ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ಫೆಬ್ರವರಿ 25 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿತು. ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ...
ಜೆಎಲ್ಆರ್ನಿಂದ ರಾಜ್ಯದ ನಾಲ್ಕು ಕಡೆ ನೂತನ ರೆಸಾರ್ಟ್ ನಿರ್ಮಾಣ ರೆಸಾರ್ಟ್ ನಲ್ಲಿ ಇರಲಿದೆ ಸರ್ಫಿಂಗ್ ಸ್ಕೂಲ್, ವಾಟರ್ ಸ್ಪೋರ್ಟ್ಸ್, ರೆಸ್ಟೋರೆಂಟ್ ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡ ಪೂರಕ ಕ್ರಮದಿಂದಾಗಿ ಕೋವಿಡ್ ಬಳಿಕ ಚೇತರಿಸಿಕೊಂಡ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜೆಎಲ್ ಆರ್) ಪ್ರಸಕ್ತ ಸಾಲಿನಲ್ಲಿ 1...
ಚಿಕ್ಕಮಗಳೂರು: ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದ ಪರಿಣಾಮ ನಿಲಗೀರಿ ಪ್ಲಾಂಟೇಷನ್ ಧಗಧಗ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನಡೆದಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಬೆಂಕಿಗಾಹುತಿಯಾಗಿವೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್...
ಬೆಂಗಳೂರು:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದ್ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ ಯಡಿಯೂರಪ್ಪ ಅವರು ಸದನದಲ್ಲಿ ಕಣ್ಣಿರು ಹಾಕಿದ್ದು ಅವರ ನಾಯಕತ್ವದಲ್ಲಿ ನೆಡದ ಚುನಾವಣಿಯಲ್ಲಿ104 ಸೀಟ್ ಪಡೆದುಕೊಂಡು ಸಿಎಂ ಆದ್ರು, ಯಾಕೆ ಅವರನ್ನು ಸಿಎಂ ಸಾನ್ಥದಿಂದ ಇಳಿಸಿದ್ರು ಅ...
ಹುಬ್ಬಳ್ಳಿ: 7 ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯ...
ಚಿಕ್ಕಮಗಳೂರು: ಮೂರು ದಿನದ ಪಂಚರತ್ನ ಯಾತ್ರೆ ಎಫೆಕ್ಟ್ ನಿಂದ ಎರಡು ಹಸುಗಳ ದಾರುಣ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ವೈಕುಂಠಪುರ ಗ್ರಾಮದಲ್ಲಿ ನಡೆದಿದೆ. ಪಂಚರತ್ನ ಯಾತ್ರೆಯಲ್ಲಿ ಎಸೆಯಲಾಗಿದ್ದ ಉಳಿದ ಊಟ, ಪ್ಲಾಸ್ಟಿಕ್ ಸೇವಿಸಿ ಎರಡು ಹಸುಗಳು ದಾರುಣವಾಗಿ ಸಾವನ್ನಪ್ಪಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಕುಮಾರಸ್ವಾಮಿಯ ಪಂಚರತ್...
ಕೊಟ್ಟಿಗೆಹಾರ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ...
ಹುಬ್ಬಳ್ಳಿ: ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸುದ್ದಿಗಾರರಿಗೆ ...
ಚಿಕ್ಕಮಗಳೂರು: ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಟ್ಟು ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ಮತ್ತು ಕೊಟ್ಟಿಗೆಹಾರ ಮಧ್ಯೆ ನಡೆದಿದೆ. ಸ್ಕೂಟಿಯಲ್ಲಿದ್ದ ಇಬ್ಬರು ಹಾಗೂ ಬೈಕ್ ಸವಾರ ಗಾಯಗೊಂಡವರಾಗಿದ್ದು, ಸವಾರರಿಗೆ ಕೈಕಾಲು ಮುರಿತಕ್ಕೊಳಗಾಗಿದ್ದು, ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದ...
ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋದಿಯಾ ಬಂಧನವನ್ನು ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಖಂಡಿಸಿದ್ದು, ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿಯು ಸಿಸೋದಿಯಾರವರನ್ನು ಬಂಧಿಸಿದೆ ಎಂದು ಹೇಳಿದರು. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ, “ದೆಹಲಿಯ ...