ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 89.52 ಫಲಿತಾಂಶ ದಾಖಲಿಸಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಅಲ್ಪ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27,170 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 24,322 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ (2021-22) 28,443 ಮಂದಿ ಪರೀಕ್ಷ...
ಚಾಮರಾಜನಗರ: 2022-23ರ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಚಾಮರಾಜನಗರ ಜಿಲ್ಲೆಗೆ ಶೇ. 93.92ರಷ್ಟು ಫಲಿತಾಂಶ ಬಂದಿದ್ದು ರಾಜ್ಯದಲ್ಲಿ ಜಿಲ್ಲೆಯು 7ನೇ ಸ್ಥಾನ ಪಡೆದುಕೊಂಡಿದೆ. 5524 ಬಾಲಕರು, 5622 ಬಾಲಕಿಯರು ಸೇರಿದಂತೆ ಒಟ್ಟು 11146 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಪೈಕಿ 5086 ಬಾಲಕರು, 5328 ಬಾಲಕಿಯರು ಸೇರ...
ಬೆಂಗಳೂರು:ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದಿಂದ ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್ ಜಾಲವನ್ನು ಭೇದಿಸಿ ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ...
ಚಾಮರಾಜನಗರ: ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದ್ದು ಕೊನೆ ದಿನದ ಪ್ರಚಾರದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ಅಬ್ಬರಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಇಂದು ಗುಂಡ್ಲುಪೇಟೆಯಲ್ಲಿ ಕೈ ಅಭ್ಯರ್ಥಿ ಗಣೇಶ್ ಪ್ರಸಾದ್ ಪರ ಮತಯಾಚನೆ ಮಾಡಿ ಕಮಲಪಡೆ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ...
ಬೆಂಗಳೂರು: ಬಾಂಬ್, ಬಂದೂಕು, ಪಿಸ್ತೂಲ್ ಆತಂಕವಾದದ ಜೊತೆಗೂಡಿವೆ. ಇನ್ನೊಂದು ಪ್ರಮುಖ ರೀತಿಯ ನೂತನ ಭಯಾನಕ ಭಯೋತ್ಪಾದನೆಯ ವ್ಯವಸ್ಥೆಯನ್ನು ‘ಕೇರಳ ಸ್ಟೋರಿ’ ಅನಾವರಣಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಎಂ.ಜಿ. ರಸ್ತೆಯಲ್ಲಿರುವ ಐನಾಕ್ಸ್ ಚಿತ್ರಮಂದಿರದಲ್ಲಿ “ದಿ ಕೇರಳ ಸ್ಟೋರಿ” ಸಿನಿಮಾವನ್ನು...
ಬೆಂಗಳೂರು: 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಎದುರು ನೋಡುತ್ತಿದ್ದ 10ನೇ ತರಗತಿ ಬೋರ್ಡ್ ಎಕ್ಸಾಂ ರಿಸಲ್ಟ್ (10th Board Result 2023) ಹೊರಬಿದ್ದಿದೆ. ರಾಜ್ಯದ ಪಾಲಿಗೆ ಈ ಫಲಿತಾಂಶ ಹಿನ್ನಡೆಯಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಾರಿ ಶೇ 83.89 ರಷ್ಟು ವಿದ್ಯಾರ್...
ಬೆಂಗಳೂರು: ಫುಡ್ ಡೆಲಿವೇರಿ ಬಾಯದ ಜೊತೆ ಬೆಂಗಳೂರಿನಲ್ಲಿ ತಂಗಿದ್ದ ಹೊಟೇಲ್ ವರೆಗೆ ಡ್ರಾಪ್ ತೆಗೆದುಕೊಂಡು ಕಾಮನ್ ಮ್ಯಾನ್ ಆಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದೀಗ ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ನಾಗರಿಕರಂತೆ ಸೋಮವಾರ ಸಂಚರಿಸಿ ಮತ್ತೆ ತಾವೊಬ್ಬ ಸಾಮಾನ್ಯ ಪ್ರಜೆ ಎಂಬುದನ್ನು ತೋರಿಸಿದ್ದಾರೆ. ರಾಜ್ಯ ವಿಧಾನಸಭಾ...
ಚಾಮರಾಜನಗರ: ವಿ.ಸೋಮಣ್ಣ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಚ್ಚರಿ ಅಭ್ಯರ್ಥಿಯಾಗುವ ಜೊತೆಗೆ ಜಿಲ್ಲೆಯ ಮತದಾರರ ಪಟ್ಟಿಗೂ ಸೇರಿಕೊಂಡಿದ್ದಾರೆ. ಹೌದು..., ಬೆಂಗಳೂರಿನ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿದ್ದ ವಿ.ಸೋಮಣ್ಣ ಚಾಮರಾಜನಗರ ಅಭ್ಯರ್ಥಿ ಆದ ಬಳಿಕ ಚಾಮರಾಜನಗರ ಮತದಾರರ ಪಟ್ಟಿಗೆ ತಮ್ಮ ಹೆಸರು ಹಾಗೂ ಪತ್ನಿ ...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿನ ಸುದ್ದಿಯನ್ನು ಹೊಡೆದೋಡಿಸಲು ಕಾಂಗ್ರೆಸ್ ಡಿಕೆಶಿ- ಸಿದ್ದರಾಮಯ್ಯ ಆಪ್ತತೆಯ ವಿಡಿಯೋ ಬಿಡುಗಡೆ ಮಾಡಿದೆ. ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ...
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್, ರಾಜ್ಯದ ಮತ್ತು ದೇಶದ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದ...