ಬೆಂಗಳೂರು: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು. ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇಶದ ಹಲವಾರು ರಾಜಕ...
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಪೊಲೀಸ್ ಇಲಾಖೆ ಸೇರಿದಂತೆ ಸಾಕಷ್ಟು ಕಡೆಗಳಲ್ಲಿ ಧರ್ಮ ನುಸುಳಿತ್ತು. ಪೊಲೀಸರು ಆಯುಧ ಪೂಜೆ ಮಾಡುವಾಗ ಕೇಸರಿ ವಸ್ತ್ರ ಧರಿಸಿ ಕಾಣಿಸಿಕೊಂಡಿದ್ದರು. ಆಗಲೇ ಸಿದ್ದರಾಮಯ್ಯ ಪೊಲೀಸರನ್ನು ಎಚ್ಚೆರಿಸುವ ಕೆಲಸ ಮಾಡಿದ್ದರು. ಒಂದು ಧರ್ಮದ ಪರವಾಗಿ ಕಾಣಿಸಿಕೊಳ್ಳುವುದು ಬೇರೊಂದು ಧರ್ಮದ ಜನರ...
ಆರ್ ಎಸ್ ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಮಂಗಳೂರಿನಲ್ಲಿ ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಳಿನ್ಕುಮಾರ್ ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್' ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು, ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಸಿಕ್ಕಿ ಬಿದ್ದ ವೇಳೆ ಯುವಕನಿಗೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಮನೆಯೊಂದರ ಕಪಾಟಿನೊಳಗೆ ಅಡ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, 5ಕ್ಕೂ ಅಧಿಕ ದುಷ್ಕರ್ಮಿಗಳು ಮನಸೋ ಇಚ್ಛೆ ಥಳಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾನೆನ್ನಲಾದ ಅಜಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್...
ಕನ್ನಡ ಸೇರಿದಂತೆ ರಾಷ್ಟ್ರದ ನಾನಾ ಭಾಷೆಗಳಲ್ಲಿ ಖಳನಾಯಕನಾಗಿ ನಟಿಸಿ ಜನರ ಮೆಚ್ಚುಗೆ ಗಳಿಸಿದ್ದ ಆಶಿಷ್ ವಿದ್ಯಾರ್ಥಿ ಇದೀಗ ತಮ್ಮ 60ನೇ ವಯಸ್ಸಿನಲ್ಲಿ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಅವರೊಂದಿಗೆ ವಿವಾಹವಾಗಿದ್ದಾರೆ. ಅಸ್ಸಾಮ್ ನ ಗುವಾಹಟಿಯವರಾಗಿರುವ ರೂಪಾಲಿ ಅವರೊಂದಿಗೆ ಹಾರ ಬದಲಿಸಿಕೊಳ್ಳುವ ಮೂಲಕ ಸರಳವಾಗಿ ವಿವಾಹವಾಗಿರುವ ಆಶಿಷ್ ...
ಚಿಕ್ಕಬಳ್ಳಾಪುರ: ಹಿಂದೂ ಯುವಕನ ಜೊತೆಗೆ ಹೊಟೇಲ್ ಗೆ ಹೋಗಿದ್ದಕ್ಕೆ ಮುಸ್ಲಿಮ್ ಯುವಕರ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಈ ಸಂಬಂಧ ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ...
ಉಡುಪಿ: ಸುಮಾರು 40 ಅಡಿ ಆಳದ ಬಾವಿಗೆ ಬಿದ್ದ ಗಂಡು ಕರುವನ್ನು ರಕ್ಷಣೆ ಮಾಡಿದ ಘಟನೆ ಇಂದು ಅಲೆವೂರಿನ ರಾಂಪುರದಲ್ಲಿ ಇಂದು ನಡೆದಿದೆ. ಮೇಯಲು ಬಿಟ್ಟಿದ್ದ ಗಂಡು ಕರು, ಬಾವಿಯ ಬಳಿ ಸೊಪ್ಪು ತಿನ್ನಲು ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯೊಳಗೆ ಬಿದ್ದಿದೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಸಾಮಾಜಿಕ ಕಾರ್ಯಕರ್ತ ಅಶೋಕ್ ಶೆಟ್ಟಿ ...
ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ.ಖಾದರ್ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ತವರು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಯು.ಟಿ.ಖಾದರ್ ಕದ್ರಿ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಅನೇಕ ಗಣ್ಯರು ನೂತನ ಸ್ಪೀಕ...
ಬೆಂಗಳೂರು: ‘ಕ್ಯಾಂಪಸ್ ಫ್ರಂಟ್, ಪಿಎಫ್ ಐ, ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸು ರದ್ದು ಮಾಡುವ ನೀವು ನಮ್ಮ ಶಾಸಕರ ಮೇಲೆ ಯಾಕೆ ಎಫ್ ಐಆರ್ ದಾಖಲಿಸಿದ್ದೀರಿ? ಎಂಥ ಸರಕಾರ ನಿಮ್ಮದು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ರೋಶ ಹೊರಹಾಕಿದರು. ಮಲ್ಲೇಶ್ವರದ ಬಿಜೆಪಿ ರಾ...