ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು. ಇತ್ತೀಚಿಗೆ `ಬಾಲಾಜಿ ಫೋಟೋ ...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುಟುಂಬವು ಚಂಡಿಕಾ ಯಾಗ ನಡೆಸುತ್ತಿದ್ದು, ಭಾನುವಾರ 11 ಗಂಟೆಯವರೆಗೆ ಈ ಯಾಗ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬ ಯಾಗದಲ್ಲಿ ಪಾಲ್ಗೊಂಡಿದ್ದು, ಯಾಗ ಮುಗಿಯುವವರೆಗೂ ಯಾಗ ಶಾಲೆಯಲ್ಲೇ ಇರಲಿದ್ದಾರೆ....
ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮ...
ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರಚಾರ ನಡೆಸುತ್ತಿದ್ದು, ಸೋಲಿನ ಭೀತಿಯಿಂದ ಹೆಚ್ಚು ಪ್ರಚಾರ ನಡೆಸುತ್ತಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪ್ರಚಾರ ನಡೆಸುವುದು ಅವರ ಕರ್ತವ್ಯ, ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ, ನಾನೊಬ್ಬ ಮನುಷ್ಯ, ಸಿದ್ದರಾಮಯ...
ಕೊಪ್ಪ: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಯೆಸ್. ಪ್ರಸಕ್ತ ಸಾಲಿಗೆ ಕಳೆದ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಕಟಗೊಂಡಿದ್ದು, ದ.ಕ.ಜಿಲ್ಲೆಯು ಸತತ ನಾಲ್ಕನೇ ಬಾರಿಗೆ ರಾಜ್ಯಕ್ಕೆ ಪ್ರಥಮ...
ದೆಹಲಿ ಆಮ್ ಆದ್ಮಿ ಪಕ್ಷದ ಮುಖಂಡರು: ಅರವಿಂದ್ ಕೇಜ್ರಿವಾಲ್ ಭಗವಂತ್ ಮಾನ್ ಸಂಜಯ್ ಸಿಂಗ್ ರಾಘವ್ ಚಡ್ಡಾ ಹರ್ಭಜನ್ ಸಿಂಗ್ ಅತಿಶಿ ಮರ್ಲೆನಾ ಸೌರಬ್ ಭಾರದ್ವಜ್ ದಿಲೀಪ್ ಪಾಂಡೆ ಉಪೇಂದ್ರ ಗಾಂವ್ಕರ್ ಇಮ್ರಾನ್ ಹುಸೇನ್ ಪ್ರಹ್ಲಾದ್ ಸಹಾನೀ ಶೆಹನಾಜ್ ಹಿಂದೂಸ್ಥಾನಿ ಎಸ್ ಎ ಎನ್ ಅಸಿಗರನ್ ಸೆಸಿಲ್ಲೆ ರೊಡ್ರಿಗಸ್ ಕರ್ನಾಟಕ ಆಮ್...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ರಂಝಾನ್ ಹಬ್ಬ ಆಚರಣೆಗೆ ಮುಸ್ಲಿಮರು ಸಿದ್ಧವಾಗಿದ್ದಾರೆ. ಪವಿತ್ರ ರಂಝಾನ್ ಮಾಸದ ಉಪವಾಸ ವೃತಾಚರಣೆ ನಿನ್ನೆಗೆ ಮುಕ್ತಾಯವಾಗಿತ್ತು. ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹಬ್ಬ ಆಚರಿಸಲಾಗುತ್ತಿದೆ. ಬೆಳಗ್ಗೆ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್, ಪ್ರವಚನ ಪರಸ್ಪರ ಶುಭಾಶಯ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆಯಾದರು. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ...
ಚಾಮರಾಜನಗರ: ಬಿಜೆಪಿ ಲಿಂಗಾಯತರ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ಲಿಂಗಾಯತ ಸಮುದಾಯದ ಯುವನಾಯಕ ಬಿ.ವೈ.ವಿಜಯೇಂದ್ರ ಹಳೇ ಮೈಸೂರಿನಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ಲಿಂಗಾಯತ ಸಮುದಾಯದ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಬಿ.ವೈ.ವಿಜಯೇಂದ್ರ ಇಂದಿನಿಂದ ಹಳೇ ಮೈಸೂರು ಭಾಗದಲ್...