ಬೆಂಗಳೂರು: ಬೆಂಗಳೂರಿನ ಅನ್ನರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 22ರಬೆಳಗ್ಗೆ 11:40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ...
ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನ...
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, 4 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಅಜಿತ್ ರೈಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, 40 ಲಕ್ಷ ನಗ...
ಯಲ್ಲಾಪುರ: ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಬೇಸತ್ತ ಯುವಕನೋರ್ವ ಸಾವಿಗೆ ಶರಣಾದ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ. ಕಿರಿಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ(35) ಸಾವಿಗೆ ಶರಣಾದ ಯುವಕನಾಗಿದ್ದು, ಈತ ಕೃಷಿ ಮಾಡಿಕೊಂಡಿದ್ದು, ಮದುವೆಯಾಗಲು ಮುಂದಾಗಿದ್ದರೂ ಹೆಣ್ಣು ಸಿಗುತ್ತಿಲ್ಲ ಎಂದು ನೊ...
ಸ್ವಿಟ್ಜರ್ ಲ್ಯಾಂಡ್ ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಖರೀದಿಸಿದ್ದಾರೆ. ಜಿಂಗಿನ್ಸ್ ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ...
ಕೋಲಾರ: ಜಾತಿಯ ಕಾರಣಕ್ಕಾಗಿ ಪ್ರೇಮಿಗಳು ದುರಂತ ಅಂತ್ಯ ಕಂಡ ದಾರುಣ ಘಟನೆಯೊಂದು ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದ್ದು, ತಂದೆಯೇ ಮಗಳನ್ನು ಹತ್ಯೆ ಮಾಡಿದ್ದರೆ ಅತ್ತ, ಪ್ರೇಯಸಿಯನ್ನು ಕಳೆದುಕೊಂಡ ನೋವಿನಿಂದ ಯುವಕ ಸಾವಿಗೆ ಶರಣಾಗಿದ್ದಾನೆ. ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ತಾಲೂಕಿನ ಬ...
ಕಬ್ಬಿಣದಿಂದ ಮಾಡಿದ ರಥದ ಮೇಲೆ ತಂತಿ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ಕಾರ್ಯಕ್ರಮವೊಂದರ ಮೆರವಣಿಗೆ ನಡೆಯುತ್ತಿದ್ದಾಗ ರಥದ ಮೇಲೆ...
ಸಹರಾನ್ ಪುರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಇಂದು ನಡೆದಿದೆ. ಆಜಾದ್ ಅವರ ಕಾರಿನ ಮೇಲೆ ಎರಡು ಗುಂಡುಗಳು ಬಿದ್ದಿದ್ದು, ಈ ಗುಂಡುಗಳ ಪೈಕಿ ಒಂದು ಗುಂಡು ಕಾರಿನ ಸೀಟ್ ಗೆ ತಗುಲಿ ಅವರ ಸೊಂಟವನ್ನು ತಾಗಿಕೊಂಡು ಹೋಗಿದ್ದರೆ, ಮತ...
ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚು...
ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದ ಆರೋಪಿಗಳ ಬಂಧಿಸಿರುವ ಪಶ್ಚಿಮ ವಿಭಾಗ ಕೆಂಗೇರಿ ಉಪ--ವಿಭಾಗ, ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸರು ಒಟ್ಟು 6,50,000/-ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡ...