ಬೆಂಗಳೂರು: ಪ್ರೇಯಸಿಯ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಿದ ಬಳಿಕ ಪಾಗಲ್ ಪ್ರಿಯಕರ ಆಕೆಯ ಕತ್ತನ್ನು ಕೊಯ್ದು ಹತ್ಯೆ ನಡೆಸಿರುವ ವಿಚಿತ್ರ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನವ್ಯ (25) ಕೊಲೆಯಾದ ಯುವತಿಯಾಗಿದ್ದು, ಆಕೆಯ ಪ್ರಿಯಕರ ಪ್ರಶಾಂತ್ ಹತ್ಯೆ ಮಾಡಿದ್ದಾನೆ. ಯುವತಿ ಬೇರೊಬ್ಬನ ಜೊತೆ ಚಾಟ...
ಬಳ್ಳಾರಿ: ನನ್ನ ಹತ್ಯೆಗೆ ಲಷ್ಕರ್--ಇ--ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಯಿಂದ ಈ ಬಗ್ಗೆ ವಿಚಾರ ತಿಳಿಯಿತು. "ಗೃಹ ಸಚಿವ ಆರಗ ಜ್ಞಾನೇಂ...
ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ...
ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಆದ್ರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರಅವರ ಕೊಲೆ ಯತ್ನ ನಡೆದಿದೆ ಎನ್ನುವ ಆಘಾತಕಾರಿ ಮಾಹಿತಿಯೊಂದು ಕೇಳಿಬಂದಿದೆ. ಏಪ್ರಿಲ್ 6ರಂದು ನಡೆದ ಕರಗ ಉತ್ಸವದ ವೇಳೆ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ಮಿಶ್ರಣ ಹಾಗೂ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿ...
ನವದೆಹಲಿ: ಗೋಮೂತ್ರ ಸೇವನೆ ಮಾನವನಿಗೆ ಅಪಾಯಕಾರಿಯಾಗಿದ್ದು, ಇದರಲ್ಲಿ ಕನಿಷ್ಠ 14 ವಿಧದ ಅಪಾಯಕಾರಿ ಬ್ಯಾಕ್ಟೀರಿಯಾಗಳಿವೆ ಎಂದು ಭಾರತೀಯ ಪಶು ಸಂಶೋಧನಾ ಸಂಸ್ಥೆ(IVRI) ಅಧ್ಯಯನ ಹೇಳಿದೆ. ಹಸುಗಳು ಹಾಗೂ ಹೋರಿಗಳ ಮೂತ್ರದ ಮಾದರಿಗಳನ್ನು ಬಳಸಿ ಅಧ್ಯಯನ ನಡೆಸಲಾಗಿದ್ದು, ಈ ಅಧ್ಯಯನದಲ್ಲಿ 14 ವಿವಿಧ ಹಾನಿಕಾರಕ ಬ್ಯಾಕ್ಟೀರಿಯಾಗಳು ಗೋಮೂತ್ರದಲ...
ಬಿಜೆಪಿ ಪಕ್ಷವು ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಆರು ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ವಿವರ ಇಲ್ಲಿದೆ. ಮೂಡಿಗೆರೆ: ಎಂ.ಪಿ ಕುಮಾರಸ್ವಾಮಿ ಮೂಡಿಗೆರೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ದೀಪಕ್ ದೊಡ್ಡಯ್ಯನವರಿಗೆ ಸಿಕ್ಕಿದೆ. 1999ರಲ್ಲಿ ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ಮಧ್ಯರಾತ್ರಿ ಕಿಡಿಗೇಡಿಗಳು ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಇಟ್ಟು ಪರಾರಿಯಾದ ಘಟನೆ ನಡೆದಿದೆ. ಈ ಪ್ರದೇಶದ ಸುತ್ತಮುತ್ತಲು ರಬ್ಬರ್ ತೋಟಗಳು ಇದ್ದು, ಇದೇ ವೇಳೆ ಜೋಸೆಫ್ ಎಂಬುವರು ಬೆಂಕಿ ಬಿದ್ದಿರುವುದನ್ನು ಗಮನಿಸಿ, ರಿಸ್ಕ್ಯೂ ಟೀಮ್ ಮೆಂಬರ್ಸ್ ಆಗಿರುವ...
ಮೂಡಿಗೆರೆ: ಕೊನೆಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಪಕ್ಷದ ಹೈಕಮಾಂಡ್ ನಿರ್ಧಾರದ ಬಗ್ಗೆ ಕುಮಾರಸ್ವಾಮಿ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಅಭಿವೃದ್ಧಿಯಲ್ಲಿ ರಾಜಿಯಾಗದೆ, ಜಾತಿ-ಧರ್ಮವನ್ನ ಸಮಾನಾಗಿ ಕಂಡಿದ್ದು ಹೈಕಮಾಂಡ್ ಗೆ ತಪ್ಪು, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ...
ಹಾವೇರಿ: ಸ್ಯಾಂಡಲ್ವುಡ್ ನಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ವಿರುದ್ಧ ದೂರು ದಾಖಲಾಗಿದೆ. ಕಳೆದ ವಾರ ನಟಿ ಶ್ರುತಿ ಹಿರೇಕೇರೂರಿನಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಕಳೆದ ವಾರ ನಟಿ ಶ್ರುತಿ ಸಚಿವ ಬಿ.ಸಿ ಪಾಟೀಲ್ ಪರವಾಗಿ ಹಿರೆಕೇರೂರಿನಲ್ಲ...
ಚಾಮರಾಜನಗರ: ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚಾಮರಾಜನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಚಾಮರಾಜನಗರ ಟಿಕೆಟ್ ಆಕಾಂಕ್ಷಿ ರುದ್ರೇಶ್ ಅವರು ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ. ಚಾಮರಾಜನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತಾಡಿ, ರಾಮನಗರದಲ್ಲಾಗಲಿ ಹಾಗೂ ಚಾಮರಾಜನಗರದಲ್ಲಾಗಲಿ ಸೋಮಣ್ಣ ಅವರು ಪಕ್ಷ ಸಂಘಟನೆಗೆ ...