ಬೆಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ಕಳ್ಳರುಚಿನ್ನಾಭರಣ ದೋಚಿರುವ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಅರಪಟ್ಟು ನಿವಾಸಿ ಕೆ.ಕೆ.ಮುತ್ತಪ್ಪ ಅವರ 3.5 ಲಕ್ಷ ಮೌಲ್ಯದ ಚಿನ್ನದ ಸರವನ್ನು ಆರೋಪಿಗಳು ದೋಚಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ...
ಜುಲೈ 13 ರಿಂದ 14 ರವರೆಗೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ವಿರೋಧ ಪಕ್ಷಗಳ ಸಭೆಯನ್ನು ಮುಂದೂಡಲಾಗಿದೆ. ಸಂಸತ್ತಿನ ಮಾನ್ಸೂನ್ ಅಧಿವೇಶನದ ನಂತರ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ಜೆಡಿಯು ಮುಖಂಡ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಮತ್ತೊಂದು ವಿರೋಧ ಪಕ್ಷದ ಸಭೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಬಿಹಾರ ಮತ್ತು ಕರ್ನಾಟಕ...
ನಿನ್ನೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸೋಮವಾರ ಹೇಳಿದೆ. ಸಂಸದ ಸಂಜಯ್ ರಾವತ್ ಅವರು ಏಕನಾಥ್ ಶಿಂಧೆ ಅವರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲಾಗುವುದು ಮತ್ತು ಶಿವಸೇನೆಯ 16 ...
ತಂಬಾಕು ವ್ಯಸನಿ ತಾಯಿಗೆ ಜನಿಸಿದ ಮಗುವಿನ ದೇಹದಲ್ಲಿ 60 ಎಂಎಲ್ ನಷ್ಟು ನಿಕೋಟಿನ್ ಪತ್ತೆಯಾದ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ವೈದ್ಯರು ಆಘಾತಗೊಂಡಿದ್ದಾರೆ. ಜೂನ್ 20 ರಂದು ಮೆಹ್ಸಾನಾದ ಆಸ್ಪತ್ರೆಯಲ್ಲಿ ಯುವ ತಾಯಿಯೊಬ್ಬರು ಸಿಸೇರಿಯನ್ ಮೂಲಕ 2.4 ಕೆಜಿ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಆರೋಗ್ಯವಂತ ನವಜಾತ ಶಿಶು ಅಳಲು ವಿಫಲವಾದ ...
ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮನೆಯು ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿ...
ಬೆಂಗಳೂರು: ಕೆಟ್ಟು ನಿಂತಿದ್ದ ಕಾರನ್ನು ಪರಿಶೀಲನೆ ಮಾಡಲು ಹೋಗಿದ್ದ ವೇಳೆ ಇನ್ನೊಂದು ಕಾರು ಡಿಕ್ಕಿಯಾಗಿ ಕಾನ್ಸ್ ಟೇಬಲ್ ವೊಬ್ಬರು ದುರಂತ ಅಂತ್ಯಕಂಡ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಕಾನ್ಸ್ ಟೇಬಲ್ ಸುರೇಶ್ ಸಾವಿಗೀಡಾದವರಾಗಿದ್ದಾರೆ. ಜುಲೈ 2ರಂದು ರಾತ್ರಿ ನೈಟ್ ...
ಮನುಷ್ಯ - ಮನುಷ್ಯ ಮದುವೆ ಆಗೋದು ನಿಯಮ. ಆದರೆ ಪ್ರಾಣಿ-ಪ್ರಾಣಿ ಮದುವೆ ಎಂಬುದೇ ಇಲ್ಲ. ಆದರೆ ಪ್ರಾಣಿಯನ್ನು ಮನುಷ್ಯ ಮದುವೆ ಆಗೋದು ಉಂಟಾ..? ಅಚ್ಚರಿಯಾದರೂ ಇದು ಸತ್ಯ ಕಣ್ರೀ. ದಕ್ಷಿಣ ಮೆಕ್ಸಿಕೋ ಪಟ್ಟಣದ ಮೇಯರ್ವೊಬ್ಬರು ಮೊಸಳೆಯನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಹೌದು. ಮೆ...
ಕೆಲ ದಿನಗಳ ಹಿಂದೆ ಟ್ವಿಟ್ಟರ್ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಒಂದು ದಿನಕ್ಕೆ ಟ್ವಿಟ್ಟರ್ ನಲ್ಲಿ ಇಂತಿಷ್ಟೇ ಪೋಸ್ಟ್ಗಳನ್ನ ಓದಬಹುದು ಎಂದು ಮಿತಿ ವಿಧಿಸಿದ್ದರು. ಇದೀಗ ಮತ್ತೆ ಓದುವ ಮಿತಿಯನ್ನು ಹೆಚ್ಚಿಸುವುದಾಗಿ ಹೇಳಿಕೆ ನೀಡಿದ್ದಾರೆ. ಶನಿವಾರ ಜಗತ್ತಿನಾದ್ಯಂತ ಕೆಲಕಾಲ ಟ್ವಿಟ್ಟರ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದಾ...
ಇತ್ತೀಚೆಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಲ್ಲಾಸ್ಸಾನಾ ಗ್ರಾಮದಲ್ಲಿ ವೀಡಿಯೊವೊಂದು ಸುದ್ದಿ ಮಾಡಿತ್ತು. ನವವಿವಾಹಿತ ದಂಪತಿ ಮೊದಲ ಬಾರಿಗೆ ವರನ ಮನೆಗೆ ಪ್ರವೇಶಿಸಲು ಸಿದ್ಧರಾಗಿದ್ದರು. ಪ್ರವೇಶಕ್ಕೆ ಶುಭ ಸಮಯ (ಮುಹೂರ್ತಂ) ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಯಾವುದೇ ಸೂಚನೆ ಇಲ್ಲದೇ ದಂಪತಿ ತಲೆಗೆ ಹಿಂದಿನಿಂದ ಹೊಡೆದಿದ್ದಾನೆ ಎಂಬ ವೀಡಿಯೋ ವೈರ...
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರಳಿಯ ಅಜಿತ್ ಪವಾರ್ ಅವರು ಶಿವಸೇನೆ (ಶಿಂಧೆ) -ಬಿಜೆಪಿ ಸರ್ಕಾರಕ್ಕೆ ಸೇರುವುದರೊಂದಿಗೆ ಮಹಾರಾಷ್ಟ್ರ ರಾಜಕೀಯದಲ್ಲಿ ಉಂಟಾಗಿರುವ ಆಘಾತಕ್ಕೆ ಬಲವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಅವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಶ...