ಚಾಮರಾಜನಗರ: ಇಂದು ಚಾಮರಾಜನಗರದ ಪ್ರಚಾರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ವಿ.ಸೋಮಣ್ಣ, ನಿರಂಜನ್ ಕುಮಾರ್, ಎನ್.ಮಹೇಶ್, ಡಾ.ಪ್ರೀತನ್ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ನಾಯಕ ಸಮುದಾಯ, ಕಿಚ್ಚನ ಅಭಿಮಾನಿಗಳಿಗೆ ಗಾಳ ಹಾಕಲೂ ಬಿಜೆಪಿ ಪ್ಲ್ಯಾನ್ ಮಾಡಿದ್ದು, ಚಾಮರಾಜನಗರ ಜಿಲ್ಲಾದ್ಯಂತ ಕಿಚ...
ಯಾದಗಿರಿ: ಹೆರಿಗೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತಪಟ್ಟ ಗರ್ಭಿಣಿ ಮಹಿಳೆಯಾಗಿದ್ದು, ಮೇ 30ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖ...
ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮಹಮ್ಮದ್ ಫಾರಿಶ್ ಸಹ ವಿದ್ಯಾರ್ಥಿನಿ ಜೊತೆಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಮಂಗಳವಾರ ಹಲ್ಲೆ ನಡೆಸಿತ್ತು. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿದ್ದವು. ಯುವಕ ಮತ್ತು ಆತನ ಜೊತೆಗಿದ್ದ ಯುವತಿ ಇಬ್ಬರೂ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರೂ ಜ್ಯೂಸ್ ಕುಡಿಯಲು ಬಸ್ ನಿಲ್ದ...
ಚಾಮರಾಜನಗರ: ಶಾಸಕ ಎನ್.ಮಹೇಶ್ ಮತ ಕೇಳಲು ತೆರಳಿದ್ದ ವೇಳೆ ಜನರು ತರಾಟೆಗೆತ್ತಿಕೊಂಡು ವಾಪಸ್ ಕಳುಹಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಸಣಾಪುರದಲ್ಲಿ ನಡೆದಿದೆ. 4 ಬಾರಿ ಅರ್ಜಿ ಕೊಟ್ಟರೂ ಕೆಲಸ ಆಗಲಿಲ್ಲ, ನಮ್ಮ ಪಂಚಾಯ್ತಿ ಕಡೆ ನೀವು ಬಂದೇ ಇಲ್ಲಾ, 4 ಬಾರಿ ನಿಮಗೆ ಮತ ಹಾಕಿದ್ದೇವೆ ಎಂದು ಗ್ರಾಮದ ಉಪ್ಪಾರ ಸಮುದಾ...
ಮಂಡ್ಯ: ಬಿಜೆಪಿಗೆ ನನ್ನ ಬೆಂಬಲ ಎಂದು ಹೇಳಿದ್ದ ಮಂಡ್ಯದ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಇದೀಗ ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಕೈಕೊಟ್ಟು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಆದರೆ ಇದೀಗ ಋಣಸಂದಾಯದ ಹೆಸರಿನಲ್ಲಿ ರೈತ ಸಂಘದ ಅಭ್ಯರ್ಥಿ ದರ...
ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ. ಹಿಂದೆ ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಾಗಲೂ ಪ್ರಸ್ತಾವನೆ ಇರಲಿಲ್ಲ. ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದು ಉಡುಪಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲ್ ನಲ್ಲಿ ಮಾಧ್...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದ...
ಬೆಂಗಳೂರು: ಹನುಮಂತನನ್ನು ಒಬ್ಬ ವ್ಯಕ್ತಿ ಅಥವಾ ಒಂದು ಸಂಘಟನೆಗೆ ಹೋಲಿಸುವುದು ಹನುಮಂತನಿಗೆ ಮಾಡುವ ಅವಮಾನ, ಪ್ರಧಾನಿ ನರೇಂದ್ರ ಮೋದಿ ಅವರು ಹನುಮ ಭಕ್ತರ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಬಜರಂಗದಳ ನಿಷೇಧ ಕುರಿತಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿರ...
ಮಡಿಕೇರಿ: ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ಮಹಿಳೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದು, ಮತದಾನದ ಬೆನ್ನಲ್ಲೇ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ. 104 ವರ್ಷದ ಕಾಳಮ್ಮ ಅವರು ಕುಸಿಯುವ ಹಂತದಲ್ಲಿದ್ದ ಮನೆಯಲ್ಲಿ ಮತದಾನ ಮಾಡಿದ್ದಾನೆ. ಈ ಬ...