ಡಬ್ಲ್ಯುಎಫ್ ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೂನ್ 15 ರೊಳಗೆ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಹೇಳಿದ್ದಾರೆ. ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಮ್ಯಾರಥಾನ್ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠ...
ಗ್ಯಾಂಗ್ ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹಚರ ಸಂಜೀವ್ ಮಹೇಶ್ವರಿ ಜೀವಾ ಅವರನ್ನು ಲಕ್ನೋ ನ್ಯಾಯಾಲಯದ ಆವರಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಕೀಲರಂತೆ ವಸ್ತ್ರ ಧರಿಸಿ ನ್ಯಾಯಾಲಯ ಆವರಣಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. 'ಲಖನೌ ಜೈಲಿನಲ್ಲಿದ್ದ ಸ...
ಟಿಪ್ಪು ಸುಲ್ತಾನ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ‘ಆಡಿಯೋ’ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಪ್ರತಿಭಟಿಸಿ ಕೆಲವು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ...
ರಸ್ತೆ ಬದಿ ಬೇಕಾಬಿಟ್ಟಿ ತ್ಯಾಜ್ಯ ಎಸೆದವರನ್ನು ಪತ್ತೆಹಚ್ಚಿ ಅವರಿಂದಲೇ ತ್ಯಾಜ್ಯವನ್ನು ಶುಚಿಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಎಂಬಲ್ಲಿ ನಡೆದಿದೆ. ವಿಟ್ಲ ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುವ ಕನ್ಯಾನ ಸಂಪರ್ಕ ರಸ್ತೆ ಸುತ್ತಮುತ್ತಲಿನ ಪ್ರದೇಶ ತ್ಯಾಜ್ಯದಿಂದ ದುರ್ನಾತ ಬೀರುತ್ತಿತ್ತು. ತ...
ಹಾಸನ: ಮಧ್ಯಾಹ್ನದ ಊಟದ ನಂತರ ಸುಮಾರು 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾ...
ಬೆಂಗಳೂರು : ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲು ವಸತಿ ಸಚಿವ ಜಮೀರ್ ಅಹಮದ್ ಗಡುವು ನೀಡಿದ್ದಾರೆ. ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬ ಆದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವು...
ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆಯು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ. ಗುಂಡ್ಲುಪೇಟೆ ತಾಲೂಕಿನ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಬಿದಿರು ತಿನ್ನುತ್ತಿದ್ದ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ, ಗಜೇಂದ್ರ, ಹರ್ಷ ಎಂಬ ಸಾಕಾನೆಗಳ ಸಹಾಯದಿಂದ ...
ದೇಶದಲ್ಲಿ ಮತ್ತೊಂದು ದೊಡ್ಡ ರೈಲು ಅವಘಡ ತಪ್ಪಿದೆ. ಒಂದು ಕ್ಷಣ ತಪ್ಪುತ್ತಿದ್ರೆ ಮೊನ್ನೆ ಒಡಿಶಾದಲ್ಲಿ ಆದಂತಹ ಭೀಕರ ರೈಲು ದುರಂತ ಮತ್ತೊಮ್ಮೆ ಘಟಿಸುತ್ತಿತ್ತು. ದೇವರ ದಯೆಯಲ್ಲಿ ಮತ್ತೊಂದು ದುರಂತ ತಪ್ಪಿಹೋಗಿದೆ. ಹೌದು...! ನವದೆಹಲಿ-ಭುವನೇಶ್ವರ ರಾಜಧಾನಿ ಎಕ್ಸ್ ಪ್ರೆಸ್ ಭೋಜುಡಿಹ್ ನಿಲ್ದಾಣದ ಬಳಿ ಕ್ರಾಸಿಂಗ್ ಮೂಲಕ ಹಾದು ಹೋಗುತ್ತಿದ್...
ರಾಜಸ್ಥಾನ ರಾಜ್ಯದಲ್ಲಿ ಈ ಹಿಂದಿನ ವಸುಂಧರಾ ರಾಜೇ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅಧಿಕಾರ ಕಿತ್ತಾಟದ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ತಮ್ಮ ಬೇಡಿಕೆಗೆ ಸಚಿನ್ ಪೈಲಟ್ ದೃಢವಾಗಿ ನಿಂತಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವದ ಅಸ್ತಿತ...
ಕಲಬುರಗಿ: ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾದ ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವ ಆಡಿಯೋವೊಂದು ವೈರಲ್ ಆಗಿದ್ದು, ಘಟನೆ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದದ ಅತಿಥಿ ಉಪನ್ಯಾಸಕನದ್ದೆನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ವಿದ್ಯಾರ್ಥಿನಿ ಜೊತೆಗೆ ಒಟ್ಟು 23 ನಿಮಿಷಗಳ ...