ನವದೆಹಲಿ: "ನನಗೆ ಸಾವಿನ ಭಯವಿಲ್ಲ, ಇದೇ ವರ್ಷದ ಕೊನೆಯಲ್ಲಿ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ" ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಘೋಷಿಸಿದ್ದಾರೆ. 2024ರಲ್ಲಿ ತಮ್ಮ ಸರ್ಕಾರದ ಪತನದ ನಂತರ ಭಾರತದಲ್ಲಿ ಆಶ್ರಯ ಪಡೆದಿರುವ ಅವರು, ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರ...
ನವದೆಹಲಿ: ಯಾವುದೇ ಸಾಧನೆ ಮಾಡಲು ಬಲವಾದ ಇಚ್ಛಾಶಕ್ತಿ ಒಂದಿದ್ದರೆ ಸಾಕು ಎಂಬುದಕ್ಕೆ ಭಾರತದ ಬೆನ್ನಿ ಪ್ರಸಾದ್ (Benny Prasad) ಅವರೇ ಜೀವಂತ ಉದಾಹರಣೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಇವರ ಜೀವನ ಕಥೆ ಪ್ರತಿಯೊಬ್ಬರಲ್ಲೂ ಹೊಸ ಭರವಸೆಯನ್ನು ಮೂಡಿಸುವಂತಿದೆ. ಒಂದು ಕಾಲದಲ್ಲಿ ವೈದ್ಯರಿಂದ "ನೀನು ಇನ್ನು ಕೇವಲ 6 ತಿಂ...
ಮಂಗಳೂರು: ರಾಮ ಮಂದಿರ ನಿರ್ಮಿಸುವ ಹೆಸರಿನಲ್ಲಿ ಸಂಘಪರಿವಾರ ನಡೆಸಿರುವ ಹಿಂಸಾಚಾರವನ್ನು ದೇಶದ ಜನತೆ ಇವತ್ತಿಗೂ ಮರೆತಿಲ್ಲ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆರೋಪಿಸಿದ್ದಾರೆ. ಕೋಮುವಾದಿಗಳ ಖಡ್ಗಕ್ಕೆ ಬಲಿಯಾದ ಕಾಂ. ಶ್ರೀನಿವಾಸ್ ಬಜಾಲ್ ಅವರ 24ನೇ ವರ್ಷದ ಹುತಾತ್ಮ ದಿನದ ಅಂಗವಾಗಿ, ಡಿವೈಎಫ್ಐ ಬಜಾಲ್...
ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುತ್ತಿದ್ದ ಕಾರೊಂದು ಭೀಕರವಾಗಿ ಸ್ಫೋಟಗೊಂಡಿದ್ದು, ಓರ್ವ ಯುವಕ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರು ಮೂಲದ ನಾಗೇಂದ್ರ (30) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಯುವತಿ ...
ಚಿಕ್ಕಮಗಳೂರು: ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದಾಗಿ ಕೇವಲ ಮೂರು ತಿಂಗಳ ಹಸುಗೂಸೊಂದು ಸಾವನ್ನಪ್ಪಿರುವ ಗಂಭೀರ ಆರೋಪ ಕೇಳಿಬಂದಿದೆ. ವೈದ್ಯರ ಈ ನಡೆಗೆ ಮಗುವಿನ ಹೆತ್ತವರು ಹಾಗೂ ಕುಟುಂಬಸ್ಥರು ಆಸ್ಪತ್ರೆ ಎದುರು ಆಕ್ರಂದನ ಮುಗಿಲು ಮುಟ್ಟಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿವಾಹಿತ ಮಹಿಳೆಯೊಬ್ಬಳಿಗಾಗಿ ಇಬ್ಬರು ಪುರುಷರು ಪರಸ್ಪರ ಕಿತ್ತಾಡಿಕೊಂಡಿದ್ದು, ಈ ಭೀಕರ ಜಗಳದಲ್ಲಿ ಒಬ್ಬನ ಹಸ್ತ ಸಂಪೂರ್ಣವಾಗಿ ಕತ್ತರಿಸಿ ಹೋಗಿದೆ. ಗಂಡನಿಂದ ದೂರವಿದ್ದ ಮಹಿಳೆಗಾಗಿ ಶೇಷಗಿರಿ (40) ಮತ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಸ್ಲೆರೆ ಗ್ರಾಮದಲ್ಲಿ ಅತ್ಯಂತ ಅಮಾನವೀಯ ಹಾಗೂ ಇಡೀ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಶಾಲೆಯ ಕಾಮುಕ ಶಿಕ್ಷಕನೊಬ್ಬ ಮೂವರು ಪುಟ್ಟ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಈ ಸೂಕ್ಷ್ಮ ಪ್ರಕರಣವನ್ನು ಕಾನೂನು ಬಾಹಿರವಾಗಿ 'ಸೆಟ್ಲುಮ...
ಬೆಂಗಳೂರು: ನಟ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿರುವವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್) ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ತಮ್ಮ ವಿರುದ್ಧ ಸುಳ್ಳು ಸುದ್ದಿಗಳ ಕಾರ್ಖಾನೆಯನ್ನು ನಡೆಸುತ್ತಿರುವವರನ್ನು "ಮ...
ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ‘ಸಂಕಲ್ಪ ಸಮಾವೇಶ’ದಲ್ಲಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಅಧಿಕೃತವಾಗಿ ಪದಗ್ರಹಣ ಮಾಡಿದರು. ನೂತನ ಅಧ್ಯಕ್ಷರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟವನ್...
ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಸತ್ಯಾಸತ್ಯತೆಯನ್ನು ಹೊರಹಾಕಲು ಅತಿ ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದ...