ಮೈಸೂರು: ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೂ ಮೊದಲು ಬೆಟ್ಟಿಂಗ್ ದಂಧೆ ಸದ್ದು ರಾಜ್ಯದಲ್ಲಿ ಜೋರಾಗಿಯೇ ಕೇಳಿ ಬಂದಿದೆ. ಸಾಕಷ್ಟು ಜನ ಹಣ, ಸೈಟ್ ಮೊದಲಾದವುಗಳನ್ನು ಇಟ್ಟು ಬೆಟ್ಟಿಂಗ್ ನಲ್ಲಿ ತೊಡಗಿದ್ದಾರೆನ್ನಲಾಗ್ತಿದೆ. ಆದ್ರೆ ಇಲ್ಲೊಬ್ಬರು ಬೆಟ್ಟಿಂಗ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ. ಹ...
ಶಿವಮೊಗ್ಗ: ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ ಮೇಲೆ ನಡೆದಿದೆ. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅ...
ಇಂದು ಮಧ್ಯಾಹ್ನದ ನಂತರ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ಸುರಿದಿದೆ. ರಾತ್ರಿ ಆಗ್ತಿದ್ದಂತೆ. ಮಂಗಳೂರು ನಗರ ಮತ್ತು ವಿವಿಧ ತಾಲೂಕಿನ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ವಾಯುಭಾರ ಕುಸಿತದಿಂದಾಗಿ ಮುಂಗಾರು ಪೂರ್ವ ಮಳೆಯು ಬಿರುಸು ಪಡೆದಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ನಗರದ ಸ್ಮಾರ್ಟ...
ಕಾಪು: ಭಾರೀ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ಮಜೂರು ಮಸೀದಿ ಬಳಿ ಇಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಶಿರ್ವ ಶಾಂತಿಗುಡ್ಡೆಯ ಪುಷ್ಪಾ(45) ಹಾಗೂ ಅವರ ಮೈದುನ ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಶಿರ್ವ ಕಡೆಗೆ ಪ್ರಯಾಣಿಕರನ್ನು ಕರೆ...
ಬೆಂಗಳೂರು: ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್ ಸರ್ಕಾರ ರಚಿಸದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮತಗಟ್ಟೆಗಳ ಸಮೀಕ್ಷೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದು ಬೇಡ ಎಂದಿದ್ದಾರೆ . ಸಮೀಕ್ಷೆಗಳಲ್ಲಿ ಈ ಬಾರಿ ಸರ್ಕಾರ ಕಾಂಗ್ರೆಸ್ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ...
ನವದೆಹಲಿ: ಕರ್ನಾಟಕ ಚುನಾವಣಾ ಫಲಿತಾಂಶ ಅತ್ಯಂತ ಕುತೂಹಲ ಮೂಡಿಸಿದ್ದು, ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಕರ್ನಾಟಕ ಚುನಾವಣಾ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೇ 13ರಂದು ಬ...
ಕೊಚ್ಚಿ: ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕಾರ ಪ್ರದೇಶದ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ಪೊಲೀಸರ ವಶದಲ್ಲಿದ್ದ ಆರೋಪಿಯೋರ್ವ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ಡಾ.ವಂದನಾ ದಾಸ್ ಅವರನ್ನು ಕತ್ತರಿ ಮತ್ತು ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವೈದ್ಯರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗಿ ಪ...
Pradeep Kurulkar Honeytrap: ಮುಂಬೈ: ಹನಿಟ್ರ್ಯಾಪ್ ಗೆ ಒಳಗಾಗಿ ಭಾರತದ ರಕ್ಷಣಾ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಡಿಆರ್ ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ಸಕ್ರಿಯ ಸ್ವಯಂ ಸೇವಕನಿಂದ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ವಾರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದ...
ಲಕ್ನೋ: ಮದುವೆ ಮೆರವಣಿಗೆಯಲ್ಲಿ ಕುದುರೆ ಮೆರವಣಿಗೆ ವೇಳೆ ದಲಿತ ವರನನ್ನು ಕುದುರೆಯಿಂದ ಇಳಿಸಿದ ಗುಂಪೊಂದು ಥಳಿಸಿ, ಅವಮಾನಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅಜಯ್ ಜಾಟವ್(24) ಹಲ್ಲೆ ಅಪಮಾನಕ್ಕೀಡಾದ ದಲಿತ ವರನಾಗಿದ್ದು, ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊಹಲ್ಲಾ ಜಾತವ್ ಬಸ್ತಿ ಪ್ರದೇಶದಲ್ಲಿ, ರಾಧಾ ...
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ...