ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಅಲ್-ಸಿಸಿ ಅವರ ಕೋರಿಕೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಶನಿವಾರ ಕೈರೋಗೆ ಭೇಟಿ ನೀಡಿದರು. ವಿಮಾನ ನಿಲ್ದಾಣದಲ್ಲಿ ಮೋದಿಯವರನ್ನು ಈಜಿಪ್ಟ್ ಪ್ರಧಾನಿ ಮುಸ್ತಫಾ ಮಡ್ಬೌಲಿ ಆತ್ಮೀಯವಾಗಿ ಸ್ವಾಗತಿಸಿದರು. 1997ರ ನಂತರ 26 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಈಜಿ...
ರಷ್ಯಾದಲ್ಲಿ ಆಂತರಿಕ ಯುದ್ಧ ಪ್ರಾರಂಭವಾಗಿದೆ. ಅಧ್ಯಕ್ಷ ಪುಟಿನ್ರವರ ಬೆಂಬಲದಿಂದ ಆರಂಭವಾಗಿದ್ದ ಯೆವ್ಗೆನಿ ಪ್ರಿಗೋಜಿನ್ ನೇತೃತ್ವದ ವ್ಯಾಗ್ನರ್ ಮರ್ಸೆನರಿ ಎಂಬ ಖಾಸಗಿ ಮಿಲಿಟರಿ ಪಡೆಯು ಸದ್ಯ ಪುಟಿನ್ ವಿರುದ್ಧವೇ ತಿರುಗಿ ಬಿದ್ದಿದೆ. ಈ ಪಡೆಯು ಸಶಸ್ತ್ರ ದಂಗೆಯನ್ನು ಆರಂಭಿಸಿದ್ದು ರಷ್ಯಾದ ಎರಡು ನಗರಗಳನ್ನು ವಶಪಡಿಸಿಕೊಂಡಿರುವುದಾಗಿ ಮತ್ತು...
ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಪ್ರಾಂಶುಪಾಲರು ಮತ್ತು ಶಿಕ್ಷಕರು ಹೇಳಿದ ಹಿನ್ನೆಲೆಯಲ್ಲಿ ಹೈದ್ರಾಬಾದ್ ನ ಹಯಾತ್ ನಗರದ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಗಳು ತಲೆಗೆ ಸ್ಕಾರ್ಫ್ ಧರಿಸಿ ಶಾಲೆಗೆ ಬರುತ್ತಿದ್ದರು. ಇದನ್ನು ಕಂ...
ಮಣಿಪುರದಲ್ಲಿ ಗುಂಪು ಜನಾಂಗೀಯ ಘರ್ಷಣೆಗಳು ಹೆಚ್ಚಾಗಿದ್ದು ಜನರನ್ನು ಬೆಚ್ಚಿಬೀಳಿಸಿದೆ. ಈಶಾನ್ಯ ರಾಜ್ಯವು ಮೇ 3 ರಿಂದ ನಿರಂತರ ಅಶಾಂತಿಯನ್ನು ಕಂಡಿದೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್ ನಲ್ಲಿ ಮಣಿಪುರದ ಸಚಿವ ಎಲ್. ಸುಸಿಂದ್ರೋ ಅವರ ಖಾಸಗಿ ಗೋಡೌನ್ ಅನ್ನು ಜನರ ಗುಂಪೊಂದು ಸುಟ್ಟುಹಾಕಿದೆ. ಹೌದು. ...
ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ, ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ ಎಂದು ಚಿಕ್ಕಮಗಳೂರಿನಲ್ಲಿ ಆರ್.ಅಶೋಕ್ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು...
ಒಡಿಶಾ ಪೊಲೀಸರ ವಿಚಕ್ಷಣಾ ವಿಭಾಗವು ರಾಜ್ಯದ ವಿವಿಧ ಸ್ಥಳಗಳಲ್ಲಿನ ಸರ್ಕಾರಿ ಅಧಿಕಾರಿಯ ನಿವಾಸಗಳ ಮೇಲೆ ದಾಳಿ ನಡೆಸಿ 3 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಶಪಡಿಸಿಕೊಂಡಿದೆ. ಭುವನೇಶ್ವರ, ನಬರಂಗ್ಪುರ ಮತ್ತು ಇತರ ಸ್ಥಳಗಳಲ್ಲಿರುವ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ನಡೆಸಿದ ದಾಳಿಯಲ್ಲಿ ನಬರಂಗ್ಪುರ ಜಿಲ್ಲೆಯ ಹೆಚ್ಚುವರಿ ಸಬ್ ಕಲೆಕ...
ಮಣಿಪುರದಲ್ಲಿನ ಹಿಂಸಾಚಾರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಈ ಸಭೆ ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ. ಮೇ 3 ರಿಂದ ಮಣಿಪುರ ಇನ್ನೂ ಅಗ್ನಿಸ್ಪರ್ಶದಂತಹ ಘಟನೆಗಳಿಗೆ ಸಾಕ್ಷಿಯಾಗುತ್ತಿರುವುದರಿಂದ, ಶಾಂತಿಗೆ ಮತ್ತಷ್ಟು ಭಂಗವಾಗುವು...
ಬಿಹಾರದ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ರಾಹುಲ್ ಗಾಂಧಿ ಅವರನ್ನು ಕಾಳೆಲೆಯುತ್ತ ಮದುವೆಯಾಗುವಂತೆ ಕೇಳಿಕೊಂಡರು. 'ರಾಹುಲ್ ಜಿ ಅಭಿ ಭಿ ಸಮಯ್ ಜ್ಯಾದಾ ಬೀಟಾ ನಹೀ ಹೈ, ಆಪ್ ಶಾದಿ ಕರಿಯೆ' (ರಾಹುಲ್ ಜೀ, ನಿಮಗೆ ಇನ್ನೂ ಸಮಯವಿದೆ, ದಯವಿಟ್ಟು ಮದುವೆಯಾಗಿ.) ಎಂದರು. ಕಾಂಗ್ರೆಸ್...
ಗುಜರಾತ್ ನ ಜಾಮ್ನಗರ್ ನಗರದಲ್ಲಿ ಶುಕ್ರವಾರ ಸಂಜೆ ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ. 8 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಮಾಹಿತಿ ನೀಡಿದ ಮುನ್ಸಿಪಲ್ ಕಮಿಷನರ್ ಡಿಎನ್ ...
ನಕಲಿ ಪುರಾತನ ವಸ್ತು ವಂಚನೆ ಪ್ರಕರಣದಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಇ.ಸುಧಾಕರನ್ ಬಂಧನಕ್ಕೊಳಗಾದರು. ಆದರೆ ಕೆಲವೇ ಹೊತ್ತಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಕಳಮಶ್ಶೇರಿಯಲ್ಲಿರುವ ಅಪರಾಧ ವಿಭಾಗದ ಕಚೇರಿಯಲ್ಲಿ ಏಳೂವರೆ ಗಂಟೆಗಳ ವಿಚಾರಣೆಯ ನಂತರ ಸುಧಾಕರನ್ ಅವರನ್ನು ಇಂದು ಬಂಧಿಸಲಾಗಿತ್ತು. ಅತ್ತ ಸುಧಾಕರನ್ ...