ಒಡಿಶಾದ ಬಾಲಸೋರ್ನಲ್ಲಿ ನಡೆದ ಭೀಕರ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸವಾಲ್ ಎಸೆದಿದ್ದಾರೆ. ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ್ ಗೋಹಿಲ್ ಹಾಗೂ ವಕ್ತಾರ ಪವನ್ ಖೇರ, ದುರಂತಕ್ಕೆ ಕಾರಣರಾದವರಿಗೆ ...
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭುವನೇಶ್ವರದ ರಾಜೀವ್ ಭವನದಲ್ಲಿಂದು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಂತೋಷ್ ಲಾಡ್ ಅವರು ಈಗಾಗಲೇ ದುರಂತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕರ್ನಾಟಕದ ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಸೂಕ್ತ ಕ್ರಮ...
ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಜಾರಿಯಾಗಿದೆ. ಉಚಿತ ಪ್ರಯಾಣ ಅಂದ್ರೆ ಟಿಕೆಟ್ ಇಲ್ಲದೆಯೇ ಪ್ರಯಾಣ ಅಂತ ಅಲ್ಲ, ನಿಯಮ ಪ್ರಕಾರ ಕಂಡೆಕ್ಟರ್ ಗೆ ಮಹಿಳೆಯರು ಸಂಬಂಧಪಟ್ಟ ದಾಖಲೆ ತೋರಿಸಿ, ಟಿಕೆಟ್ ಪಡೆಯಬೇಕು, ಆದ್ರೆ ಹಣ ಪಾವತಿ ಮಾಡಲು ಇಲ್ಲ. ಸದ್ಯ ಮಹಿಳೆಯರಿಗೆ ಬಸ್ ನಲ್ಲಿ ನೀಡಲಿರುವ ಟಿಕೆಟ್ ಹೇಗಿರಲಿದೆ ಎನ್ನುವುದನ್ನು ‘ರ...
ಕನಕಪುರ: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯರಾದ ಡಿ.ಕೆ.ಸುರೇಶ್ ಅವರು ಇಂದು ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಾಂಕೇತ...
ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ...
ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವರುಣ್ (28) ಚಾಕು ಇರಿತಕ್ಕೆ ಬಲಿಯಾದ ಯುವಕನಾಗಿದ್ದಾನೆ. ಮಂಜು ಹಾಗೂ ಸಂಜು ಎಂಬವರ ಕೈ ಹಾಗೂ...
ಚಾಮರಾಜನಗರ: ಒಡಿಶಾ ರೈಲು ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಇಬ್ಬರು ಯುವಕರು ಸಿಲುಕಿಕೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಮಾಹಿತಿ ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಮಹೇಶ್ ಹಾಗೂ ಪವನ್ ಎಂಬ ಯುವಕರು ಅಪಘಾತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ರಾಜ್ಯಕ್ಕೆ ಹಾಗೂ ಸರಕಾರಕ್ಕೆಉತ್ತಮ ಹೆಸರು ತರುವ ದಿಸೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಕರೆ...
ಒಡಿಶಾದ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೊದಲೇ ಗಾಯಗೊಂಡಿದ್ದ ಪ್ರಯಾಣಿಕರು ಮತ್ತೊಮ್ಮೆ ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದ ಗಾಯಾಳುಗಳನ್ನು ಪಶ್ಚಿಮ ಬಂಗಾಳದ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿತ್ತು. ಈ ರೀತಿಯಾಗಿ ಗಾಯಾಳುಗ...
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಸಫಾರಿ ಜೀಪನ್ನು 6 ಆನೆಗಳ ಹಿಂಡು ಅಟ್ಟಾಡಿಸಿದ್ದು ಖ್ಯಾತ ವಿಚಾರವಾದಿ ಕೆ.ಎಸ್.ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆ.ಗುಡಿಯಲ್ಲಿನ ವನ್ಯಜೀವಿ ಸಫಾರ...