ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ರೌಡಿ ಶೀಟರ್ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎನ್ನುವ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ. ಈ...
ಬೆಂಗಳೂರು: ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮ...
ಬೆಂಗಳೂರು: ಬೆಂಗಳೂರು--ಮೈಸೂರು ನಗರಗಳ ನಡುವೆ ನಿರ್ಮಿಸಿರುವ ಹೊಸ ದಶಪಥ ಹೆದ್ದಾರಿ ಜನರ ಬದುಕು ಕಟ್ಟುವ ರಹದಾರಿಯಷ್ಟೇ ಆಗಲಿ, ಅದು ಜನರ ಬದುಕು ಕಸಿಯುವ ಹೆಮ್ಮಾರಿ ಆಗದಿರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಎಕ್ಸ್ ಪ್ರೆಸ್ ಹೈವೆಯನ್ನು ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡುವುದಕ್ಕೆ ಮುನ್ನ ಸರಣಿ ಟ್ವೀ...
ಸರ್ಕಾರಗಳ ಆಡಳಿತ ಹಾಗೂ ನಾಗರಿಕರ ನಡುವೆ ಅಂತರವಿದ್ದು, ಇವರೆಡರ ನಡುವೆ ಸೇತುವೆ ರಚನೆಯಾಗಿ ಒಂದುಗೂಡಿದಾಗ ಮಾತ್ರ ಜನಸಾಮಾನ್ಯರ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹೇಳಿದರು. ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ ಆಯೋಜಿಸಿದ್ದ “ಆಲ್ ಪಾರ್ಟಿ ಟೌನ್ ಹಾಲ್” ಸಂವಾದ ಕಾರ್ಯ...
ಧಾರವಾಡ: ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರಕಾರ ಆದ್ಯತೆ ನೀಡಿದೆ.ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾ...
ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್ ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ...
ಬೆಂಗಳೂರು–- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಸಾಲುಗಟ್ಟಿ ನಿಂತಿದ್ದರು. ‘ಮೋದಿ ಮೋದಿ’ ಜಯಘೋಷ ಮೊಳಗಿಸಿದ ಜನ ಪ್ರಧಾನಿ ಮೇಲೆ ಹೂವಿನ ಮಳೆಗರೆದರು. ಶ್ವೇತವರ್ಣದ ಜುಬ್ಬಾ ಧರಿಸಿದ್ದ ನರೇಂದ್ರ ಮೋದಿ ಅವರು ಜನರತ್ತ ಕೈಬೀಸುತ್ತಾ ಮುಂದೆ ಸಾಗಿದರು, ತಮ್ಮ ಕಾರಿನ ಮೇಲೆ ಬಿದ್ದಿದ್ದ ಹೂವು ತ...
ಉಡುಪಿ: ಮಲ್ಪೆ ಮಹಾಲಕ್ಷ್ಮೀ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣದ ಆರೋಪಿ ಸೊಸೈಟಿಯ ಅಧ್ಯಕ್ಷ ಯಶ್ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಸಮಿತಿ ಉಡುಪಿ ಜಿಲ್ಲಾ ಪ...
ಚಾಮರಾಜನಗರ: ನಾಡಿನ ಧೀಮಂತ ನಾಯಕ, ರಾಜಕಾಣರದಲ್ಲಿದ್ದ ಸಜ್ಜನೀಯ ವ್ಯಕ್ತಿ, ಅಜಾತಶತ್ರು ಆರ್.ಧ್ರುವನಾರಾಯಣ ಇಂದು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದ ತೋಟದಲ್ಲಿ ಮಣ್ಣಲ್ಲಿ ಮಣ್ಣಾದರು. ರೋಧನ, ನೆಚ್ಚಿನ ನಾಯಕನನ್ಬು ಕಳೆದುಕೊಂಡ ನೋವು, ಪಕ್ಷದ ಗೆಳೆಯನನ್ನು ಕಳೆದುಕೊಂಡ ಬೇಸರ ಹೀಗೆ ನೂರಾರು ದುಃಖ ಹೊತ್ತ ಸಾವಿರಾರು ಕಣ್ಣುಗಳು ಕಂಬನಿ...
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಆ್ಯಂಜಿಯೋಗ್ರಾಂ ಮಾಡಲಾಗಿದೆ ಎಂದು ತಿಳಿ...