ಬೆಂಗಳೂರು: ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಸುರಕ್ಷಿತ ನಗರ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವ ಪರಿಸ್ಥ...
ಚಾಮರಾಜನಗರ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಮಿಕ ಇಲಾಖೆ ನಿರೀಕ್ಷಕರೊಬ್ಬರು ಲೋಕ ದಾಳಿಯಾದ ವೇಳೆ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು ಎಂಬವರು ಪರಾರಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾ...
ವಿಜಯನಗರ: ಹಂಪಿಯ ಸುರಕ್ಷಿತ ಸ್ಮಾರಕಗಳ ಮೇಲೆ ಏರಿ ರೀಲ್ಸ್ ಮಾಡಿದ ಯೂಟ್ಯೂಬರ್ ಮಂಡ್ಯ ಮೂಲದ ದೀಪಕ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಗೌಡ ಹಂಪಿಯ ಸುರಕ್ಷಿತ ಸ್ಮಾರಕದ ಮೇಲೆ ಹತ್ತಿ ಕೇಳಿಸದೇ ಕಲ್ಲುಕಲ್ಲಿನಲಿ ಅನ್ನೋ ಹಾಡಿಗೆ ಭರತನಾಟ್ಯ ಮಾಡಿದ್ದು, ಇದನ್ನು ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದ. ...
ಬೆಳ್ತಂಗಡಿ: ಕೇಂದ್ರ ,ಹಾಗೂ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಇದನ್ನು ದೇಶದ ಜನ ಅರ್ಥ ಮಾಡಿಕೊಂಡಿದ್ದಾರೆ. ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಕಳೆದ ಬಾರಿ ವಿಧಾನಸಭಾ ಚುನಾವಣೆ ಗೆದ್ದಿದ್ದರು ಈ ಬಾರಿಯೂ ಅದೇ ತಂತ್ರ ಅನುಸರಿಸಲು ಸಿದ್ದರಾಗಿದ್ದರೆ ಇವರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕಾದ ಅಗ...
ಬೀದರ್: ವಿಜಯ ಸಂಕಲ್ಪ ಯಾತ್ರೆಯು ಬಡವರ ಕಲ್ಯಾಣದ ಸಂಕಲ್ಪವನ್ನು ಹೊಂದಿದೆ. ಇದು ರಾಜ್ಯದ ವಿಕಾಸದ ಸಂಕಲ್ಪದ ಯಾತ್ರೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ವಿಶ್ಲೇಷಿಸಿದರು. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು ಉದ್ಘಾಟಿಸಿದ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಇಲ್ಲಿನ...
ಬೆಂಗಳೂರು: ನಿನ್ನೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯ...
ಮುಂಬೈ: ದೇಶದಲ್ಲಿ ಬಿಜೆಪಿಯ ಮತದ ಪ್ರಮಾಣ ಕುಸಿಯುತ್ತಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದು, ಇತ್ತೀಚಿನ ಉಪ ಚುನಾವಣೆಗಳನ್ನು ಗಮನಿಸಿದರೆ ಬಿಜೆಪಿಯ ಮತ ಕುಸಿಯುತ್ತಿರುವುದು ಖಾತರಿಯಾಗಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಕಸ್ಬಾಪೇಟ್ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾ ಆಘಾಡಿ ವಿಕಾಸ್ ಬೆಂಬಲಿತ ಅಭ್ಯ...
ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ...
ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ನನ್ನು ಲೋಕಾಯುಕ್ತ ಬಂಧಿಸಿರುವ ಪ್ರಕರಣದಲ್ಲಿ, ನಿಷ್ಪಕ್ಷಪಾತವಾಗಿ ತನಿಖೆಯಾಗಲಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎನ್ನುವುದು ನಮ್ಮ ನಿಲುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ...
ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆ...