ಮೂಡಿಗೆರೆ : ಹಿಂದಿನಿಂದಲೂ ಒಕ್ಕಲಿಗರು ತಮ್ಮ ಸ್ವಾರ್ಥ ಜೀವನ ಬಿಟ್ಟು ಮಾನವ ಒಂದೇ ಎಂಬ ಭಾವನೆ ಮೂಡಿಸಿಕೊಂಡು ಸಮಾಜಮುಖಿಯಾದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಒಕ್ಕಲಿಗರ ಸಮುದಾಯ ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಗುರುತು ಮಾಡುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ ಎಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು. ಅವರು ಬುಧವಾರ ಪಟ್ಟಣದ ರೈತಭ...
ಬೆಂಗಳೂರು: ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆ.ಜಿ. ಆಹಾರಧಾನ್ಯವನ್ನು ಜುಲೈ1 ರಿಂದ ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿ...
ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದ...
ಜಲಾನಯನ ಪ್ರದೇಶಗಳಲ್ಲಿ ಅಸಮರ್ಪಕ ಮಳೆಯಿಂದಾಗಿ ಮುಂಬೈಗೆ ನೀರು ಪೂರೈಸುವ ಸರೋವರಗಳ ನೀರಿನ ಮಟ್ಟವು ಕುಸಿಯುತ್ತಿದೆ. ಹೀಗಾಗಿ ಜುಲೈ 1 ರಿಂದ ಶೇಕಡಾ 10 ರಷ್ಟು ನೀರಿನ ಕಡಿತವನ್ನು ವಿಧಿಸಲು ಮುಂಬೈ ನಗರ ನಾಗರಿಕ ಸಂಸ್ಥೆ ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ರಿಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಆಯುಕ್ತ ...
ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ನದಿಗೆ ಬಿದ್ದು, ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ದುರ್ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ. ಕಳೆದ ರಾತ್ರಿ ಟ್ರಕ್ ಬುಹಾರಾ ಗ್ರಾಮವನ್ನು ತಲುಪಿದಾಗ ಟ್ರಕ್ ಆಯ ತಪ್ಪಿಗೆ ನದಿಗೆ ಬಿದ್ದಿದೆ. ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ. 65 ವರ್ಷದ ಮಹಿಳೆ...
ಬೆಂಗಳೂರು: ಮೊಟ್ಟೆ ಚಿಕನ್ ಬೆಲೆ ಗಗನಕ್ಕೇರಿಬಾಡೂಟ ಪ್ರಿಯರಿಗೆ ಶಾಕ್ ಎದುರಾಗಿದೆ. ಚಿಕನ್ ಬೆಲೆ ವಿಥ್ ಸ್ಕೀನ್ ಗೆ ಕೆ.ಜಿಗೆ 236 ರೂ. ಹಾಗೂ ಚಿಕನ್ ವಿಥ್ ಔಟ್ ಸ್ಕೀನ್ ಕೆ.ಜಿಗೆ 266 ರೂ. ಆಗಿದೆ. ಜೊತೆಗೆ ಮಟನ್ ರೇಟ್ ಸಹ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಾಗೆಯೇ ಒಂದು ಮೊಟ್ಟೆ ಬೆಲೆ 6 ರೂ. ರಿಂದ 7 ರೂ. ಆಗಿದೆ. ಬೇಸಿಗೆಯಾಗಿದ್ದ...
ಬೆಂಗಳೂರು : ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಲಾಗಿದೆ. ಕೆ.ಆರ್.ಪುರ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನೋಟು ಪತ್ತೆಯಾಗಿದೆ. ಆದಾಯ ಮೀರಿದ ಸಂಪತ್ತು ಗಳಿಕೆ ಆರೋಪದ ಮೇಲೆ ಕೆ....
ಮಗಳ ಮದುವೆಗೆ ಒಂದು ದಿನ ಇರುವಾಗಲೇ ಆಕೆಯ ತಂದೆಯನ್ನು ನೆರೆ ಹೊರೆಯ ಯುವಕರು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಕೇರಳದ ತಿರುವನಂತಪುರಂನ ಕಲ್ಲಂಬಲ್ಲಂ ಬಳಿ ನಡೆದಿದೆ. ರಾಜು(61) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಜೂನ್ 27ರಂದು ನೆರೆ ಹೊರೆಯ ವ್ಯಕ್ತಿಗಳೊಂದಿಗೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿದ ನಂತರ ರಾಜು ಅವರನ್ನು ಬರ್ಬರವಾಗಿ ಹತ್ಯ...
ಚಿಕ್ಕಮಗಳೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪಿಕಪ್ ವಾಹನ ತಡೆದು ತಪಾಸಣೆ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹ್ಯಾರಂಬಿ ಗ್ರಾಮದ ಬಳಿ ನಡೆದಿದೆ. ವಾಹನ ತಡೆದ ವೇಳೆ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪಿಕಪ್ ನಲ್ಲಿ 5 ಜಾನುವಾರುಗಳನ್ನು ಕಾಲ...