ಅದು ಜೂನ್ 1. ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿನ ಬರಲ್ ಗ್ರಾಮದಲ್ಲಿ ನಾಲ್ಕು ದೇಗುಲಗಳಲ್ಲಿ ಸುಮಾರು ಹನ್ನೆರಡು ಹಿಂದೂ ದೇವರ ವಿಗ್ರಹಗಳನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಮಂದಿ ವಿಗ್ರಹಗಳ ಧ್ವಂಸಗೊಳಿಸಿದ ವಿಡಿಯೊ ಪೋಸ್ಟ್ ಮಾಡಿ ಇದು ಹಿಂದೂಗಳ ಮೇಲಿನ ದಾಳಿ ಎಂದಿದ್ದಾರೆ...
ಬಾಂಬ್ ಬೆದರಿಕೆಯಿಂದ ದಿಲ್ಲಿ--ಮುಂಬೈ ವಿಸ್ತಾರ ವಿಮಾನ ಎರಡು ಗಂಟೆ ವಿಳಂಬ ಆದ ಘಟನೆ ಬೆಳಕಿಗೆ ಬಂದಿದೆ. ದುಬೈಗಾಗಿ ವಿಸ್ತಾರ ಏರ್ಲೈನ್ಸ್ನ ದಿಲ್ಲಿ-ಮುಂಬೈ ಸಂಪರ್ಕ ವಿಮಾನವನ್ನು ಹತ್ತಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ‘ಬಾಂಬ್’ ಎಂಬ ಪದವನ್ನು ಮಹಿಳಾ ಸಹಪ್ರಯಾಣಿಕರೋರ್ವರು ಕೇಳಿಸಿಕೊಂಡಿದ್ದಾರೆ. ಆತಂಕಗೊಂಡಿದ್ದ ಆಕೆ...
ಮೊನ್ನೆ ನಡೆದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಇರಿಸಲು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಿದ್ದ 65 ವರ್ಷ ಹಳೆಯ ಶಾಲಾ ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ. ಸುಮಾರು 288 ಮಂದಿಯ ಸಾವಿಗೆ ಕಾರಣವಾದ ರೈಲು ಅಪಘಾತದ ನಂತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ ಬಾಲಸೋರ್ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯನ್ನು ಇಂದು...
ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರದಲ್ಲಿ ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮ...
ಸುಳ್ಳಿಗೂ ಒಂದು ಮಿತಿ ಬೇಡ್ವಾ..? ಈ ಮಾತು ಹೇಳೋಕೇ ಒಂದು ಕಾರಣ ಇದೆ. ವ್ಯಕ್ತಿಯೊಬ್ಬ ಸರ್ಕಾರಿ ನೌಕರಿಯ ಆಸೆಗಾಗಿ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಮೊನ್ನೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲೇ ತನ್ನ ತಾಯಿ ತೀರಿ ಹೋಗಿದ್ದಾರೆಂದು ಪಾಟ್ನಾದ ಸಂಜಯ್ ಕುಮಾರ್ ಎಂಬುವವರು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ....
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ 'ಔರಂಗಜೇಬ್ ಕಿ ಔಲಾದ್' ಹೇಳಿಕೆ ವಿರುದ್ಧ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಹಿಂಸಾಚಾರದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಫಡ್ನವೀಸ್, 'ಇದ...
ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಭಾರೀ ತಲೆನೋವು ತಂದಿದ್ದ ಜಿಲ್ಲಾ ಉಸ್ತುವಾರಿ ನೇಮಕ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಅಳೆದು ತೂಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಸುತ್ತೋಲೆ ಹೊರಡಿಸಿದೆ. ಭಾನುವಾರ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಉದ್ಘಾಟನೆಗೊಳ್ಳಲಿದೆ. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿ...
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಜೂನ್ 11 ರಂದು ನವದೆಹಲಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯನ್ನು ಕರೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ, ಸಭೆಯ ಕಾರ್ಯಸೂಚಿಯು ಮುಂಬರುವ ವಿಧಾನಸಭಾ ಮತ್ತು 2024 ರ ಲೋಕಸ...
ಚಾಮರಾಜನಗರ: ವಿಧವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಉದ್ಘಾಟನೆಗೆ ಕರೆಯಲಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ಕೊಟ್ಟರು. ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಸಾಹಿತಿ ಕೆ.ಶ್ರೀದರ್ ಅವರ ಅವಳಿ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಸಂಸತ್ ಉದ್ಘಾಟನೆ ದೇಶದ ಶಕ್ತಿ ಕೇಂದ್...
ತನ್ನ ಕುಟುಂಬದೊಂದಿಗೆ ದಿಲ್ಲಿಯ ಲುಟಿಯೆನ್ಸ್ ಫೈವ್ ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದಕ್ಕಾಗಿ 3.65 ಲಕ್ಷ ರೂಪಾಯಿಗಳ ಬಿಲ್ ಪಾವತಿಸಲು ನಿರಾಕರಿಸಿದ ಆರೋಪದಡಿಯಲ್ಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿತ ವ್ಯಕ್ತಿ ಮತ್ತು ಅವರ ಕುಟುಂಬವು ಮೇ 28 ರಂದು ಎರಡು ಸಿಂಗಲ್ ಆಕ್ಯುಪೆನ್ಸಿ ಕೊಠಡಿಗಳನ್ನು ಕಾಯ್ದಿರಿಸಿದ್ದರು ಎಂದು ಹೋ...