ಚಾಮರಾಜನಗರ: ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಪಿಆರ್ ಎಫ್ ಫೌಂಡೇಶನ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಸಮಯದಲ್ಲಿ ಗಣನೀಯ ಆರೋಗ್ಯ ಸೇವೆಯನ್ನು ಹೋಲಿಕ್ರಾಸ್ ಆಸ್ಪತ್ರ...
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು...
ಬೆಂಗಳೂರು: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರ...
ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಮಂಗಳೂರಿನ ಬಂದರ್ ಠಾಣಾ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬುವವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ...
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಮೊದಲ ಹಂತದ ಪಟ್ಟಿಯಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥ...
ಚಾಮರಾಜನಗರ: ಮಾಡಿದೊಣ್ಣೋ ಮಹರಾಯ ಎಂಬಂತೆ ರಾಹುಲ್ ಗಾಂಧಿಗಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ರಾಗಾ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಕ್ಕೆ ಪ್ರತಿಕ್ರಿಯಿಸಿದರು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ಯುವ ಸಮಾವೇಶದ ಬಳಿಕ ಅವರು ಮಾತನಾಡಿ, ಮೋದಿ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿರುವಾಗ ರಾಹುಲ್ ಗಾಂ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಅಮಾವಾಸ್ಯೆ ಹೊಸತೊಡಕು ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಯುಗಾದಿ ಹಬ್ಬದ ದಿನವೇ ಅಭ್ಯರ್...
ಹೊಸದಿಲ್ಲಿ: ಭಾರತದ ಪ್ರಜಾಪ್ರಭುತ್ವವನ್ನು ಮುಗಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಆದೇಶ ಹೊರಬೀಳುತ್ತಿದ್ದಂತೆಯೇ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಅವರು, ನರೇಂದ್...
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ನ್ನ...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ ಹಾಗೂ ಭಾರತವು ವಿಶ್ವದ ನಂಬರ್ ಒನ್ ಸ್ಥಾನ ಅಲಂಕರಿಸುವುದಕ್ಕೆ ಭ್ರಷ್ಟಾಚಾರ ಅಡ್ಡಿಯಾಗಿದೆ. ಭಾರತವನ್ನು ಶೇ. 100ರಷ್...