ಚಿಕ್ಕಮಗಳೂರು: ಹಾವು ಕಚ್ಚಿದ ಪರಿಣಾಮ ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್(51) ಸಾವನ್ನಪ್ಪಿದ ಉರಗತಜ್ಞರಾಗಿದ್ದು, ಇವರು 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಹಾವಿನ ಬಗ್ಗೆ ...
ಬೆಂಗಳೂರು: ʻದಿ ಕೇರಳ ಸ್ಟೋರಿʼ ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್ ಹಾಸನ್ ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗ...
ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂ...
ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃ...
ಮಣಿಪುರದಲ್ಲಿ ಭಾನುವಾರ ಮತ್ತೆ ಹಿಂಸಾಚಾರ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಸಹಿತ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಚುನಾವಣಾ ಚಾಣಕ್ಯ ಎಂದು ಕರೆಸಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರೂ,...
ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಉಡುಪಿಯ ಪೇಜಾವರ ಕಿರಿಯ ಸ್ವಾಮೀಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ಹಂಚಿಕೊಂಡಿರುವ ಡಾ.ಜಿ.ಪರಮೇಶ್ವರ್, ಇಂದು ನನ್ನ ಧರ್ಮಪತ್ನಿಯೊಂದಿಗೆ ಉಡುಪಿಯ ಪೇಜಾವರ ಕಿರಿಯ ಸ್ವಾಮಿಜಿಗಳಾದ ವ...
ನವದೆಹಲಿ: ಒಂದೆಡೆ ದೇಶದ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದ್ದರೆ, ಇನ್ನೊಂದೆಡೆ ಆಡಳಿತರೂಢ ಬಿಜೆಪಿಯ ಸದಸ್ಯರಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಪೊಲೀಸ್ ಹಾಗೂ ಕುಸ್ತಿಪಟುಗಳ ನಡುವೆ ಸಂಘರ್ಷವೇರ್ಪಟ್ಟಿದೆ. ಉದ್ಘಾಟ...
ಅಕ್ರಮವಾಗಿ ಬಸ್ ನಲ್ಲಿ ಅಂಬರ್ಗಿಷ್ (ತಿಮಿಂಗಲ ವಾಂತಿ) ಸಾಗಿಸುತ್ತಿದ್ದ ಇಬ್ಬರನ್ನು ಸಿಐಡಿ ಅರಣ್ಯ ಘಟಕ ಬಂಧಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮೂಡಿಗುಂಡ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತರಿಂದ 3.5 kg ತಿಮಿಂಗಳ ವಾಂತಿ ವಶಪಡಿಸಿಕೊಳ್ಳಲಾಗಿದೆ. ಕೇರಳದಿಂದ ಬೆಂಗಳೂರಿಗೆ ಸಾಗಿಸುವ ವೇಳೆ ಸಿಐಡಿ ಅರಣ್ಯ ಪೊಲೀಸ್...
ಚಾಮರಾಜನಗರ: ಬಿಸಿಲ ತಾಪ, ಕಾರ್ಯನಿರ್ವಹಿಸದ ಆಸ್ಪತ್ರೆ ಫ್ಯಾನ್ ಗಳಿಂದ ಬೇಸತ್ತ ಜನರು ಅಡ್ಮಿಟ್ ಆಗುತ್ತಿದ್ದಂತೆ ಗರ್ಭಿಣಿಯರು, ವೃದ್ಧರು ಫ್ಯಾನ್ ಜೊತೆ ಬರುತ್ತಿರುವ ಘಟನೆ ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಗರ್ಭಿಣಿಯರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಬಿಸಿಲ ತಾಪಕ್ಕೆ ಹೈರಣಾಗುತ್ತಿದ್ದ...
ಚಾಮರಾಜನಗರ: ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೊಡದಿದ್ದರೇ ಕಾಂಗ್ರೆಸ್ ಕಚೇರಿ ಮುಂದೆ ಸೂಸೈಡ್ ಮಾಡಿಕೊಳ್ಳುವೆ ಎಂದು ಅಭಿಮಾನಿಯೋರ್ವ ಪತ್ರ ಬರೆದು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿರುವ ಘಟನೆ ನಡೆದಿದೆ. ನಲ್ಲೂರುಮೋಳೆಯ ಚಂದ್ರಶೇಖರ್ ಎಂಬವರು ಈ ಪತ್ರ ಬರೆದಿದ್ದು "ನಮ್ಮ ಉಪ್ಪಾರ ಸಮಾಜದ ಏಕೈಕ ಶಾಸಕ, ನಾಲ್ಕು...