ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಡಿಜಿಟಲ್ ಮಾಧ್ಯಮದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಊಹಾಪೋಹಗಳನ್ನು ಹರಡಲಾಗುತ್ತಿದ ಎನ್ನುವ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪ್ರಚೋದನಕಾ...
ಮಂಗಳೂರು: ಛತ್ತಿಸ್ ಗಡದಲ್ಲಿ ಕ್ರೈಸ್ತ ಸನ್ಯಾಸಿನಿಯರ ಅಕ್ರಮ ಬಂಧನ, ಕೇಂದ್ರದ ಬಿಜೆಪಿ ಸರಕಾರದ ಅಲ್ಪಸಂಖ್ಯಾತ ವಿರೋಧಿ ಧೋರಣೆಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡರಾದ ಜಾನಿ ಕೆ.ಪಿ. ಘಟನೆಯನ್ನು ಖಂಡಿಸಿದ್ದಾರೆ. ಈ ಸಂಬಂಧ ಪ್ರಕಟಣೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಾತೆಯರಂತೆ ಪ್ರೀತಿಯನ್ನು ಹಂಚುತ್ತಾ ದೇಶ...
ಬೆಂಗಳೂರು: ರಾಜ್ಯಾದ್ಯಂತ ಮಳೆ(Rain) ಅಬ್ಬರ ಕಡಿಮೆಯಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ(Weather) ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂ...
ಬೆಂಗಳೂರು: ಟ್ಯೂಷನ್ ಮುಗಿಸಿಕೊಂಡು ಬರುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳಾಗಿದ್ದಾರೆ. 13 ವರ್ಷದ ನಿಶ್ಚಿತ್ ಕೊಲೆಯಾದ ಬಾಲಕನಾಗಿದ್ದಾನೆ. ಕೃತ್ಯದ ಬಳಿಕ ಆರೋಪಿಗಳು ಕಗ್ಗಲಿಪುರ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ಬೆಳಗ್ಗೆ ಚಿರತೆಯೊಂದು ಇಬ್ಬರ ಮೇಲೆ ಅಟ್ಯಾಕ್ ಮಾಡಿತ್ತು. ಸ್ಥಳೀಯರು ಕಲ್ಲಿನಿಂದ ಹೊಡೆದು ಚಿರತೆಯನ್ನ ಓಡಿಸಿದ್ದರು. ಆದರೆ, ಸಂಜೆ ವೇಳೆಗೆ ಮದಗದಕೆರೆ ದಡದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೆರೆ ದಡ...
ಧರ್ಮಸ್ಥಳ: ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣ ಸಂಬಂಧ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮೂರನೇ ದಿನವಾದ ಇಂದು ಎಸ್ ಐಟಿ ಅಧಿಕಾರಿಗಳಿಗೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಆದರೆ ಎಸ್ ಐಟಿ ಇನ್ನೂ ಕೂಡ ಖಚಿತಪಡಿಸಿಲ್ಲ. ಆದರೆ ಸ್ಥಳೀಯ ಮಾಹಿತಿಯ ಪ್ರಕಾರ ಮಾನವನ ಮೂಳೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸೈಟ್ ನಂಬರ್...
✍ ಫಾ.ಆದರ್ಶ್ ಜೋಸೆಫ್ ಛತ್ತೀಸ್ ಗಡದಲ್ಲಿ ಕ್ರೈಸ್ತ ಸನ್ಯಾಸಿನೀಯರ ಬಂಧನ ಮಾನವ ಹಕ್ಕುಗಳ ಮೇಲಿನ ಕಗ್ಗೊಲೆಯಾಗಿದೆ: ಕಾನೂನು ಕೈಗೆ ಎತ್ತುವ ಅವಕಾಶ ದೇಶದ ಸಂವಿಧಾನ ಯಾರಿಗೂ ನೀಡಿಲ್ಲ! ನಿಯಮ ಮತ್ತು ನಿಯಮ ಪಾಲಕರ ಮುಂದೆಯೇ ಕೆಲವು ಗುಂಪುಗಳು ಸಂಘ ಸೇರಿ, ಸನ್ಯಾಸಿನೀಯರ ಮೇಲೆ ದೌರ್ಜನ್ಯ ಎಸಗಿರುವುದು ಸಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ಉಂಟಾ...
ಬೆಂಗಳೂರು: ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಆಗಸ್ಟ್ 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಭಾರತ್...
ಮಂಗಳೂರು: ಪರಿವರ್ತನಾ ಕೋ—ಆಪರೇಟಿವ್ ಸೊಸೈಟಿ(ರಿ)-(Parivartana Co-operative Society) ಬಜಪೆ ಇದರ ಮಂಗಳೂರು ಶಾಖೆಯ ಇ—ಸ್ಟ್ಯಾಂಪ್(E-Stamp) ಸೌಲಭ್ಯದ ಉದ್ಘಾಟನೆ ಕಾರ್ಯಕ್ರಮವು ಆಗಸ್ಟ್ 2ರಂದು ಶನಿವಾರ ಬೆಳಿಗ್ಗೆ 10:30ಕ್ಕೆ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪಯೋನಿಯರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ....
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ಪ್ರಚಾರ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ AICC ಆದೇಶ ಹೊರಡಿಸಿದೆ. ಈಗಾಗಲೇ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಹ ಅಧ್ಯಕ್ಷರಾಗಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮ...