ಬೆಂಗಳೂರು: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು...
ಚಾಮರಾಜನಗರ: ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿತುವ ಬೆನ್ನಲ್ಲೇ ಈಗ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2:30 ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಿರಿಜನ ಮಹಿ...
ಉಡುಪಿ: ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಸಮೀಪದಿಂದ ವರದಿಯಾಗಿದೆ. ಮೃತರನ್ನು ಹೂಡೆ ನಿವಾಸಿಗಳಾದ ಫೈಝಾನ್ ಹಾಗೂ ಇಬಾದ್ ಮತ್ತು ಶೃಂಗೇರಿಯ ಸುಫಾನ್ ಮತ್ತು ಫರಾನ್ ಎಂದು ಗುರುತಿಸಲಾಗಿದೆ. ಘಟ...
ಚಾಮರಾಜನಗರ: ಮತದಾನಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಚುನಾವಣಾ ರಂಗು ಹೆಚ್ಚುತ್ತಿದೆ. ಅಮಿತ್ ಶಾ ಇಂದು ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಇಂದು 11:20ರ ಸುಮಾರಿಗೆ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ. ನಂತರ 11:30ರ ಸಮಯಕ್ಕೆ ಪಟ್ಟಣದ ರಾಷ್ಟ್ರೀಯ ಹ...
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಸ...
ವಿಜಯನಗರ: ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಭಾನುವಾರ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ದೇವಸ್ಥಾನದ ಮಗ್ಗುಲಲ್ಲಿ ಹುಲುಸಾಗಿ ಬೆಳೆದಿದ್ದ ಹುಲ್ಲು ಬಿಸಿಲಿಗೆ ಸಂಪೂರ್ಣ ಒಣಗಿ ಹೋಗಿತ್ತು. ಯಾರೋ ಕಿಡಿಗೇಡಿಗಳು ಸಿಗರೇಟ್ ಸೇದಿ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಕಿ ಹೊತ್ತಿದ ತಕ್ಷಣವೇ ಸ್...
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ. ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ. ಅಂಬ...
ಚಾಮರಾಜನಗರ: ನಾಮಪತ್ರ ಸಲ್ಲಿಕೆ ವೇಳೆ ಸಹಿ ಹಾಕದಿದ್ದರಿಂದ ನಾಮಿನೇಷನ್ ತಿರಸ್ಕೃತಗೊಂಡಿದ್ದರಿಂದ ಸೋಮಣ್ಣಗೆ ಇಂದು ಪಕ್ಷೇತರ ಅಭ್ಯರ್ಥಿ ಬೆಂಬಲ ಸೂಚಿಸಿದ್ದಾರೆ. ಚಾಮರಾಜನಗರ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮೂರ್ತಿ ಎಂಬವರು ನಾಮಪತ್ರ ಸಲ್ಲಿಕೆ ವೇಳೆ ಸಹಿ ಮಾಡಿರಲಿಲ್ಲವಾದ್ದರಿಂದ ತಿರಸ್ಕೃತಗೊಂಡಿತ್ತು. ಬಿಜೆಪಿ ಪರ ಈಗ ಮೂರ್ತಿ ಬೆಂಬಲ ...
ಶಿವಮೊಗ್ಗ: ಕಾರಾಗೃಹದಲ್ಲಿ ವಿಚಾರಣಧೀನ ಖೈದಿಯಾಗಿದ್ದ ಖಲೀಂ ಎಂಬ ಆರೋಪಿ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು ಒಂದುವರೆ ತಿಂಗಳ ಹಿಂದೆ ಖಲೀಂ ಬಿನ್ ಅಬ್ದುಲ್ ಖಲೀಂ ಎಂಬ 37 ವರ್ಷದ ವ್ಯಕ್ತಿ ಪೋಸ್ಕೋ ಕಾಯ್ದೆ ಅಡಿ ಅಂದರ್ ಆಗಿದ್ದನು. ನಿನ್ಬೆ ಮೆಗ್ಗಾನ್ ಆಸ್ಪತ್ರೆಗೆ ಹೊಟ್ಟೆ ನೋವಿನಿಂದ ದಾ...
ಮೂಡಿಗೆರೆ: ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ತಿಳಿಸಿದರು. ಅವರು ಕಸಬಾ ಹೋಬಳಿ ಕಮಾಕೋನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ. ಪ್...