ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಹೊಸ ದೂರುದಾರರು ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಲಾರಾಮ ಗೌಡ ಅವರು ಎಸ್ ಐಟಿ ಕಚೇರಿಗೆ ಆಗಮಿಸಿದ್ದು, ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ಸಾಕ್ಷಿ ಪುರಂದರ ...
ಬೆಳ್ತಂಗಡಿ: ಧರ್ಮಸ್ಥಳ ಸಾಕ್ಷಿ ದೂರುದಾರ ಗುರುತಿಸಿದ 13ನೇ ಸ್ಪಾಟ್ ನಲ್ಲಿ ಅಗೆಯುವ ಕಾರ್ಯಾಚರಣೆ ನಡೆಯುತ್ತಿದೆ. ಇನ್ನೊಂದೆಡೆ ಭಾರೀ ಮಳೆ ಕೂಡ ಬರುತ್ತಿರುವ ಹಿನ್ನೆಲೆ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನೂ 13ನೇ ಗುರುತಿನಲ್ಲಿ ಸಾಕ್ಷಿ ದೂರುದಾರ ಇನ್ನೊಂದು ಸ್ಥಳವನ್ನು ಗುರುತಿಸಿದ್ದು, ಅಲ್ಲಿಯೂ ಎರಡು ಹಿಟಾಚಿಗಳನ್ನು ಬ...
ಉಡುಪಿ: ಆಡಿಯೋ ವೈರಲ್ ಮಾಡಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಪುತ್ತೂರಿನಲ್ಲಿ ನಡೆದಿದೆ. ವಿನಯ್ ದೇವಾಡಿಗ(40) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳಾದ...
ಬಲರಾಂಪುರ: ದಿವ್ಯಾಂಗ ಮಹಿಳೆಯನ್ನು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದೆ. ಅತ್ಯಾಚಾರಕ್ಕೂ ಮುನ್ನ ಮಹಿಳೆ ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಅಸಹಾಯಕಳಾಗಿ ಓಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸಗಳಿಂದ ಕೇವಲ...
ಬೆಂಗಳೂರು(Bangalore): ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಇದೀಗ ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿಯೊಬ್ಬನಿಗೆ ಕಳ್ಳನ ಪಟ್ಟ ಸಿಕ್ಕಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರ...
ಹಾಸನ: 2 ವರ್ಷಗಳ ಹಿಂದೆ ನಡೆದ ಭೀಕರ ಕೊಲೆ ರಹಸ್ಯವೊಂದು ಇದೀಗ ಬಯಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಂತೆಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಣದ ವಿಚಾರಕ್ಕೆ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆ ಇದೀಗ ಆರೋಪಿ ತಂದೆ ಸಾವನ್ನಪ್ಪಿದ ಬಳಿಕ ಬೆಳಕಿಗೆ ಬಂದಿದೆ. 2023ರಲ್ಲಿ ಈ ಘಟನೆ ನಡೆದಿತ್ತು. ರಘು(32...
ಧರ್ಮಸ್ಥಳ: ಮೃತದೇಹಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿರುವ ಸ್ಪಾಟ್ ನಂಬರ್ 13ರಲ್ಲಿ ಇಂದು ಎಸ್ ಐಟಿ ತಂಡ ಕಾರ್ಯಾಚರಣೆ ನಡೆಸಲಿದ್ದು, ಈ ಸಂಬಂಧ ಈಗಾಗಲೇ ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಸ್ಪಾಟ್ ನಂಬರ್ 13ರಲ್ಲಿ GPR ಬಳಕೆ ಮಾಡುವ ಸಾಧ್ಯತೆ ಇದೆ. ನಿನ್ನೆ GPR ಬಳಕೆಯ ಪರೀಕ್ಷೆಯನ್...
ಕೊಟ್ಟಿಗೆಹಾರ: ಚಾರ್ಮಾಡಿ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಮಧ್ಯಾಹ್ನ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (...
ಬೆಳ್ತಂಗಡಿ: ಯುವತಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಎಸ್ ಐಟಿಗೆ ಮಾಹಿತಿ ನೀಡಿರುವ 2ನೇ ಸಾಕ್ಷಿ ದೂರುದಾರನಿಗೆ ಬೆದರಿಕೆ ಹಾಕಿರುವ ಸಂಬಂಧ 17 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಎರಡನೇ ದೂರುದಾರ ಜಯಂತ್ ಟಿ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನನ್ನು ...
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ (K.N. Rajanna)ಪಕ್ಷದ ಹೈಕಮಾಂಡ್ ಸೂಚನೆಯಂತೆ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಹಲವಾರು ವಿವಾದಗಳ ನಂತರವೂ ಸಚಿವ ರಾಜಣ್ಣನವರ ಸಚಿವ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಉಳಿಸಿಕೊಂಡಿತ್...