ರೆಡ್ ಸಿಗ್ನಲ್ ಉಲ್ಲಂಘಿಸಿ ವಾಹನ ಚಲಾಯಿಸಿ ಮಹಿಳೆಯ ಹತ್ಯೆಗೆ ಕಾರಣವಾದ ಅರಬ್ ಯುವಕನಿಗೆ ಜೈಲು ಶಿಕ್ಷೆ ಮತ್ತು ಎರಡು ಲಕ್ಷ ದಿರ್ಹಂ ನಷ್ಟ ಪರಿಹಾರ ನೀಡುವಂತೆ ದುಬೈ ಕೋರ್ಟ್ ಆದೇಶಿಸಿದೆ. ಅಲ್ಲದೆ ಈ ಅಪಘಾತದಲ್ಲಿ ಇನ್ನೋರ್ವ ಯುವತಿಗೆ ಗಂಭೀರ ಗಾಯವಾಗಿತ್ತು. ಅಲ್ಲದೇ 5,000 ದಿರ್ ಹಂ ಅಥವಾ ಒಂದು ಲಕ್ಷದ 12 ಸಾವಿರ ರೂಪಾಯಿಯನ್ನು ದಂಡವಾಗಿ ...
ಶಾಲೆಯಲ್ಲಿ ಈದ್ ಆಚರಿಸಿರುವುದಕ್ಕಾಗಿ ಗುಜರಾತ್ ನ ಎರಡು ಶಾಲೆಗಳು ಕ್ಷಮೆಯಾಚಿಸಿರುವ ಘಟನೆ ನಡೆದಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ತರಿಸಿರುವುದಕ್ಕಾಗಿ ಕ್ಷಮೆಯಾಚಿಸುತ್ತೇವೆ ಎಂದು ಶಾಲೆಗಳ ಮ್ಯಾನೇಜ್ಮೆಂಟ್ ತಿಳಿಸಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ನಡೆಸಿತ್ತು. ಎರಡು ಶಾಲೆಗಳು ಕ್ಷಮೆಯಾಚಿಸಿವೆಯಾದರೂ ಇವುಗಳಲ...
2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. ಅಮಾಯಕರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ರನ್ನು ಗುಜರಾತ್ ಪೊಲೀಸರು 2022ರ ಜೂನ್ನಲ್ಲಿ ಬಂಧಿಸಿದ್ದರು. ತೀಸ್ತಾ ಕೂಡಲೇ ಶರಣಾ...
ರಾಹುಲ್ ಗಾಂಧಿಯ ಮಣಿಪುರ ಭೇಟಿಯನ್ನು ಹೊಗಳುವ ಮೂಲಕ ಬಿಜೆಪಿ ನಾಯಕಿ ಅಚ್ಚರಿ ಮೂಡಿಸಿದ್ದಾರೆ. ರಾಹುಲ್ ಗಾಂಧಿಯನ್ನು ಮಣಿಪುರ ಬಿಜೆಪಿಯ ಅಧ್ಯಕ್ಷೆ ಶಾರದಾ ದೇವಿ ಹೊಗಳಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಂತಿಯನ್ನು ಸ್ಥಾಪಿಸುವುದಕ್ಕಾಗಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕಾಗಿದೆ. ಈ ಗಲಭೆಯನ್ನು ರಾಜಕೀಯಗೊಳಿಸ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಪ್ರಸ್ತಾಪಿಸಿದೆ ಎಂದು ಸಿನ್ಹಾ ಹೇಳಿದ್ದಾರೆ. ಟಿಎಂಸಿ ಪಕ್ಷ...
ಅಯೋಧ್ಯೆ ವಿಮಾನ ನಿಲ್ದಾಣದ ನಿರ್ಮಾಣವು ಇದೇ ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಹೊಸ ವಿಮಾನ ನಿಲ್ದಾಣವು ಎ -320 / ಬಿ -737 ಮಾದರಿಯ ವಿಮಾನಗಳ ಕಾರ್ಯಾಚರಣೆಗೆ ಸೂಕ್ತವಾಗಿರುತ್ತದೆ ಮತ್ತು ಇದನ್ನು 350 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವಾಲ...
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರ ಸಹಕಾರದೊಂದಿಗೆ ಹರಿಯಾಣ ವಿಶೇಷ ಕಾರ್ಯಪಡೆಯ ಅಂಬಾಲಾ ಘಟಕವು ಬಂಧಿಸಿದೆ. ಅಂಬಾಲಾದ ಶಹಜಾದ್ಪುರ ಪ್ರದೇಶದ ಡಾಬಾ ಬಳಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಂಬಾಲಾ ಎಸ್ಟಿಎಫ್ ಘಟಕದ ಉಪ ಪೊಲೀಸ್ ಅಧೀಕ್ಷಕ...
ಬೆಂಗಳೂರು: ಪಕ್ಷದ ನೋಟಿಸ್ ಗೆ ಹೆದರಲ್ಲ, ಚುನಾವಣೆಯಲ್ಲಿ ಸೋತಿದ್ದು ಮತ್ತು ಅದಕ್ಕೆ ಯಾರು ಜವಾಬ್ದಾರರು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ವರಿಷ್ಠರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧ ಮತ್ತೆ ಗುಡುಗಿದ್ದಾರೆ. ಶನಿವಾರ ಬಿಎಸ್ ಯಡಿಯೂರಪ್ಪ ಅವರನ್...
ಸಕಲೇಶಪುರ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಜರಂಗದಳದ ಮುಖಂಡ, ರೌಡಿಶೀಟರ್ ರಘುವಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ರಘು ತಲೆಮರೆಸಿಕೊಂಡಿರುವ ಘಟನೆ ನಡೆದಿದೆ. ಗೋಹತ್ಯೆಯನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸಕಲೇಶಪುರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ರೌಡಿಶೀಟರ್ ರ...
ಇಂದಿನಿಂದ ಈ ವರ್ಷದ ಬಹು ನಿರೀಕ್ಷಿತ ಅಮರನಾಥ ಯಾತ್ರೆ ಆರಂಭವಾಗಿದೆ. 3.880 ಮೀಟರ್ ಎತ್ತರದಲ್ಲಿರುವ ಅಮರನಾಥ ದೇಗುಲಕ್ಕೆ ಸುಮಾರು 3,400 ಭಕ್ತರ ಮೊದಲ ಬ್ಯಾಚ್ ದಕ್ಷಿಣ ಕಾಶ್ಮೀರದ ಭಗವತಿ ನಗರದ ಬೇಸ್ ಕ್ಯಾಂಪ್ನಿಂದ ಯಾತ್ರೆ ಆರಂಭಿಸಿತು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಯಾತ್ರೆಗೆ ಚಾಲನೆ ನೀಡಿದರು. ...