ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ...
ಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿಗೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಮಿಥುನ್ ರೈ ನಗರದ ಮ...
ಮಂಗಳೂರು: ಸೋಮೇಶ್ವರ ರುದ್ರಪಾದೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಜಾರಿ ಸಾವನ್ನಪ್ಪಿದ ಘಟನೆ ನಡೆದಿದ್ದು, ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿದ್ದ ವಿದ್ಯಾರ್ಥಿನಿ ಇಂದು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾ...
ಹನೂರು: ಪಟ್ಟಣದ ಉನ್ನತಿ ಕರೆಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಗೇಟಿನ ಮುಂಭಾಗ ವಾಮಾಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಉನ್ನತಿಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 103, 104, 105 ಮೂರು ಬೂತ್ ಗಳಿದ್ದು ಗೇಟಿನ ಮುಂಭಾಗ ಕಿಡಿಗೇಡಿಗಳು ಎರಡು ಕುಡಿಕೆ ಹಾಗೂ ನಿಂಬೆಹಣ್ಣನ್ನು ಹೂತು ಹಾಕಿ, ಕಲ್ಲನ...
ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದ ವ್ಯಕ್ತಿ ಇರುವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿಧಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ(42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಳೆ ಮಾಟಳ್ಳ...
ಮತಗಟ್ಟೆ ಅಧಿಕಾರಿಗಳ ಯಡವಟ್ಟಿನಿಂದಾಗಿ ಯುವಕನೋರ್ವ ಮತದಾನದ ಹಕ್ಕಿನಿಂದ ವಂಚಿತನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕೆರ್ಮಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 101ರಲ್ಲಿ ನಡೆದಿದೆ. ಸಾದಿಕ್ ಎಂಬುವವರು ಈ ರೀತಿ ಹಕ್ಕು ಚಲಾವಣೆಯಿಂದ ವಂಚಿತರಾದವರು. ಸಾದಿಕ್ ಅವರ ಮತವನ್ನು ಸಾದಿಕ್ ಕೆ. ಎಂಬವರ...
ಚಾಮರಾಜನಗರ: ಕ್ಲಾಸ್ ಗೆ ಬಂಕ್ ಮಾಡಿ ಫಿಲಂಗೆ ಹೋದಂತೆ ವೋಟ್ ಕೂಡ ಮಾಡಿ ಎಂದು ಚಾಮರಾಜನಗರದಲ್ಲಿ ಮೊದಲ ಮತದಾನ ಮಾಡಿದ ಅವಳಿಗಳು ಹೇಳಿದರು. ತುಮಕೂರು ನಗರದಿಂದ ಮೊದಲ ಬಾರಿ ಮತದಾನ ಮಾಡಲು ಚಾಮರಾಜನಗರಕ್ಕೆ ಆಗಮಿಸಿದ್ದ ಶಿವಾನಿ ಹಾಗೂ ಶರಣ್ ಎಂವ ಅವಳಿಗಳು ಮತ ಚಲಾಯಿಸಿ ಮಾಧ್ಯಮದವರೊಟ್ಟಿಗೆ ಖುಷಿ ಹಂಚಿಕೊಂಡರು. ಕಾಲೇಜಿನಲ್ಲಿ ಕ್ಲಾಸ್ ಬಂ...
ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿವಿಧ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳು ಇಂದು ಮತಚಲಾಯಿಸಿದರು. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ ಆರಂಭವಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಗಳೂರಲ್ಲಿ ಮತ ಚಲಾಯಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ...
ಚಾಮರಾಜನಗರದಲ್ಲಿ ಇಂದು ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭಗೊಂಡಿದೆ. ಚಾಮರಾಜನಗರದ ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಬೀದಿಯ ಮತಗಟ್ಟೆ 69 ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಬಳಿಕ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸುವ ಕಾರ್ಯ...
ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲೆಡೆ ಮತದಾನ ಶುರುವಾಗಿದೆ. 7 ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಇರಲಿದೆ. ಎಲ್ಲಾ ಮತಗಟ್ಟೆಗಳು ಸಜ್ಜುಗೊಂಡಿದ್ದು, ಈಗಾಗಲೇ ಮತದಾನ ಆರಂಭಗೊಂಡಿದೆ. ಮತಯಂತ್ರಗಳು ಕೈಕೊಟ್ಟ ಕಡೆ ತಕ್ಷಣ ಬದಲಾಯಿಸಲಾಗಿದೆ. ಇನ್ಫೋಸಿಸ್ ಫೌಂಡೇಷನ್ ನ ನಾರಾಯಣ ಮೂರ್ತಿ, ಸುಧಾಮೂರ್ತಿ, ನಟ ರಮೇಶ್ ಅರವಿಂದ...