ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ತಿರುಗೇಟು ನೀಡಿದ್ದಾರೆ. ಅವರು ಸಾಮಾನ್ಯ ವೇದಿಕೆಯಲ್ಲಿ ಸ್ಪೀಕರ್ ನಂತೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮ್ಮ ಕ್ಯಾಬಿನೆಟ್ ಸಹೋದ್ಯೋಗಿ ವಿ ಸೆಂಥಿಲ್ ಬಾ...
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿಯನ್ನು ದೋಷಿ ಎಂದು ತಮಿಳುನಾಡಿನ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ವಿಲ್ಲುಪುರಂ ನ್ಯಾಯಾಲಯವು ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರು ತನ್ನ ಸಹ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂರು ವರ್ಷಗಳ ಜೈಲು ಶ...
ಹೊಸ ಜೈಲು ಕಾಯ್ದೆಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ನಂತರ ಉತ್ತರ ಪ್ರದೇಶದ ಜೈಲುಗಳನ್ನು ಇನ್ನು ಮುಂದೆ 'ಸುಧಾರಣಾ ಮನೆಗಳು' ಎಂದು ಕರೆಯಲಾಗುತ್ತದೆ. ಜೈಲು ಕಾಯ್ದೆ 1894 ಮತ್ತು ಕೈದಿಗಳ ಕಾಯ್ದೆ 1900 ಸ್ವಾತಂತ್ರ್ಯ ಪೂರ್ವ ದಿನಗಳಿಂದಲೂ ಜಾರಿಯಲ್ಲಿದ್ದವು. ಆದರೆ ಅವುಗಳ ಅನೇಕ...
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಎನ್ಕೌಂಟರ್ ನಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರದ ಹೆಚ್ಚುವರ...
ಮನೆಯೊಂದಕ್ಕೆ 7.71 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಕೊಟ್ಟ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಕೆಇಆರ್ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದೆಯೇನೂ ನಿಜ. ಆದ್ರೆ ಮಂಗಳೂರು ನಗರದ ಉಳ್ಳಾಲ ಬೈಲ್ನ ಮನೆ ಯೊಂದಕ್ಕೆ 7.71ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್ ನ ಸದ...
ಗ್ರೀಸ್ ನಲ್ಲಿ ಮೀನುಗಾರಿಕಾ ದೋಣಿ ಮುಳುಗಿ ಕನಿಷ್ಟ 78 ವಲಸಿಗರು ಮೃತಪಟ್ಟ ಘಟನೆ ನಡೆದಿದೆ. ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದಾಗ ಕಿಕ್ಕಿರಿದ ಮೀನುಗಾರಿಕಾ ದೋಣಿ ಮಗುಚಿ ಬಿದ್ದು ಮುಳುಗಿದ ನಂತರ ನೂರಾರು ನಿರಾಶ್ರಿತರು ಮತ್ತು ವಲಸಿಗರನ್ನು ಹು...
ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಹೌದು. ಸಂಸತ್ತಿನಲ್ಲೇ ತಮ್ಮ ಮೇಲೆ ಲೈಂಗಿಕ ಹಲ್ಲೆ ನಡೆದಿದೆ ಎಂದು ಆಸ್ಟ್ರೇಲಿಯಾದ ಸಂಸದೆ ಲಿಡಿಯಾ ಥೋರ್ಪೆ ಗಂಭೀರವಾಗಿ ಆರೋಪಿಸಿದ್ದಾರೆ. ಈ ವಿಚಾರವನ್ನು ಸಂಸತ್ತಿನಲ್ಲಿ ದುಃಖಭರಿತರಾಗಿ ಪ್ರಸ್ತಾಪಿಸಿದ ಅವರು, ಸಂಸತ್ ಕಟ್ಟಡ ಮಹಿಳೆಯರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವಲ್ಲ. ಸಂಸತ್ತ...
ಉತ್ತರ ಪ್ರದೇಶದ ಬದೌನ್ ನ 17 ವರ್ಷದ ಬಾಲಕ ವಿಭು ಉಪಾಧ್ಯಾಯ ಎಂಬ ಯುವಕ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಯಲ್ಲಿ 720 ರಲ್ಲಿ 662 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾನೆ. ಇವರು ತಮ್ಮ ಯಶಸ್ಸಿಗೆ ಅವರ ಕಠಿಣ ಪರಿಶ್ರಮ ಹಾಗೂ ಗಂಗಾ ಆರತಿಯೇ ಕಾರಣ ಎಂದು ಹೇಳಿಕೊಂಡಿದ್ದಾರೆ. ಉಪಾಧ್ಯಾಯ ಇವರ ಜೀವನ ಕಥೆ ಎಲ್ಲರಿಗೂ ಸ...
ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಬ್ಬಿಕೊಂಡ ವೇಳೆ ಗುಂಡು ಹಾರಿಸಿದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. 40 ವರ್ಷದ ಅನೆಕ್ ಪಾಲ್ ಮತ್ತು 38 ವರ್ಷದ ಪತ್ನಿ ಸುಮನ್ ಪಾಲ್, ಸಾವನ್ನಪ್ಪಿದ ದಂಪತಿ. ಅನೆಕ್ ಪಾಲ್ ತನ್ನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ತಬ್ಬಿಕೊಂಡಿದ್ದಾನೆ. ನಂತರ ಅವಳ ಬೆನ...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ...