ದಕ್ಷಿಣ ಕನ್ನಡ: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ಘಟನೆ ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ನಡೆದಿದೆ. ಸಾವಿಗೆ ಶರಣಾದವರು ಮೈಸೂರು ಮೂಲದವರು ಎನ್ನಲಾಗಿದೆ. ಲಾಡ್ಜ್ ನಲ್ಲಿ ಈ ಕುಟುಂಬ ರೂಮ್ ಮಾಡಿಕೊಂಡಿತ್ತು. ಆದರೆ ಇಂದು ಬೆಳಗ್ಗೆ ಇವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿ...
ತ್ರಿಪುರ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕನೋರ್ವ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿಗೆ ತೀವ್ರ ಮುಜುಗರ ಉಂಟಾಗಿದೆ. ತ್ರಿಪುರಾದ ಬಾಗ್ಬಾಸಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ಅವರು ವಿಧಾನ ಸಭೆಯಲ್ಲಿ ಅಶ್ಲೀಲ ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ವೇಳೆ ದಾಖಲೆಗಳಿಲ್ಲದೇ ಸಿಕ್ಕ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಕಡೆಯಿಂದ ಕೊಟ್ಟಿಗೆಹಾರದ ಕಡೆಗೆ ಬರುತ್ತಿದ್ದ ರಾಮನಗರ ಮೂಲದ ಕಾರನ್ನು ಪರಿಶೀಲಿಸುವ ವೇಳೆ ಕಾರಿನ ಮುಂದಿನ ಡ್ಯಾಶ್ ಬೋರ್ಡ್ನಲ್ಲಿ ದಾಖಲೆಗಳಿಲ...
ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ನೀಡಿದ್ದ ನಿರ್ದೇಶನವನ್ನು ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಂದು ವಾಪಸ್ ಪಡೆದಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಧಿಕಾರ, “Curd ಪದ ಬದಲಿಗೆ ಮೊಸರು, ಥಾಯಿರ್, ಪೆರುಗು ...
ಬೆಂಗಳೂರು: ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸುವುದನ್ನು ಕೆಎಂಎಫ್ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಂದಿನಿಯನ್ನು ಬ್ರಾಂಡ್ ಅನ್ನು ಹಳ್ಳ ಹಿಡಿಸಲು ವ್ಯವಸ್ಥಿತ ಸಂಚು ಹೂಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಅನರ್ಹಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಮೋದಿ ಅವರು ವ್ಯಂಗ್ಯ ಟೀಕೆ ಮಾಡುವ ಮೂಲಕ ಮ...
ನವದೆಹಲಿ/ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು,ಇಂದಿನಿಂದಲೇ ನೀತಿ ಸಂಹಿತೆ ಜಾರಿಗೊಳ್ಳಲಿದೆ. ನವದೆಹಲಿಯಲ್ಲಿ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಮೂಲಕ ವಿವರಣೆ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ,ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಹೊರಬೀಳುತ್ತಿದ್ದು, ಚ...
ಚಾಮರಾಜನಗರ: ಕಳೆದ ವರ್ಷ ಸಂಭವಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಯನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ. ಉಪಗುತ್ತಿಗೆ ಪಡೆದು ಕ್ವಾರಿ ನಡೆಸುತ್ತಿದ್ದ ಮಹಮ್ಮದ್ ಹಕೀಂ ಹಾಗೂ ಮಹಮ್ಮದ್ ಹಿಲಾಲ್ ಬಂಧಿತ ಆರೋಪಿಗಳು. ಕಳೆದ ಒಂದು ವರ್ಷದಿಂದಲೂ ದುರಂತದ ಪ್ರಮುಖ ಆರೋಪಿ ಹಕೀಂ ಪೊಲೀಸರ ಕೈಗ...
ಬೆಳಗಾವಿ:ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಎಸ್.ಡಿ.ಪಿ.ಐ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಒಂದು ದೇಶದ್ರೋಹಿ ಸಂಸ್ಥೆ . ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ. ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧ ಇದ್ದಾರೆ. ಅದಕ್ಕ...
ಚಿಕ್ಕಮಗಳೂರು: ಹಕ್ಕನ್ನ ವಾಪಸ್ ಕೊಡದಿದ್ರೆ ಸಿಎಂ ಬೊಮ್ಮಾಯಿಗೆ ಚೆಡ್ಡಿ ಬಿಚ್ಚುಸ್ತೀವಿ ಎಂದು ಚಿತ್ರದುರ್ಗ ಎಸ್.ಡಿ.ಪಿ.ಐ. ಮುಖಂಡನ ಹೇಳಿಕೆಗೆ ಸಿ.ಟಿ.ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಅದೇನು ಹೋಗುತ್ತೋ... ತಲೆ ತಗೀತಿಯೋ... ನಿನ್ನ ತಾಖತ್ತು ತೋರ್ಸು, ನಿಮ್ಮ ತಾಕತ್ ತೋರಿಸಿ ಆಮೇಲೆ ನಾವು ಅದಕ್ಲೆ ...