ಯುಕೆಯ ಅಂತರಾಷ್ಟ್ರೀಯ ವ್ಯಾಪಾರ ಸಚಿವರಾದ ನಿಗೆಲ್ ಹಡ್ಲ್ಸ್ಟನ್ ಅವರು ಕೋಲ್ಕತ್ತಾದಲ್ಲಿ ಆರ್ಪಿ-ಸಂಜೀವ್ ಗೋಯೆಂಕಾ ಗ್ರೂಪ್ (ಆರ್ಪಿಎಸ್ಜಿ) ಅಧ್ಯಕ್ಷ ಸಂಜೀವ್ ಗೋಯೆಂಕಾ ಅವರನ್ನು ಭೇಟಿ ಮಾಡಿ ವ್ಯಾಪಾರ ಸಂಬಂಧಗಳು ಮತ್ತು ಅವಕಾಶಗಳ ಕುರಿತು ಚರ್ಚಿಸಿದರು. ಸಂಜೀವ್ ಗೋಯೆಂಕಾ ಅವರೊಂದಿಗೆ 'ಫಲಪ್ರದ' ಸಭೆ ನಡೆಸಿದ್ದೇನೆ ಎಂದು ಹಡ್ಲ್ಸ್ಟನ...
ನೋಂದಾಯಿತ ರಾಜಕೀಯ ಪಕ್ಷಗಳು ಈಗ ತಮ್ಮ ಹಣಕಾಸಿನ ದಾಖಲೆಗಳನ್ನು, ವರದಿ, ಲೆಕ್ಕಪರಿಶೋಧಕರ ವಿವರಗಳನ್ನು ಮತ್ತು ಚುನಾವಣಾ ವೆಚ್ಚದ ಹೇಳಿಕೆಯನ್ನು ಮೀಸಲಾದ ವೆಬ್ ಪೋರ್ಟಲ್ ನಲ್ಲಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಚುನಾವಣಾ ಆಯೋಗ (ಇಸಿ) ಘೋಷಿಸಿದೆ. ಈ ಕ್ರಮವು ಚುನಾವಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ಗುರಿಯನ್ನು ಹೊಂದಿದ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಮತ್ತು ಹಿರಿಯ ಬಾಲಿವುಡ್ ನಟಿ ಟೀನಾ ಅಂಬಾನಿ ಅವರು ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು. ಇದಕ್ಕೂ ಮುನ್ನ, ಅನಿಲ್ ಅಂಬಾನಿ ಸೋ...
ಈಗ ಭಿಕ್ಷಾಟನೆ ಎನ್ನುವುದು ಕೆಲವರಿಗೆ ಉದ್ಯೋಗವಾಗಿಬಿಟ್ಟಿದೆ. ಅದರಲ್ಲೂ ಈಗಂತೂ ಡಿಜಿಟಲ್ ಯುಗ. ಈ ಡಿಜಿಟಲ್ ಯುಗದಲ್ಲಿ ಭಿಕ್ಷುಕರು ಡಿಜಿಟಲ್ ಆಗಿ ಭಿಕ್ಷೆ ಬೇಡುವಂತಹ ದೃಶ್ಯಗಳು ಬೇರೆ ಬೇರೆ ದೇಶಗಳಲ್ಲಿ ಕೂಡ ಕಾಣ್ತಾ ಇದೆ. ಅಂತಹದೊಂದು ದೃಶ್ಯ ನಮ್ಮ ದೇಶದಲ್ಲಿ ಕೂಡಾ ಕಂಡುಬಂದಿದೆ. ಇದಕ್ಕೆ ಪೂರಕವಾದಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ...
ಜೈಪುರ: ವಿದೇಶಿ ಜೀವನಗಳ ಕುರಿತು ಯೂಟ್ಯೂಬ್ ಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡುವವರ ಸಂಖ್ಯೆ ಇದೀಗ ಹೆಚ್ಚಳವಾಗಿದೆ. ಭಾರತದಿಂದಲೂ ಸಾಕಷ್ಟು ಜನರು ವಿದೇಶ ಪ್ರವಾಸ ಮಾಡಿ, ಅಲ್ಲಿನ ನಗರಗಳ, ಜನರ ಬಗ್ಗೆ ಸಾಕಷ್ಟು ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿದ್ದಾರೆ. ಹಾಗೆಯೇ ವಿದೇಶದಿಂದ ಭಾರತಕ್ಕೆ ಬರುವ ಪ್ರವಾಸಿಗಳು ಕೂಡ ಭಾರತದ ವಿಡಿಯೋಗಳನ್ನು ಮಾಡಿ,...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಜು.4) ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ಹಾಗೂ ಬಂಟ್ವಾಳ ತಾಲೂಕುಗಳ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ...
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಅವರು ಬಂಟ್ವಾಳದ ಮೆಲ್ಕಾರ್ನ ಬಿರ್ವ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿಯವರ...
ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಪಕ್ಷದ ಕಾರ್ಯಾಧ್ಯಕ್ಷೆ ಮತ್ತು ಅವರ ಸೋದರ ಸಂಬಂಧಿ ಸುಪ್ರಿಯಾ ಸುಳೆ ಅವರು ತಮ್ಮ ಅಣ್ಣನೊಂದಿಗೆ ಎಂದಿಗೂ ಜಗಳವಾಡಲು ಸಾಧ್ಯವಿಲ್ಲ ಮತ್ತು ಅವರನ್ನು ಯಾವಾಗಲೂ ಸಹೋದರಿಯಂತೆ ಪ್ರೀತಿಸುತ್ತೇನೆ ಎಂದು ಹೇಳಿ...
ಚಿಕ್ಕಮಗಳೂರು: ಬಜರಂಗದಳ ಮುಖಂಡ, ರೌಡಿಶೀಟರ್ ರಘು ಸಕಲೇಶಪುರ ಪ್ರಚೋದನಾಕಾರಿ ಹೇಳಿಕೆ ನೀಡಿ ಇದೀಗ ಪರಾರಿಯಾಗಿದ್ದು, ಆತನ ಸಹಚಾರರಿಗೆ ಸಂಕಷ್ಟ ಎದುರಾಗಿದೆ. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ರಘು ಸಕಲೇಶಪುರ ನಾಪತ್ತೆಯಾಗಿದ್ದ ಇದೀಗ ಈತನ ಪತ್ತೆಗಾಗಿ ಸಖಲೇಶಪುರ ಪೊಲೀಸರು ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಎಂಬ ಯುವಕ...
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಬಿಜೆಪಿ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಡುವೆ ವಾಕ್ಸಮರ ಭುಗಿಲೆದ್ದಿದೆ. ಕುಖ್ಯಾತ ಕ್ರಿಮಿನಲ್ ಮುಖ್ತಾರ್ ಅನ್ಸಾರಿ ರಾಜ್ಯದ ಜೈಲುಗಳಲ್ಲಿ ಅದ್ದೂರಿಯಾಗಿ ತಂಗಿದ್ದಕ್ಕಾಗಿ ಖರ್ಚು ಮಾಡಿದ 55 ಲಕ್ಷ ರೂಪಾಯಿಯನ್ನು ಸರ್ಕಾರ ಪಾವತಿಸುವುದಿಲ್ಲ ಎಂದು ಮಾಜಿ ಸಿಎಂ ಸಿಂಗ್ ಹೇಳಿದ್ದರು. ಇದಕ್ಕೆ ...