ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...
ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗ್ತಿದ್ದು, ಸದ್ಯ ಆರರಲ್ಲಿ ಬಿಜೆಪಿ ಮತ್ತು ಒಂದರಲ್ಲಷ್ಟೇ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬಂಟ್ವಾಳ, ಸುಳ್ಯ, ಮೂಡುಬಿದಿರೆ ಹಾಗೂ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್...
ವಿ.ಸೋಮಣ್ಣಗೆ ಸೋಲು ಕಾಂಗ್ರೆಸ್ ಭದ್ರಕೋಟೆ ಛಿದ್ರ ಮಾಡದ ಲಿಂಗಾಯತ ಪ್ರಭಾವಿ ನಾಯಕ 18 ಸುತ್ತಿನಲ್ಲೂ ಮುನ್ನಡೆ ಸಾಧಿಸಿ ಪಾರಮ್ಯ ಮೆರೆದ ಕೈ ಶಾಸಕ ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗ ಸಿ.ಪುಟ್ಟರಂಗಶೆಟ್ಟಿ ಸೋಲಿಲ್ಲದ ಸರದಾರ ಎಂದು ಸಾಬೀತು ಪ್ರಭಾವಿ ನಾಯಕನನ್ನೇ ಮಣಿಸಿದ ಕೈ ಶಾಸಕ-- ವಿ.ಸೋಮಣ್ಣಗೆ ಮುಖಭಂ...
ಕಾರ್ಕಳ 8ನೇ ಸುತ್ತಿನ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 1991 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. 7ನೇ ಸುತ್ತಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ 7616 ಮತಗಳ ಅಂತರದಲ್ಲಿ ಮುನ್ನಡೆ. ಬೈಂದೂರು ಕ್ಷೇತ್ರದ 5ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂತ್ವ ನಾಯಕ ಅರುಣ್ ಪುತ್ತಿಲ ಸತತ ಮುನ್ನಡೆ ಸಾಧಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಹಾಗೂ ಅರುಣ್ ಪುತ್ತಿಲ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಅರುಣ್ ಪುತ್ತಿಲ 32226 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ನ ಅಶೋಕ್...
ಹಾಸನ: ಜೆಡಿಎಸ್ ನ ಭದ್ರ ಕೋಟೆ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಸೋಲಾಗಿದ್ದು, ಗೌಡರ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಪ್ರೀತಂ ಗೌಡ ಸೋಲನುಭವಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಗೆಲುವು ದೊರಕಿದ್ದು, ಗೌಡರ ಕುಟುಂಬಕ್ಕೆ ಚಾಲೆಂಜ್ ಹಾಕಿದ್ದ ಪ್ರೀತಂ ಗೌಡಗೆ ಹೀನಾಯ ಸೋಲಾಗಿದೆ. ಮಹಾನಾಯಕ ...
ಶಿಮ್ಲಾ: ಕರ್ನಾಟಕ ವಿಧಾನ ಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿಮ್ಲಾದ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಿಯಾಂಕಾ ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು ಎಂದು ಕಾ...
ಸತತ ಹಿನ್ನೆಡೆ ಅನುಭವಿಸುತ್ತಿರುವ ವಿ. ಸೋಮಣ್ಣ ಕಳೆದ 11 ಸುತ್ತಿನಿಂದಲೂ ಹಿನ್ನಡೆ ಅನುಭವಿಸುತ್ತಿರುವ ವಿ.ಸೋಮಣ್ಣ ಕೊಳ್ಳೇಗಾಲದಲ್ಲಿ ಹಾಲಿ ಬಿಜೆಪಿ ಶಾಸಕ ಮಹೇಶ್ ಆರಂಭಿಕ ಮುಖಭಂಗ ಹನೂರಲ್ಲಿ ಅಲ್ಪ ಮುನ್ನಡೆ ಸಾಧಿಸುತ್ತಿರುವ ಜಾ.ದಳ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕೈ ಮುನ್ನಡೆ ಕೊಳ್ಳೇಗಾಲ ವಿಧ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಅವರು ಗೆಲುವಿನ ನಿರೀಕ್ಷೆಯೊಂದಿಗೆ ಮಕ್ಕಳೊಂದಿಗೆ ಕ್ರಿಕೆಟ್ ಆಟವಾಡಿದರು. ಸತತ ಗೆಲುವುಗಳನ್ನು ಕಂಡಿರುವ ಯು.ಟಿ.ಖಾದರ್ ಅವರು ಫಲಿತಾಂಶದ ಬಗ್ಗೆ ಬಹಳ ನಿರಾಳವಾಗಿರುವುದು ಕಂಡು ಬಂತು. ಉಳ್ಳಾಲದ ಭಾರತ್ ಗ್ರೌಂಡ್ ನಲ್ಲಿ ಯು.ಟಿ.ಖಾದರ್ ಕ್ರಿಕೆಟ್ ಆಡಿದರು. ದಕ್ಷಿಣ ಕನ್ನಡ ಜಿಲ್ಲೆ ಸ...
ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 4ನೇ ಸುತ್ತು ಮುಕ್ತಾಯವಾಗಿದೆ. ಹಾಲಿ ಬಿಜೆಪಿ ಶಾಸಕ ಎನ್. ಮಹೇಶ್ ವಿರುದ್ಧ ಕಾಂಗ್ರೆಸ್ ನ ಎ.ಆರ್.ಕೃಷ್ಣಮೂರ್ತಿ 15 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಕಾಂಗ್ರೆಸ್ - ಎ.ಆರ್.ಕೃಷ್ಣಮೂರ್ತಿ- 25,388 ಬಿಜೆಪಿ- ಎನ್.ಮಹೇಶ್- 10,390 ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 5 ನೇ ಸು...