ಕೊಟ್ಟಿಗೆಹಾರ: ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು. 'ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಎ.9 ರ...
ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ತೀವ್...
ಚಾಮರಾಜನಗರ: ಬಂಡೀಪುರಕ್ಕೆ ಬಂದಿಳಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶದಿಂದ ಅಭಿಮಾನಿಗಳು ವಂಚಿತರಾಗಿದ್ದಾರೆ. ಹೌದು..., ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಜನರ ಪ್ರವೇಶವನ್ನು ಗುಂಡ್ಲುಪೇಟೆಯ ಊಟಿ ಗೇಟ್ ನಲ್ಲೇ ತಡೆಯಲಾಗುತ್ತಿದೆ. ಮೋದಿ ...
ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ , ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸೀ ವಿಜಲ್ (cVIGIL) ಆಪ್ ನ್ನು ಚ...
ದಕ್ಷಿಣ ಕನ್ನಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಚಿತ್ರ ಇತ್ಯಾದಿ ಪೋಸ್ಟ್ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಕ್ಷಕರ ಕಚೇರಿಗಳಲ್ಲಿ ಸಾಮಾಜಿಕ ಜಾಲತಾಣ ನಿಗಾ ಘಟಕವು ವಿಶೇಷವಾಗಿ ಗಮನಹರಿಸುತ್ತಿದೆ. ಕಾನೂನುಬಾಹಿರ ಪೋಸ್ಟ್ಗಳನ್ನು ಪ್ರಸಾರ ಮಾಡುವುದು ...
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಅವರ ಪತ್ನಿ ವೀಣಾ ಧ್ರುವನಾರಾಯಣ ಕೂಡ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೀಣಾ (50) ಅವರು ಧ್ರುವ ಅವರಿಗೆ ಅಕ್ಕನ ಮಗಳಾಗಿದ್ದರು. ಬಿ.ಎಸ್.ಸಿ ವ್ಯಾಸಂಗ ಮಾಡಿದ್ದ ವೀಣಾ ಕಳೆದ 16 ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಗೆ ...
ಚಿಕ್ಕಮಗಳೂರು: ವೈ.ಎಸ್.ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವಂತೆ ದತ್ತಾ ಅವರ ಅಭಿಮಾನಿಗಳ ಪಟ್ಟು ಹಿಡಿದಿದ್ದು, ಟಿಕೆಟ್ ಕೈ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ದತ್ತಾ ಅವರ ನಿವಾಸದ ಬಳಿ ಸಾವಿರಾರು ಅಭಿಮಾ...
ಚಾಮರಾಜನಗರ: ಮೂವರು ಮಾಜಿ ಶಾಸಕರು ಟಿಕೆಟ್ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು. ಎ.ಆರ್.ಕೆ. ಜೊತೆಗೆ ಮಾಜಿ ಶಾಸಕ...
ಚಿಕ್ಕಮಗಳೂರು: ಸುಗ್ಗಿ ಹಬ್ಬದಲ್ಲಿ ದೇವರ ಅಡ್ಡೆ ಹೊತ್ತು ಸಿ.ಟಿ.ರವಿ ಕುಣಿದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ವಗ್ರಾಮ ಚಿಕ್ಕಮಗಳೂರು ತಾಲೂಕಿನ ದೊಡ್ಡಮಾಗರವಹಳ್ಳಿಯ ಸುಗ್ಗಿ ಹಬ್ಬದಲ್ಲಿ ಸಿ.ಟಿ.ರವಿ ಅವರು ದೇವರ ಅಡ್ಡೆ ಹೊತ್ತು ಕುಣಿದರು. ಹಬ್ಬದ ಕೊನೆಯ ದಿನ ಸುಗ್ಗಿ ಹಬ್ಬದ ಆಚರಣೆ ಮಾಡಲಾಗುತ್ತಿದೆ...