ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಕೆ.ಸುಧಾಕರ್ ಅವರ ಹೆಸರು ಬರೆದಿಟ್ಟು ಕಾರು ಚಾಲಕ ಬಾಬು ಎಂಬ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಮೂವರ ವಿರುದ್ಧವೂ ಎನ್ ಎಸ್ ಸೆಕ್ಷನ್ 108...
ಬೀಜಿಂಗ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಪರ ನಿಂತು ಭಾರತದ ಆರ್ಥಿಕತೆಯ ಮೇಲೆ ಸುಂಕ ಹೇರಲು ಮುಂದಾಗಿದ್ದಾರೆ. ಇತ್ತ ರಷ್ಯಾ ಭಾರತದ ಬೆನ್ನಿಗೆ ನಿಂತು ಬೆಂಬಲ ಸೂಚಿಸಿದೆ. ಇದೀಗ ಅಚ್ಚರಿ ಎಂಬಂತೆ ಚೀನಾ ಕೂಡ ಭಾರತದ ಪರವಾಗಿ ನಿಂತಿದ್ದು, ಚೀನಾ ಹಾಗೂ ಭಾರತದ ಸಂಬಂಧದಲ್ಲಿ ಉತ್ತಮ ಬೆಳವಣಿಗೆ ಇದಾಗಿದೆ. ಅಮೆರಿಕ ಅ...
ಮಂಡ್ಯ: ಆಗಷ್ಟೇ ಜನಿಸಿದ ಮಗುವನ್ನು ಪೋಷಕರು ತಮಗೆ ಬೇಡ ಎಂದು ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬುಧವಾರ ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿದರೂ, ಅವರು ಈ ಮಗುವನ್ನು ಆರೈಕೆ ಮಾಡುವ ಶಕ್ತಿ ನಮಗಿಲ...
ತೆಲಂಗಾಣ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಕುಡುಕ ಪತಿಯ ಕಿವಿಗೆ ವಿಷ ಸುರಿದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಂಪತ್ ಎಂಬಾತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತ ಗ್ರಂಥಾಲಯದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಮದ್ಯ ವ್ಯಸನಿಯಾಗಿದ್ದ ಈತ ಕುಟುಂಬವನ್ನು ಪಾಲನೆ ಮಾಡುವಲ್ಲಿ ವಿಫಲವಾಗಿದ್ದ. ಪತ್ನಿ ರಮ...
ಬೆಂಗಳೂರು: ರಾಜ್ಯಾದ್ಯಂತ ಮಳೆಯಾಗುತ್ತಿದೆ, ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರ...
ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡ...
ಗುವಾಹಟಿ: ಏಳು ವರ್ಷದ ಬಾಲಕಿ ಜೇಡ ಕಡಿತದಿಂದ ಸಾವನ್ನಪ್ಪಿರುವ ಘಟನೆ ಪೂರ್ವ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಪನಿಟೋಲಾ ಗ್ರಾಮದಲ್ಲಿ ನಡೆದಿದೆ. ಮೊಟ್ಟೆಗಳನ್ನು ಹೊಂದಿರುವ ಬಿದಿರಿನ ಬುಟ್ಟಿಯನ್ನು ತೆರೆದಾಗ ಕಪ್ಪು ಬಣ್ಣದ ಜೇಡ ಬಾಲಕಿಯ ಕೈಗೆ ಕಚ್ಚಿತ್ತು. ಹೀಗಾಗಿ ಮಗುವಿನ ಕೈ ಊದಿಕೊಂಡಿತ್ತು. ತಕ್ಷಣವೇ ಆಕೆಯನ್ನು ಸಮೀಪದ ಔಷಧಾಲಯಕ್ಕೆ ಕರ...
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ್ದಾರೆ. ಇದೀಗ ಈ ಸಂಬಂಧ ಮೌನ ಮುರಿದ ಪ್ರಧಾನಿ ಮೋದಿ, ಭಾರತ ತನ್ನ ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ, ರೈತರಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದಿದ್ದಾರೆ. ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು ಎ...
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಒಂದೆಡೆ ಬಿರುಸಿನ ತನಿಖೆ ನಡೆಸುತ್ತಿದೆ. ದೂರುದಾರ ಸಾಕ್ಷಿ ಹೇಳಿದಂತೆ, ಹಲವು ಕಳೇಬರಗಳು ಕೂಡ ದೊರಕುತ್ತಿದೆ. ಖಂಡಿತವಾಗಿಯೂ ಮೃತದೇಹವನ್ನು ಹೂತು ಹಾಕಿಸಿದ ಅಪರಾಧಿಗಳನ್ನು ಖಂಡಿತಾ ಎಸ್ ಐಟಿ ಅಧಿಕಾರಿಗಳು ಕಂಡು ಹಿಡಿಯುತ್ತಾರೆ ಅನ್ನೋ ವಿಶ್ವಾಸ ಜನರಲ್ಲಿ ಹೆಚ್ಚಿದೆ. ಈ ನಡುವೆ ಈ ಪ...