ಬೆಂಗಳೂರು : ರಾಜ್ಯದಲ್ಲಿ ಈ ತಿಂಗಳ ವಿದ್ಯುತ್ ಬಿಲ್ ಪ್ರತಿಯೊಬ್ಬರಿಗೂ ಜಾಸ್ತಿ ಬಂದಿದ್ದು ಫ್ರೀ ಕರೆಂಟ್ ಕನಸು ಕಾಣ್ತಿದ್ದ ರಾಜ್ಯದ ಜನತೆಗೆ ಆಘಾತ ತಂದಿದೆ. ಕರೆಂಟ್ ಬಿಲ್ ನೋಡಿದ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕಲು ಆರಂಭಿಸಿದ್ದರು. ಈ ಎಲ್ಲದರ ನಡುವೆ ಇದೀಗ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಂಶ ಬೀಳಗಿ ಮಾಧ್ಯಮ ಪ್ರಕಟಣೆ ಹೊರ...
ಒಡಿಶಾ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಗುರುತನ್ನು ಪತ್ತೆ ಹಚ್ಚಲು ರೈಲ್ವೇ ಸಚಿವಾಲಯ ಕೇಂದ್ರದ ವಿವಿಧ ಸಂಸ್ಥೆಗಳ ನೆರವಿನಿಂದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನದ ಸಹಾಯ ಪಡೆದು ಮೃತರ ದೇಹಗಳನ್ನು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದೆ. ಒಡಿಶಾ ರೈಲು ದುರಂತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದರು. ಇದರಲ್ಲಿ ...
ಕೇಂದ್ರ ಲೋಕಸೇವಾ ಆಯೋಗ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆಯಲ್ಲಿ ಜಮ್ಮು-ಕಾಶ್ಮೀರದ ನೌಶೆರಾ ಪಟ್ಟಣದ ನಿವಾಸಿ ಸಿಮ್ರಾನ್ ಬಾಲಾ ಅವರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಇವರು ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವರ್ಷ ಯುಪಿಎಸ್ಸಿ ಸಿಎಪಿಎಫ್ಗೆ ಅರ್ಹತೆ ಪಡೆದ 151 ಅಭ್ಯರ್ಥಿಗಳ ಪೈಕಿ 82ನೇ ರ್ಯಾಂಕ...
ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಅಮಾನವೀಯ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ. ಎಲೆಕ್ಟ್ರಿಷಿಯನ್ ಒಂದು ಕೆಲಸ ಮಾಡಿಕೊಡುತ್ತೇನೆ ಅಂತಾ ಹೇಳಿ ಮುಂಗಡ 15 ಸಾವಿರ ರೂಪಾಯಿ ಪಡೆದಿದ್ದರಂತೆ. ಆದರೆ ಹಣ ತೆಗೆದು ಕೆಲವು ದಿನಗಳಿಂದ ಕಾಲ್ ಕೂಡ ರಿಸೀವ್ ಮಾಡುತ್ತಿರಲಿಲ್ಲ. ಹ...
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಅವಧಿಪೂರ್ವವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, 2014 ರಲ್ಲಿ ಕೇಂದ್ರದಲ್ಲಿ...
ಹೆಬ್ರಿ: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ....
ಮಂಗಳೂರು ನಗರದ ಹೊರವಲಯದ ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿದ್ದ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕವನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶಿಸಿದ್ದಾರೆ. ಇಂದು ಗ್ರಾಮಸ್ಥರು ನಡೆಸುತ್ತಿರುವ ಅನಿರ್ದಿಷ್ಟವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್ ...
ಬೆಂಗಳೂರು: ಸಾರಿಗೆ ಸಂಪರ್ಕವು ಉತ್ಪಾದಕ ಚಟುವಟಿಕೆಗಳನ್ನು ,ಸ್ವಾವಲಂಬನೆಯನ್ನು ವೃದ್ಧಿಸಬಲ್ಲವು ಎಂಬ ಉದಾಹರಣೆಗಳು ಇತಿಹಾಸದುದ್ದಕ್ಕೂ ಕಾಣಸಿಗುತ್ತವೆ. ಕರುನಾಡಿನ ಮಹಿಳೆಯರನ್ನು ಈ ನಿಟ್ಟಿನಲ್ಲಿ ಮುನ್ನಡೆಸುವ ಹಾದಿಯಲ್ಲಿ ಹೊಸ ಆಶಾಕಿರಣವೊಂದು ಉದಯಿಸಿದೆ. ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಇಂದು ಕರ್ನಾಟಕ ರಾಜ್...
ಬೆಂಗಳೂರು: ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದೆ ಅಲ್ಲಿ ಯುವಕನೊಬ್ಬ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾನೆ. ಮಹಿಳೆಯರಿಗೆ ಉಚಿತ ಬಸ್ ನೀಡಿದ್ದೀರಿ.ನಮಗೆ ಫ್ರೀ ಟಿಕೆಟ್ ಬೇಡ್ವೇ ಬೇಡ. ಆದರೆ ಸಿಎಂ ಸಾಹೇಬ್ರೆ ಎಣ್ಣೆ (ಮದ್ಯ) ರೇಟು ಹೆಚ್ಚು ಮಾಡಿದ್ದು ಸರಿಯಲ್ಲ. ಹೀ...
ಬೆಂಗಳೂರು: ʼಶಕ್ತಿʼ ಯೋಜನೆ 10 ವರ್ಷವೂ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಈ ಐದು ವರ್ಷ ಮುಗಿದ ಬಳಿಕವೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಹ...