ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಮುಬಾರಕ್(8) ಮೃತ ಬಾಲಕ ಎಂದು ಗುರುತಿಸಲಾಗಿದ್ದು, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಕಸ್ತೂರಮ್ಮ(35), ಸರಸ...
ನವದೆಹಲಿ: ಅಕ್ರಮ ವಲಸಿಗರು, ಒಳನುಸುಳುಕೋರರ ಕೈಗೆ ದೇಶವನ್ನು ಕೊಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾಷಣ ಮಾಡಿದ ಅವರು, ಅಕ್ರಮ ವಲಸಿಗರಿಂದ ಉಂಟಾಗುವ ಅಪಾಯಗಳಿಂದ ದೇಶವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಜನಸಂಖ್ಯಾ ಮಿಷನ್ ಘೋಷಿಸಿದ್ದಾರೆ. ದೇಶದ ಜನಸಂಖ್ಯಾಶಾಸ್ತ್ರ...
ಬೆಂಗಳೂರು: ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಅಜಾದ್ ಮುಂತಾದ ಕೆಚ್ಚೆದೆಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ದೇಶಾದ್ಯಂತ ಲಕ್ಷಾಂತರ ಹೋರಾಟಗಾರರು ತಮ್ಮ ತ್ಯಾ...
ನವದೆಹಲಿ: ದೇಶದ ಜನತೆಗೆ ಈ ದೀಪಾವಳಿಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದರಲ್ಲದೇ ಭಾರತೀಯರಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ತಿಳಿಸಿದ್ದಾರ...
ಬೆಂಗಳೂರು: ಯುವಜನ ಆಯೋಗ ರಚನೆ, ಯುವಜನರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು, ಸಂವಾದ ಸಹಯಾನದ ಆಯೋಜನೆಯಲ್ಲಿ ನಡೆಸಲಾದ ಯುವಾಧಿವೇಶನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳನ್ನು ಮಂಡಿಸಿದ ಯುವಜನರು, ಯುವಜನರ ದೈಹಿಕ ಮತ್ತು ಮಾನಸಿಕ ಆರೋಗ್ಯ, ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲ...
ಕೊಟ್ಟಿಗೆಹಾರ: ಎರಡು ವರ್ಷಗಳ ಹಿಂದೆ ಮದುವೆಯಾದ ವಿವಾಹಿತ ಮಹಿಳೆ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಕಳೆದ 2 ವರ್ಷಗಳ ಹಿಂದೆ ಮದುವೆಯಾಗಿದ್ದ 22 ವರ್ಷದ ಮಹಿಳೆ ಬಣಕಲ್ ಗ್ರಾಮದ ಅನ್ಯಕೋಮಿನ ಯುವಕನ ಜೊತೆ ಎಸ್ಕೇಪ್ ಆಗಿದ್ದಳು. ಅವರು ಕೇರಳ ಹೋಗಿದ್ದರು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವೆಡೆಗಳಲ್ಲಿ ಮೃತದೇಹ ಹೂತಿರುವ ಸಾಕ್ಷಿ ದೂರುದಾರ ತೋರಿಸಿದ ಹೊಸ ಸ್ಥಳಗಳಲ್ಲಿ ಇಂದು ಶೋಧ ಕಾರ್ಯ ನಡೆಸಲು ಎಸ್ ಐಟಿ ಮುಂದಾಗಿದೆ. ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ಒಳಗೆ ಶೋಧ ನಡೆಸಲು ದೂರುದಾರ ಸಾಕ್ಷಿಯನ್ನು ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ಸ್ಪಾಟ್ ಗೆ ತೆರಳಲು ಖಾಸಗಿ ಜಾಗದ ಗೇಟ್...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಜಾಮೀನು ರದ್ದುಗೊಳಿಸಿರುವ ಹಿನ್ನೆಲೆ ನಟ ದರ್ಶನ್ ಮತ್ತೆ ಜೈಲು ಸೇರಬೇಕಾಗಿದೆ. ಹೈಕೋರ್ಟ್ ಆದೇಶದ...
ಬೆಂಗಳೂರು: ಸಹಯಾನ ಸಂವಾದದ ಆಯೋಜನೆಯೊಂದಿಗೆ ಯುವಾಧಿವೇಶನ—2025 ಕಾರ್ಯಕ್ರಮವು ಆಗಸ್ಟ್ 14ರಂದು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ. ಒಟ್ಟು ಎರಡು ಅಧಿವೇಶನಗಳು ನಡೆಯಲಿದೆ. ಅಧಿವೇಶನ 1ರಲ್ಲಿ ಯುವಜನರ ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯದ ಸವಾಲುಗಳ ಬಗ್ಗೆ ಸಂವಾದ ನಡೆಯಲಿದೆ. ಇದರಲ್ಲಿ ಮಹಾರಾಣಿ ...