ಮಂಗಳೂರು: ಧರ್ಮಸ್ಥಳದಲ್ಲಿ ಕಿರಾತಕರ ದೌರ್ಜನ್ಯಕ್ಕೆ ಬಲಿಯಾಗಿದ್ದ ಪಾಂಗಳ ಕ್ರಾಸ್ ಸಮೀಪದ ಸೌಜನ್ಯ ರವರ ಮನೆಗೆ ಭೇಟಿನೀಡಲು ಬಂದಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ರಜತ್ ಎಂಬವರ ಸಂದರ್ಶನ ನಡೆಸುತ್ತಿದ್ದ ನಾಲ್ಕು ಜನ ಯೂಟ್ಯೂಬರ್ ಗಳ ಮೇಲೆ 60--70 ಜನ ಗೂಂಡಾಗಳು ಏಕಾಏಕಿ ದಾಳಿ ಮಾಡಿ ಮಾರಣಾoತಿಕವಾಗಿ ಹಲ್ಲೆನಡೆಸಿರುವುದು ಅಮಾನವೀಯ ಹಾಗೂ...
ಮಂಗಳೂರು: ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸಾಕ್ಷಿ ದೂರುದಾರ ಹೇಳಿದಂತೆಯೇ ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಕಳೇಬರ ಪತ್ತೆಯಾಗಿತ್ತು. ಇದೀಗ ದೂರುದಾರ ಎಸ್ ಐಟಿ ಅಧಿಕಾರಿಗಳನ್ನು ಅರಣ್ಯದೊಳಗೆ ಕರೆದೊಯ್ದಿದ್ದು, ಹಲವು ಪ್ರದೇಶಗಳನ್ನು ಗುರುತಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಎರಡು ದಿನಗ...
ಹಾವೇರಿ: ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆ(Leopard)ಯೊಂದು ಮನೆಯೊಂದರೊಳಗೆ ಪ್ರವೇಶಿಸಿ ಅವಿತು ಕುಳಿತ ಘಟನೆ ಹಾವೇರಿ(Haveri) ಜಿಲ್ಲೆಯ ರಾಣೆಬೆನ್ನೂರು ನಗರದ ನಾಡಗೇರ್ ಓಣಿಯಲ್ಲಿ ನಡೆದಿದೆ. ಮನೆಯಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಮನೆಯವರು ಗ್ರಾಮಸ್ಥರಿಗೆ ತಿಳಿಸಿದ್ದು, ಸದ್ಯ ಚಿರತೆಯನ್ನು ಸೆರೆ ಹಿಡಿಯ...
ಮೂಡಿಗೆರೆ: ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ. 63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜ...
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿ, ಪ್ರಭುತ್ವದ ದಾಳಿ, ದಬ್ಬಾಳಿಕೆ ವಿರೋಧಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶವು ಮಂಗಳವಾರ ನಗರದ ನಾಸಿಕ್ ಬಂಗೇರ ಸಭಾಭವನದಲ್ಲಿ ಜರಗಿತು. ಸುಮಾರು ...
ಬಾಗಲಕೋಟೆ: ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಭ್ ಪಂತ್ ನೆರವು ನೀಡಿದ್ದಾರೆ. ಬಾಗಲಕೋಟೆ ಮೂಲದ ಬಡ ವಿದ್ಯಾರ್ಥಿನಿ ಬಿಸಿಎ ತರಗತಿ ಪ್ರವೇಶ ಪಡೆಯಲು ಆರ್ಥಿಕ ಸಮಸ್ಯೆ ಎದುರಿಸಿದ್ದಳು. ಇದೀಗ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ರಿಷಭ್ ಪಂತ್ ನೆರವು ನೀಡಿದ್ದಾರೆ. ಜ್ಯೋತಿ ಕಣಬೂರ್ ಬಾಗಲಕೋಟೆ ಜಿಲ್ಲೆಯ ಬೀಳ...
ಬೆಂಗಳೂರು: ಫಿಟ್ನೆಸ್ ಸೆಂಟರ್ ವೊಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಅದೇ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ನಡೆದಿದೆ. ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿಯಾಗಿದ್ದಾಳೆ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್ ನಲ್ಲಿ ಯುವ...
ಉತ್ತರಖಂಡ: ಭಾರೀ ಮೇಘಸ್ಫೋಟದಲ್ಲಿ ಧರಾಲಿ ಗ್ರಾಮವೇ ಕೊಚ್ಚಿ ಹೋಗಿದ್ದು ಕನಿಷ್ಟ ನಾಲ್ವತು ಮೃತಪಟ್ಟು ಹಲವರು ನಾಪತ್ತೆಯಾಗಿದ್ದಾರೆ. ಈ ನಡುವೆ ಮೇಘ ಸ್ಫೋಟ ವೇಳೆ ಕ್ಯಾಂಪ್ ನಲ್ಲಿದ್ದ 8ರಿಂದ 10 ಯೋಧರು ಕಣ್ಮರೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಭಾರತೀಯ ಸೇನೆ ಕಾರ್ಯಪ್ರವೃ...
Uttarakhand Horror--ಉತ್ತರಾಖಂಡ: ಭೀಕರ ಮೇಘಸ್ಫೋಟಕ್ಕೆ ಉತ್ತರಾಖಂಡದ ಧರಾಲಿ ಗ್ರಾಮವೇ ನಾಶವಾಗಿದೆ. ಭೀಕರ ಪ್ರವಾಹಕ್ಕೆ ಸುಂದರ ರಮಣೀಯವಾಗಿದ್ದ ಗ್ರಾಮವೇ ಮಣ್ಣಿನಡಿಗೆ ಸಿಲುಕಿದೆ. ಮಧ್ಯಾಹ್ನ 1:45ರ ಸುಮಾರಿಗೆ ಈ ಘಟನೆ ನಡೆದಿದೆ. ಖೀರ್ ಗಂಗಾ ನದಿ ಪ್ರದೇಶದಿಂದ ಮೇಘ ಸ್ಫೋಟಗೊಂಡು ಉತ್ತರಕಾಶಿ ಜಿಲ್ಲೆಯ ಗ್ರಾಮಕ್ಕೆ ಏಕಾಏಕಿ ಭಾರೀ ಪ್ರಮ...
ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳು ಕಳೇಬರ ಹೊರ ತೆಗೆಯುವ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಸೋಮವಾರ ಮಹತ್ವದ ಬೆಳವಣಿಗೆಯಾಗಿದ್ದು, 3 ಕಳೇಬರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ದೂರುದಾರ ಸಾಕ್ಷಿ ಗುರುತಿಸಿದ 11ನೇ ಸ್ಥಳದಿಂದ 100 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ. ಒಂದು...