ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ಕ್ರಮ ಕೈಗೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಟ ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ...
ಬಿಲಾಸ್ ಪುರ: ಬಲವಂತದ ಧಾರ್ಮಿಕ ಮತಾಂತರದ ಆರೋಪದ ಮೇಲೆ ಬಂಧಿತರಾಗಿದ್ದ ಕೇರಳದ ಇಬ್ಬರು ಕ್ಯಾಥೊಲಿಕ್ ಸನ್ಯಾಸಿನಿಗಳೂ ಸೇರಿದಂತೆ ಮೂವರಿಗೆ ಛತ್ತೀಸ್ಗಢದ ಬಿಲಾಸ್ ಪುರದ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ ಅವರು ಪ್ರೀತಿ ಮೆರ್...
ಉಪ್ಪಿನಂಗಡಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ಎಂಬವರು ನಾಪತ್ತೆಯಾದ ಮಹಿಳೆಯಾಗಿದ್ದಾರೆ. ಇವರು ಉಪ್ಪಿನಂಗಡಿ ಪೊಲೀಸ್ ಠಾಣೆ ವ್...
ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ(Chandrashekhar Siddhi) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ಮೃತಪಟ್ಟವರು. ಶುಕ್ರವಾರ ಅವರು ನೇಣುಬಿಗಿದ ...
ನವದೆಹಲಿ: ಪತ್ನಿಯೊಂದಿಗೆ ವಿಚ್ಛೇದನಗೊಂಡ ಸಂದರ್ಭದಲ್ಲಿ ತಾನು ಆತ್ಮಹತ್ಯೆಯ ಬಗ್ಗೆ ಯೋಚನೆ ಮಾಡಿದ್ದೆ ಎಂದು ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಆಟಗಾರರೊಬ್ಬರು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಯಜುವೇಂದ್ರ ಚಾಹಲ್(Yuzvendra Chahal) ಹಾಗೂ ಧರ್ಮಶ್ರೀ(Dhanashree Verma) ಮಾರ್ಚ್ 20ರಂದು ವಿವಾಹ...
ಬೆಂಗಳೂರು: ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ, ಸಿಟಿ ಸಿವಿಲ್ ಕೋ...
ಚಿಕ್ಕಮಗಳೂರು: ಉರಗ ಸಂತತಿಯಲ್ಲೇ ಅಪರೂಪದ ಉರಗ ಕಾಫಿನಾಡಲ್ಲಿ ಪತ್ತೆಯಾಗಿದೆ. ಕೇವಲ ಮೂರೇ ಮೂರು ಅಡಿಯ ಮಲಬಾರ್ ಪಿಟ್ ವೈಫರ್ ಹಾವನ್ನು ಸೆರೆ ಹಿಡಿಯಲಾಗಿದೆ. ನೋಡಲು ಅತ್ಯಂತ ಸುಂದರವಾಗಿರೋ ಮಲಬಾರ್ ಪಿಟ್ ವೈಫರ್ ಅಪರೂಪದ ಹಾವು, ಕಳಸ ತಾಲೂಕಿನ ಬೇಡಕ್ಕಿ ಗ್ರಾಮದಲ್ಲಿ ಸೆರೆಯಾಗಿದೆ. ಕಾಳಿಂಗ ಸರ್ಪಗಳೇ ಹೆಚ್ಚಿರೋ ಮಲೆನಾಡಲ್ಲಿ ಮಲಬಾರ್ ...
ಮಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 7ನೇ ಸ್ಪಾಟ್ ನಲ್ಲಿ ಕಳೇಬರಕ್ಕಾಗಿ ಹುಡುಕಾಟ ನಡೆಸಲಾಯಿತು. ನಿನ್ನೆ 6ನೇ ಸ್ಪಾಟ್ ನಲ್ಲಿ ಮಾನವನ ಕಳೇಬರ ಪತ್ತೆಯಾಗಿತ್ತು. ಇಂದು 7ನೇ ಸ್ಪಾಟ್ ನಲ್ಲಿ ಯಾವುದೇ ಕಳೇಬರ ಸಿಕ್ಕಿಲ್ಲ ಅಂತ ಹೇಳಲಾಗುತ್ತಿದೆ. ಸುಮಾರು 6 ಅಡಿಗಳಷ್ಟು ಅಗೆದರೂ ಯಾವುದೇ...
ಬೆಂಗಳೂರು: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇನ್ನೂ ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರೊರೆಸುತ್ತಾ ಕೋರ್ಟ್ ಹಾಲ್ ನಿಂದ ನಿರ್ಗಮಿಸಿದರು. ಕೆಆರ್ ನಗರದ ಮಹಿಳೆಯ ಅಪಹ...
ಚಾಮರಾಜನಗರ: ಡಾ.ರಾಜ್ ಕುಮಾರ್ ಅವರ ಸಹೋದರಿ, ಪುನೀತ್ ರಾಜ್ ಕುಮಾರ್ ಅವರ ಅತ್ತೆ ನಾಗಮ್ಮ ಅವರು ವಯೋ ಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ರಾಜ್ ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ಇಂದು ತಮಿಳುನಾಡಿನ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಅವರು ಮೃತಪಟ್ಟಿದ್ದಾರೆ....