ಬೆಂಗಳೂರು: ಗಂಭೀರ ಅಪಘಾತದಿಂದ ತನ್ನ ಮೊಣಕಾಲಿನ ಅಸ್ಥಿತ್ವವನ್ನೇ ಕಳೆದುಕೊಂಡು ಸತತ 3 ವರ್ಷಗಳಿಂದ ವೀಲ್ಚೇರ್ನಲ್ಲಿಯೇ ಜೀವನ ಸಾಗಿಸುತ್ತಿದ್ದ 30 ವರ್ಷದ ಜಿಮ್ ಟ್ರೇನರ್ಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ "ಸಂಕಿರ್ಣ ಮೊಣಕಾಲು ಬದಲಿ" ಶಸ್ತ್ರಚಿಕಿತ್ಸೆಯನ್ನು ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಮೂಳೆರೋಗದ ನಿರ್ದೇಶಕ ಮತ್...
ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆ...
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ...
ಬೆಂಗಳೂರು: ಹೈಕೋರ್ಟ್ಗೆ ಇದೇ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ. ‘ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧ...
ಚಾಮರಾಜನಗರ: ಸಚಿವ ಸೋಮಣ್ಣ ವರುಣಾ ಬಳಿಕ ಇಂದು ಚಾಮರಾಜನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಚರಾಸ್ಥಿ ವಿಚಾರ ಗಮನಿಸಿದರೇ ಸೋಮಣ್ಣಗಿಂತ ಪತ್ನಿ ಶೈಲಾಜ ಶ್ರೀಮಂತರಾಗಿದ್ದು ಸೋಮಣ್ಣ ಬಳಿ ಚರಾಸ್ಥಿ 3.61 ಕೋಟಿ ಅಷ್ಟಿದ್ದರೇ ಪತ್ನಿ ಶೈಲಜಾ ಬಳಿ ಚರಾಸ್ಥಿ 13.01 ಕೋಟಿ ಮೌಲ್ಯದ ಆಸ್ತಿ ...
ರಾಯಚೂರು: ನಾನು ಅಂಬೇಡ್ಕರ್ ವಾದಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನಲ್ಲಿ ಏರ್ಪಡಿಸಿದ್ದ ಸಮಾನಮನಸ್ಕರ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಶಿಕ್ಷಣ, ಉದ್ಯೋಗ ಮೀಸಲಾತಿ ನೀಡುವ ಮೂಲಕ ಸ್ವಾಭಿಮಾನಿ ಬದುಕು ಬದುಕಬೇಕೆಂಬ ಅಂಬೇಡ್ಕರ್ ಅವರ ದೂರದೃಷ್ಟಿ ಯಿ...
ಕೊಟ್ಟಿಗೆಹಾರ: ಮಲೆಮನೆ ಗ್ರಾಮದ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 4 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಮಲೆಮಲೆ ಗ್ರಾಮದ ರೂಪ ಎಂಬುವವರಿಗೆ ಸೇರಿದ ಮನೆ ಹಾಗೂ ಕಾಫಿ ತೋಟದ ಮೇಲೆ ದಾಳಿ ನಡೆಸಿದ್ದ ಪೊಲೀಸರು 300 ಲೀಟರ್ ಬೆಲ್ಲದ ಕೊಳೆ, 4 ಲೀಟರ್ ಕಳ್ಳಭಟ್ಟಿ ಸರಾಯಿ ವಶಪಡಿಸಿಕೊಂಡು ...
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ವೀರೇಂದ್ರ ಹೆಗ್ಗಡೆಯವರು ಕುಮಾರಸ್ವಾಮಿಯವರಿಗೆ ಬೆಳ್ಳಿಯ ರುದ್ರಾಕ...
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ...
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೊಳಲಿ ಕ್ಷೇತ್ರದಿಂದ ಪಾದಯಾತ್ರೆಯ ಮೂಲಕ ಆಗಮಿಸಿದರು. ಇದೇ ವೇಳೆ ಈ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿಲೋ ಮೀಟರ್ ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು....