ದ.ಕ. ಜಿಲ್ಲೆಯಾದ್ಯಂತ ವಿಜಯೋತ್ಸವ, ಮೆರವಣಿಗೆಗೆ ನಿಷೇಧಾಜ್ಞೆ ಜಾರಿ ಮಂಗಳೂರಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದ.ಕ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1860 ಮತಗಟ್ಟೆಗಳಿದೆ ಗರಿಷ್ಟ 18 ಸುತ್ತುಗಳು ಮತ ಎಣಿಕೆ ನಡೆಯಲಿದೆ...
ಚಾಮರಾಜನಗರ: ಚುನಾವಣೆ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಬೆಳಗ್ಗೆ 8 ರಿಂದ ಚಾಮರಾಜನಗರ ಹೊರವಲಯದ ಬೇಡರಪುರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚಾಮರಾಜನಗರದಲ್ಲಿ ಬಿಜೆಪಿ ವಿ.ಸೋಮಣ್ಣ ಹಾಗೂ ಕಾಂಗ್ರೆಸ್ ನ ಸಿ.ಪುಟ್ಟರಂಗಶೆಟ್ಟಿ ನಡುವೆ ನೇರಾ ಹಣಾಹಣಿ ನಡೆದಿದ್ದು ಕೊಳ್ಳೇಗಾಲದಲ್ಲಿ ಕಾಂ...
ಬೆಂಗಳೂರು: ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ. ಕಾಂಗ್ರೆಸ್ 140 ಸ್ಥಾನಗಳನ್ನ ಗಳಿಸಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಎಕ್ಸಿಟ್ ಪೋಲ್ ನಮ್ಮ ಬಗ್ಗೆ ವಿಶ್ವಾಸ ತೋರಿಸಿದ್ದಕ್ಕೆ ಧನ್ಯವಾದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ...
ಕಾಪು: ಬೀದಿ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಮಗುವೊಂದು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಗುವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ...
ನಿರಂಜನ್ ಪರ ಬೆಟ್ಟಿಂಗ್ ಗೆ ಒಂದು ಕೋಟಿಗೆ ಆಹ್ವಾನ ನೀಡಿದ್ದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್ ಆಗಿದೆ. ಗುಂಡ್ಲುಪೇಟೆ ಪಟ್ಟಣ ಪುರಸಭಾ ಸದಸ್ಯ ಕಿರಣ್ ಗೌಡ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ ನಡೆಸಿದ್ದು, ಕೋಟಿ ಬೆಟ್ಟಿಂಗ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ನೆನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಪರ ಕಿರಣ್ ...
ಚಾಮರಾಜನಗರ: ತಮ್ಮಿಚ್ಛೆಯ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಹುಮ್ಮಸಿನಲ್ಲಿ ಲಕ್ಷ-ಲಕ್ಷ ಹಣ ಹಿಡಿದು ಬಾಜಿಗೆ ಆಹ್ವಾನಿಸಿದ ಇಬ್ಬರಿಗೆ ಖಾಕಿ ಬಿಸಿ ಮುಟ್ಟಿಸಿ ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಹಣ ಹಿಡಿದು ಪಂಥಕ್ಕೆ ಆಹ್ವಾನಿಸಿದ ಕೊಳ್ಳೇಗಾಲ ತಾಲೂಕು ಬಸ್ತಿಪುರ ಗ್ರಾಮದ ಮಲ್ಲೇಶ್ ಹಾಗೂ ಬಾಜಿ ವೀಡಿಯೋ...
ಚಾಮರಾಜನಗರ: ದರ ದುಪ್ಪಟ್ಟು ವಸೂಲಿಯಿಂದ ತೆಪ್ಪ ನಡೆಸುವವರು ಹಾಗೂ ಪ್ರವಾಸಿಗರು ಹೊಡೆದಾಡಿಕೊಂಡಿರುವ ಘಟನೆ ಪ್ರಸಿದ್ಧ ಪ್ರವಾಸಿತಾಣವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ನಡೆದಿದೆ. ಹೊಗೆನಕಲ್ ಜಲಪಾತವು ತಮಿಳುನಾಡು ಹಾಗೂ ಕರ್ನಾಟಕ ಎರಡೂ ಭಾಗದಲ್ಲೂ ಹರಡಿಕೊಂಡಿದ್ದು ಗಲಾಟೆ ನಡೆದಿರುವುದು ತಮಿಳುನಾಡು ಭಾಗದಲ...
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಬೆಂಗಳೂರು ಜಿಲ್ಲೆಗೆ ಸೇರಿರುವ 32 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ನಗರದ 05 ಸ್ಥಳಗಳಲ್ಲಿ ನಡೆಯಲಿದ್ದು, ಮತ ಎಣಿಕೆ ಸ್ಥಳಗಳಲ್ಲಿ ಹಾಗೂ ನಗದ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ ದೃಷ್ಟಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿ...
ಹನೂರು : ಕಳೆದ ಒಂದು ವಾರದಿಂದ ಬೀಳುತ್ತಿರುವ ಸತತ ಮಳೆಗೆ ಮಲೆ ಮಾದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಸಮೀಪ ತಡೆಗೋಡೆ ಕುಸಿತವಾಗಿದೆ. ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಪ್ರಾಧಿಕಾರದ ವತಿಯಿಂದ ದೀಪದಗಿರಿ ಓಡ್ದು ಸಮೀಪ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಾದೇಶ್ವರ ಪ್ರತಿಮಾ ಮುಂಭಾಗ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಕಳೆದ ಒಂದು ವಾರದಿಂದ ...
ಮಂಗಳೂರಿನ ಪುರಾಣ ಪ್ರಸಿದ್ದ, ಐತಿಹಾಸಿಕ ಕದ್ರಿ ದೇಗುಲದ ಆವರಣದ ಕಡೆ ಬಂದ ಮೂವರು ಅಪರಿಚಿತ ಯುವಕರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ವಶಕ್ಕೊಳಗಾದ ಯುವಕರು ಮಂಗಳೂರಿನವರೇ ಆಗಿದ್ದಾರೆ. ಮೂವರು ಅನ್ಯಕೋಮಿನ ಯುವಕರು ರಾತ್ರಿ ಬೈಕ್ ನೊಂದಿಗೆ ಕದ್ರಿ ದೇವಾಲಯದ ಆವರಣದ ಕಡೆ ಬಂದಿದ್ದಾರೆ. ಇವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿ...