ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಕರ್ನಾಟಕ ಸರ್ಕಾರದ ಆಡಳಿತದ ಜವಾಬ್ದಾರಿಯನ್ನು ಹೈಕಮಾಂಡ್ ಹೆಗಲಿಗೇರಿಸಿದೆ. ನಾಳೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಶುರುವಾಗಲಿದೆ. ಈ ನಡುವೆ, ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸೇರಲು ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಸಿದ್ದರಾಮಯ್ಯ ದೆಹಲಿಗೆ ಹೋಗುವ ಮೊದಲೇ ಸಚಿವ ಸ...
ಕೇರಳ: ವ್ಯಕ್ತಿಯೊಬ್ಬರ ಜೇಬಿನಲ್ಲೇ ಮೊಬೈಲ್ ಸಿಡಿದು ಬೆಂಕಿ ಹತ್ತಿಕೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಇಲಿಯಾಸ್ ಎಂಬ ವ್ಯಕ್ತಿ ಗುರುವಾರ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ವೇಳೆ ಏಕಾಏಕಿ ಅವರ ಜೇಬಿನಲ್ಲಿದ್ದ ಮೊಬೈಲ್ ಬ್ಲಾ...
ರಾಜ್ಯದ ಚುಕ್ಕಾಣೆ ಹಿಡಿಯುತ್ತಿರುವ ಸಿದ್ದರಾಮಯ್ಯ ಅವರು ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿಯಾಗಿ ಜನಪರ ಯೋಜನೆಗಳ ಮೂಲಕ ಪ್ರಖ್ಯಾತಿ ಪಡೆದಿದ್ದಾರೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎನ್ನುವುದು ರಾಜ್ಯದ ಬಹುತೇಕ ಜನರ ಆಶಯವೂ ಆಗಿದೆ, ಅದರಂತೆ ಇದೀಗ ರಾಜ್ಯದ ಮುಖ್ಯಮಂತ್ರಿ ಆಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ವೃತ್ತಿಯಿಂದ ವಕೀಲ...
Testing
ಭೋಪಾಲ್: ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 15 ಮಂದಿಗೆ ಗಾಯಗಳಾದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ನಡೆದಿದೆ. ಅಹ್ಮದಾಬಾದ್ ಗೆ ತೆರಳುತ್ತಿದ್ದ ಬಸ್, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಶಾಜಾಪುರ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ಗಾಯಾಳುಗಳ...
ನವದೆಹಲಿ: ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಬಂದು 5 ದಿನಗಳ ನಂತರ ಕೊನೆಗೂ ಕರ್ನಾಟಕ ಸಿಎಂ ಹೆಸರು ಫೈನಲ್ ಆಗಿದೆ. ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸುದೀರ್ಘ ಸಮಾಲೋಚನೆಯ ಬಳಿಕವು ಸಿಎಂ ಸ್ಥಾನವೇ ಬೇಕು ...
ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ಕಾರೊಂದು ಪ್ರಪಾತಕ್ಕೆ ಉರುಳಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್. ನಗರದಿಂದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ ಕಾರು ಪ್ರಪಾತಕ...
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್ 4ನೇ ದಿನವೂ ಮುಂದುವರಿದಿದ್ದು, ಸದ್ಯಕ್ಕಂತೂ ಬಗೆ ಹರಿಯುವಂತೆ ಕಾಣುತ್ತಿಲ್ಲ, ಇಬ್ಬರು ನಾಯಕರನ್ನು ಸಮಾಧಾನಪಡಿಸಿ ಸರ್ಕಾರ ರಚಿಸಲು ಹೈಕಮಾಂಡ್ ಹರಸಾಹಸಪಡುತ್ತಿದೆ. ಇಂದು ದೆಹಲಿಯಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ...
ಚಾಮರಾಜನಗರ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಮೊದಲ ಗ್ಯಾರಂಟಿಯಾದ ಪ್ರತಿ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಯಿಂದ ಸೆಸ್ಕ್ ಸಿಬ್ಬಂದಿ ಅಸಹಾಯಕರಾಗಿದ್ದು ಬಿಲ್ ಕಟ್ಟಿ ಎಂದು ಹೋದರೆ ಗ್ರಾಮಸ್ಥರು ತಪರಾಕಿ ಹಾಕಿ ಕಳುಹಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸೆ...