ದಿಲ್ಲಿಯಲ್ಲಿ 24 ಗಂಟೆಗಳಲ್ಲಿ 4 ಕೊಲೆಗಳು ನಡೆದಿದೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ವಿಷಯದ ಬಗ್ಗೆ ಚರ್ಚಿಸಲು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಮತ್ತು ಈ ವಿಷಯದ ಬಗ್ಗೆ ಚರ್ಚಿಸುವ ಅಗತ್ಯದ ಬಗ್ಗೆ ಅವರು...
ಮಾತಿನ ಚಕಮಕಿಯ ನಂತರ ವ್ಯಕ್ತಿಯೊಬ್ಬ ತನ್ನ 30 ವರ್ಷದ ಗೆಳತಿಯನ್ನು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿಯನ್ನು ದೀಪಕ್ ಬೋರ್ಸೆ ಎಂದು ಗುರುತಿಸಲಾಗಿದ್ದು, ಹರಿತವಾದ ಆಯುಧದಿಂದ ಗೆಳತಿಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನು ಅದೇ ಆಯುಧದಿಂದ ತನ್ನ ಕತ್ತು ಸೀಳಿ ಆತ್ಮಹತ್ಯೆ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಯುಎಸ್ ಭೇಟಿಯು ಇಂಡೋ-ಯುಎಸ್ ಪಾಲುದಾರಿಕೆಯ ಆಳ ಮತ್ತು ವೈವಿಧ್ಯತೆಯನ್ನು ಶ್ರೀಮಂತಗೊಳಿಸಲು ಒಂದು ಅವಕಾಶವಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಉಭಯ ದೇಶಗಳು ಒಟ್ಟಾಗಿ ಬಲವಾಗಿ ನಿಲ್ಲುತ್ತವೆ ಎಂದು ಪ್ರತಿಪಾದಿಸಿದ್ದಾರೆ. ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹ...
ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಟ್ರಾನ್ಸ್ ಪೋರ್ಟ್ ನಗರ ಪ್ರದೇಶದಲ್ಲಿ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಮೊದಲ ಮಹಡಿಯಿಂದ ಜಿಗಿದ ಘಟನೆ ಕೂಡಾ ನಡೆಯಿತು. ಈ ಕುರಿತು ಮಾಹಿತಿ ಪಡೆದ ಅಗ್ನಿಶಾ...
50 ರೂಪಾಯಿಗಳನ್ನು ಕದ್ದಿದ್ದಾನೆ ಎಂಬ ಶಂಕೆಯಡಿಯಲ್ಲಿ ಟೋಲ್ ಪ್ಲಾಜಾ ಉದ್ಯೋಗಿಯನ್ನು ಸಹೋದ್ಯೋಗಿಗಳು ಸೇರಿದಂತೆ ಗುಂಪೊಂದು ಥಳಿಸಿ ಕೊಂದ ಘಟನೆ ಬಿಹಾರದ ಭೋಜ್ಪುರದಲ್ಲಿ ನಡೆದಿದೆ. ಭೋಜ್ಪುರ ಜಿಲ್ಲೆಯ ಅರಾಹ್ ಪಟ್ಟಣದ ಕುಲ್ಹರಿಯಾ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಕುಲ್ಹಾರಿಯಾದಲ್ಲಿ ಬಲ್ವಂತ್ ಸಿಂಗ್ ಎಂಬುವವರ ಮೇಲೆ ಹಲ್ಲೆ ನಡೆಸಿ ಕ...
18 ವರ್ಷದ ಯುವತಿ ಮತ್ತು ಆಕೆಯ 21 ವರ್ಷದ ಪ್ರಿಯಕರನನ್ನು ಗುಂಡಿಕ್ಕಿ ಕೊಂದು ಅವರ ಶವಗಳನ್ನು ಮೊಸಳೆ ಇದ್ದ ನದಿಗೆ ಎಸೆದಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮೊರೆನಾ ಜಿಲ್ಲೆಯ ರತನ್ಬಸಾಯಿ ಗ್ರಾಮದಲ್ಲಿ ಬಾಲಕಿಯ ಕುಟುಂಬವು ಅವರನ್ನು ಕೊಂದಿದೆ ಎಂದು ಆರೋಪಿಸಲಾಗಿದೆ. ಶವಗಳನ್ನು ಭಾರವಾದ ಕಲ್ಲುಗಳಿಗೆ ಕಟ್ಟಿ ನದಿಗೆ ಎಸೆಯಲಾಗ...
ಏಷ್ಯನ್ ಫೆನ್ಸಿಂಗ್ ಚಾಂಪಿಯನ್ ಶಿಪ್ ನ ಮಹಿಳೆಯರ ಸೇಬರ್ ಸ್ಪರ್ಧೆಯಲ್ಲಿ ಭಾರತದ ಅಗ್ರ ಫೆನ್ಸರ್ ಭವಾನಿ ದೇವಿ ಸೋಮವಾರ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಕಾಂಟಿನೆಂಟಲ್ ಮೀಟ್ ನಲ್ಲಿ ಭಾರತದ ಮೊದಲ ಪದಕವನ್ನು ಗುರುತಿಸಿತು. ಮಹಿಳಾ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭವಾನಿ ...
ವಿಮಾನಯಾನ ಕ್ಷೇತ್ರದಲ್ಲೇ ಅತಿದೊಡ್ಡದು ಎನ್ನಲಾದ ಒಪ್ಪಂದಕ್ಕೆ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಸಹಿ ಹಾಕಿದೆ. ಏರ್ಬಸ್ನಿಂದ 50 ಶತಕೋಟಿ ಡಾಲರ್ ವೆಚ್ಚದಲ್ಲಿ 500 ‘A320’ ವಿಮಾನಗಳನ್ನು ಖರೀದಿಸುವುದಾಗಿ ಇಂಡಿಗೋ ಇಂದು ಘೊಷಿಸಿದೆ. ಈ ಒಪ್ಪಂದಕ್ಕೆ ಇಂಡಿಗೋ ಕಂಪನಿಗೆ ಭಾರೀ ರಿಯಾಯಿತಿಯ ಕೊಡುಗೆ ದೊರೆತಿದೆ. ಟಾಟಾ ಗ್ರೂಪ್...
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಮನಮೋಹನ್ ಸಿಂಗ್ ಹೊಗಳಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿದ್ದು ಈ ಟ್ವೀಟ್ ಫೇಕ್ ಎನ್ನುವುದು ಬಯಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಎರಡು ಟ್ವೀಟ್ಗಳ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದರಲ್ಲಿ ಮೋದಿಯವರಂತೆ ಪ್ರಧಾನಿಯಾಗಿದ್ದಾಗ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...