿಕ ಜಾಲತಾಣದಲ್ಲಿ ದಿಗ್ಗಜ ಆಗಿರುವ ಟ್ವಿಟರ್ಗೆ ಸ್ಪರ್ಧೆ ನೀಡಲು ಫೇಸ್ಬುಕ್ ಒಡೆತನದ ಮೆಟಾ ಸಜ್ಜಾಗುತ್ತಿದೆ. ಯಾಕೆಂದರೆ ಟ್ವಿಟರ್ ರೀತಿಯ ಮೈಕ್ರೋ ಬ್ಲಾಗಿಂಗ್ ಅಪ್ಲಿಕೇಶನ್ ಅನ್ನು ಪರಿಯಿಸುವುದಾಗಿ ಮೆಟಾ ಹೇಳಿದೆ. ಟ್ವಿಟರ್ ಬಳಕೆದಾರರಿಗೆ ಸಾಲು ಸಾಲು ಷರತ್ತುಗಳನ್ನು ಟ್ವಿಟರ್ ವಿಧಿಸುತ್ತಿರುವುದರಿಂದ್ದ ಮೆಟಾ ಘೋಷಿಸ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅನೇಕ ತುರ್ತು...
ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನರಸಿಂಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇವರು ನಡೆದುಕೊಂಡು ಹೋಗ...
ದೇಶದಲ್ಲಿ ಮುಂಬರುವ ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ. ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ನ ನೂತನ ರಾಜ್ಯಾಧ್ಯಕ್...
ಎನ್ ಸಿಪಿ ಪಕ್ಷದೊಳಗಿನ ರಾಜಕೀಯ ಬಿಕ್ಕಟ್ಟಿನ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಅಜಿತ್ ಪವಾರ್ ನೇತೃತ್ವದ ಬಣ ಇಂದು ಕಚೇರಿ ಕೀ ಕಳೆದುಕೊಂಡು ಮುಜುಗರಕ್ಕೊಳಗಾಗಿದೆ. ಈಗ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಆಗಿರುವ ಅಜಿತ್ ಪವಾರ್ ಅವರು ರಾಜ್ಯ ಸಚಿವಾಲಯದ ಬಳಿ ಪಕ್ಷದ ಹೊಸ ಕಚೇರಿಯನ್ನು ಇಂದು ಉದ್ಘಾಟಿಸಬೇಕಾಗಿತ್ತು. ಆದರೆ ಇಂದು ಅಜಿತ್ ಪವಾರ್...
ಕೋಟೆ ನಾಡು ಚಿತ್ರದುರ್ಗದ ಮುರುಘಾಶ್ರೀಗಳ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಇಳಿದಿದೆ. ರಾಜ್ಯಾದ್ಯಂತ ಸೌಜನ್ಯ ಪರವಾಗಿ ನ್ಯಾಯದ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಮುಂದಾಗಿದೆ. ಈ ಸಂಬಂಧ ಒಡನಾಡಿಯ ಮುಖಂಡರು ಸೌಜನ್ಯ ಪರ ಹೋರಾಟಗಾರರನ್ನು ...
ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ವೈಎಸ್ಟಿ (YST) ತೆರಿಗೆ ಶುರುವಾಗಿದೆ ಎಂದು ನೇರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಮೇಲೆ ವರ್ಗಾವಣೆ ಸಿಂಡಿಕೇಟ್ ಕುರಿತಾದ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ವರ್ಗಾವಣೆ ದಂಧೆ ಹಾಗೂ ಭ್ರಷ್ಟಾಚಾರ ಇಲಾಖ...
ಕೊರೊನಾ ಎಂಬ ಸಾಂಕ್ರಾಮಿಕ ರೋಗವು ಜನರನ್ನು ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿಸಿತ್ತು. ಆವಾಗ ಹೆಚ್ಚಿನವರು ಒಟಿಟಿ ಪ್ಲ್ಯಾಟ್ ಫಾರ್ಮ್ಗಳಲ್ಲಿ ಸಿನಿಮಾಗಳನ್ನು ನೋಡುವ ಮೂಲಕ ಅಧಿಕ ಪ್ರಮಾಣದ ಹಣವನ್ನು ಉಳಿಸಿದ್ದರು. ಕೊರೊನಾ ಹೊರಟು ಹೋದ ನಂತರ ಜನರು ಮಾಲ್ ಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡಲು ಪ್ರಾರಂಭಿಸಿದರು. ನೋಯ್ಡಾದ ಮಲ್ಟಿಪ್ಲ...