ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ...
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ ಶೇ.50ರಷ್ಟು ಸಬ್ಸಿಡಿ ನೀಡುವ ಮಹತ್ವದ ಘೋಷಣೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಧ್ಯಾಹ್ನದ ಭೋಜನ ವಿರಾಮದ ವೇಳೆ ಮಾಧ್ಯಮಗಳ ಜತೆ ಅವರು ಮಾತನ...
ಮೂಡಿಗೆರೆ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಮನೆಯಲ್ಲಿ ಬಲ ಪ್ರದರ್ಶನ ನಡೆಸಿದರು. ಎಂ.ಪಿ.ಕುಮಾರಸ್ವಾಮಿ ಫೋಟೋ ಹಿಡಿದು ನೂರಾರು ಬೆಂಬಲಿಗರು ಮೂಡಿಗೆರೆ ಎಂಪಿ ಕುಮಾರಸ್ವಾಮಿ ಟಿಕೆಟ್ ನೀಡುವಂತೆ ಆಗ...
ಚಿಕ್ಕಬಳ್ಳಾಪುರ: ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ, ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿಕ್ಕಬಳ್ಳಾಪುರ ಹೆಲಿಪ್ಯಾಡಿನಲ್ಲಿ ಮಾಧ್ಯಮದವ...
ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿ ಸ್ಪೀಕರ್ ಕಾಗೇರಿ ಅವರಿಗಿಂದು ರಾಜೀನಾಮೆ ಸಲ್ಲಿಸಿದರು. ಕೆಲದಿನ...
ಬೆಂಗಳೂರು: ಜಗತ್ತಿಗೆ ಲೋಕತಂತ್ರ ವ್ಯವಸ್ಥೆಯನ್ನು ಪರಿಚಯಿಸಿದ ಬಸವಣ್ಣನವರು, ದಕ್ಷ, ದೂರದೃಷ್ಟಿಯ ಆಡಳಿತ ನಿರ್ವಹಿಸಿದ ನಾಡಪ್ರಭು ಕೆಂಪೇಗೌಡರು ಈ ನಾಡಿನ ಸಾಮಾಜಿಕ ನ್ಯಾಯ,ಸಮಗ್ರ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆದ ಮಹಾನ್ ಚೇತನರಾಗಿದ್ದಾರೆ ಅವರ ಪ್ರತಿಮೆಗಳು ಲೋಕಾರ್ಪಣೆಯಾಗಿರುವುದು ಐತಿಹಾಸಿಕ ಕ್ರಮವಾಗಿದೆ. ದೇಶಪ್ರೇಮ ಹಾಗೂ ಪ್ರಗ...
ಚಿಕ್ಕಮಗಳೂರು: ಕಾರೊಂದು ಬ್ರೇಕ್ ಡೌನ್ ಆಗಿ ಅಪಘಾತಕ್ಕೀಡಾಗಿದ್ದು, ಈ ವೇಳೆ ಕಾರಿನಲ್ಲಿ ಸಿ.ಟಿ.ರವಿ ಅವರ ಕ್ಯಾಲೆಂಡರ್ ಹಾಗೂ ಮದ್ಯ, ಕ್ಯಾಲೆಂಡರ್, ಲಾಂಗ್, ಅನ್ನ ಪತ್ತೆಯಾಗಿದೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ನಡೆದ ಘಟನೆ ನಡೆದಿದೆ. ಮದ್ಯದ ಜೊತೆಗೆ ಸಿ.ಟಿ.ರವಿ ಅವರ ಕ್ಯಾಲೆಂಡರ್ ಪತ್ತೆಯಾಗಿರುವುದನ್ನು ಕಂಡ ಸಾ...
ಮಲ್ಪೆ: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣವನ್ನು ಮಲ್ಪೆ ಪೊಲೀಸರು ನೇಜಾರು ಚೆಕ್ ಪೋಸ್ಟ್ನಲ್ಲಿ ಮಾ.24ರಂದು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ಕಡೆಯಿಂದ ಸಂತೆಕಟ್ಟೆ ಕಡೆಗೆ ಸಂತೋಷ್, ಕಿರಣ್ ಲೋಬೋ ಹಾಗೂ ರೇಖಾ ಲೋಬೋ ಎಂಬವರು ಪ್ರಯಾಣಿಸುತ್ತಿದ್ದು, ಈ ವೇಳೆ ಚೆಕ್ ಪೋಸ್ಟ್ನಲ್ಲಿ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸ...
ಚಾಮರಾಜನಗರ: ಹಳೇ ಮೈಸೂರು ಭಾಗದ ಚುನಾವಣಾ ಉಸ್ತುವಾರಿ ಪಡೆದಿರುವ ವಸತಿ ಸಚಿವ ಸೋಮಣ್ಣ ಮತಬೇಟೆ ಅಖಾಡಕ್ಕೆ ಇಳಿದಿದ್ದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಿದರು. ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಫಲಾನುಭವಿ ಸಮಾವೇಶದಲ್ಲಿ ಜಿಲ್ಲಾದ್ಯಂತ ಆಯ್ಕೆಯಾಗಿದ್...
ಚಿಕ್ಕಬಳ್ಳಾಪುರ: ಭಾರತದ ಅಭಿವೃದ್ಧಿ ಪಥದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಮಹತ್ತರವಾದ ಪಾತ್ರವನ್ನು ವಹಿಸುತ್ತಿವೆ. ಈ ಸಂಸ್ಥೆಗಳು ಕೇವಲ ಧರ್ಮ ಮತ್ತು ನಂಬಿಕೆಯ ಸಂದೇಶವನ್ನು ಹರಡಲು ಸಹಾಯ ಮಾಡಿಲ್ಲ.ಬಡವರು, ಹಿಂದುಳಿದವರು,ಮಹಿಳೆಯರು, ಬುಡಕಟ್ಟು ಮತ್ತು ಸಮಾಜದ ಇತರ ಅಶಕ್ತ ವರ್ಗಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್...