ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ತನಿಖಾಧಿಕಾರಿಗಳು, ಪೊಲೀಸರು ಮತ್ತು ವೈದ್ಯಕೀಯ ವರದಿ ನೀಡಿರುವ ವೈದ್ಯರು ಲೋಪ ಎಸಗಿರುವುದು ಸ್ಪಷ್ಟವಾಗಿದೆ. ಇವರ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಹತ್ಯೆಗೀಡಾದ ಸೌಜನ್ಯಾ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆ...
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ "ಭಾರತ್ ಜೋಡೋ" ಸಿದ್ಧಾಂತ ಮತ್ತು ಬಿಜೆಪಿಯ 'ಭಾರತ್ ತೋಡೋ' ಚಿಂತನೆಯ ನಡುವೆ ಯುದ್ಧ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇ...
ಶಾಸಕರ ತರಬೇತಿ ಶಿಬಿರದ ಅತಿಥಿಗಳ ಬಗ್ಗೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಹೊಸ ಶಾಸಕರಿಗೆ ತರಬೇತಿ ನೀಡಲು ವಿವಿಧ ವಿಷಯ ಇಟ್ಟುಕೊಂಡು ಮಾಡ್ತಾ ಇದೀವಿ. ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಟಿ.ಬಿ.ಜಯಚಂದ್ರ, ಸುರೇಶ್ ಕುಮಾರ್ ಸೇರಿ ಸಂಸದೀಯ ಪಟುಗಳು ತರಬೇತಿ ಕೊಡ್...
ಚಾಮರಾಜನಗರ: ಗಂಡ-ಹೆಂಡತಿ ಹಾಗೂ ಮಗಳು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಪತಿ ಮಹಾದೇವಸ್ವಾಮಿ(40) ಪತ್ನಿ ಸವಿತಾ(30) ಹಾಗೂ ಮಗಳು ಸಿಂಚನಾ(15) ಸಾವಿಗೆ ಶರಣಾದ ದುರ್ದೈವಿಗಳು. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಘಟನೆಗೆ ಕಾರಣ ಕೌಟುಂಬಿಕ ಕಲಹ ಇರಬಹುದು ಎಂದು ಶಂಕ...
ಚಿಕ್ಕಮಗಳೂರು: ನಿಧಿಗಾಗಿ ದುಷ್ಕರ್ಮಿಗಳು 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ನಡೆಸಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ನಡೆದ ಹಿನ್ನೆಲ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದೇ ದಿನ 3 ಚಿರತೆ ಶವಗಳು ಪತ್ತೆಯಾಗಿತುವ ಆತಂಕಕಾರಿ ಘಟನೆ ಇಂದು ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಸಮೀಪ 1 ಹಾಗೂ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಮಂಗಲ ಗ್ರಾಮದಲ್ಲಿ ಮತ್ತೊಂದು ಚಿರತೆ ಶವ ಪತ್ತೆಯ...
ಪಾಟ್ನಾದಲ್ಲಿಂದು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂಚಿತವಾಗಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಆಯೋಜಿಸಿರುವ ಸಭೆ ಬಗ್ಗೆ ಕಿಡಿಕಾರಿದ್ದಾರೆ. 2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಿದ್ಧರಿರುವ ಪಕ್ಷಗಳನ್ನು ನಾವು ಆಹ್ವಾನಿಸಿದ್ದೇವೆ ಎಂದು ಜೆಡಿಯು ಮುಖ್ಯ ವಕ್ತಾರ ಕೆ.ಸಿ.ತ್ಯಾ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ದೇಶದ ವಿರೋಧ ಪಕ್ಷಗಳ ನಾಯಕರು ಪಾಟ್ನಾದಲ್ಲಿಂದು ಸಭೆ ಸೇರಲು ಸಜ್ಜಾಗಿದ್ದಾರೆ. ಇಂದಿರಾ ಗಾಂಧಿಯವರ ಬಹುಮತದ ಸರ್ಕಾರವನ್ನು ಉರುಳಿಸಿದ ಜಯಪ್ರಕಾಶ್ ನಾರಾಯಣ್ ಅವರ 1974 ರ ಸಂಪೂರ್ಣ ಕ್ರಾಂತಿಯ ಕರೆಯನ್ನು ಪ್ರತಿನಿಧಿಸುವುದರಿಂದ ಪ್ರತಿಪಕ್ಷಗಳು ಪಾಟ್ನಾವ...
ಬಾಹ್ಯಾಕಾಶ ಅನ್ವೇಷಣೆಯ ಹಿನ್ನೆಲೆಯಲ್ಲಿ ಮಹತ್ವದ ಆರ್ಟೆಮೆಸ್ ಒಪ್ಪಂದಕ್ಕೆ ಅಮೆರಿಕದಲ್ಲಿ ಭಾರತ ಸಹಿ ಹಾಕಿದೆ. ಮುಂದಿನ ವರ್ಷದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ ಜಂಟಿ ಕಾರ್ಯಾಚರಣೆಗೆ ಅಮೆರಿಕದ ನಾಸಾ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೊತೆಗೂಡಿ ಕೆಲಸ ಮಾಡಲಿವೆ. 2024ರಲ್ಲಿ ಮಾನವ ಸಹಿತ ಜಂಟಿ ಅಂತರಿಕ್ಷಯಾನ ಮಾಡಲಿವೆ. ಇ...
ಕಾಲಿವುಡ್ ರಂಗದಲ್ಲಿ ತಮ್ಮ ರ್ಯಾಪ್ ಸಾಂಗ್ ಗಳ ಮೂಲಕ ಮೋಡಿ ಮಾಡಿರುವ ತಮಿಳಿನ ರ್ಯಾಪರ್ ದೇವ್ ಆನಂದ್ ಅವರನ್ನ ಸಿನಿಮಾ ಸ್ಟೈಲಲ್ಲಿ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದೆ. ಸಹೋದರ ಮಾಡಿದ ಸಾಲದ ಹಿನ್ನೆಲೆಯಲ್ಲಿ ಅಣ್ಣ ರ್ಯಾಪರ್ ದೇವ್ ಆನಂದ್ ನನ್ನು ಅಪಹರಣ ಮಾಡಿದ್ದಾರೆ. ದೇವ್ ಆನಂದ್ ಅವರು ಇತ್ತೀಚಿಗೆ ವಿಶ್ವ ಸಂಗೀತದ ...